ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಯಿತೇ: ಡಿಕೆಶಿ
DK Shivakumar: ಮಹಾರಾಷ್ಟ್ರದಲ್ಲಿ ಆರ್‌ಎಸ್ಎಸ್ ಕಾರ್ಯಕರ್ತರನ್ನು ಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ ನೇಮಿಸಲು ಮುಂದಾಗಿಲ್ಲವೇ? ಆರ್‌ಎಸ್‌ಎಸ್ ರಾಜಕೀಯ ಪಕ್ಷವಲ್ಲದಿದ್ದರೂ ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸಾಧಿಸಲು ನೇಮಿಸಿರುವುದೇಕೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.