ಇಬ್ಬರು ಮಕ್ಕಳನ್ನು ಕೊಂದು ಜೆಸ್ಕಾಂ ಅಧಿಕಾರಿ ಆತ್ಮಹತ್ಯೆ
ಜೆಸ್ಕಾಂ ಅಧಿಕಾರಿ ಸಂತೋಷ್ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸಂತೋಷ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾನೆ.