ನಿಪ್ಪಾಣಿಯಿಂದ 2ನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ: ಎನ್.ರವಿಕುಮಾರ್
N Ravikumar: ಡಾ.ಬಿ.ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಆಗಮಿಸಿ ನಾಳೆಗೆ 100 ವರ್ಷ ಆಗುತ್ತಿದೆ. ಇದನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ನಿಪ್ಪಾಣಿಯಲ್ಲಿ ಕಾರ್ಯಕ್ರಮ ಇದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.