ಬ್ಯಾಂಕ್ ಆಫ್ ಬರೋಡದಲ್ಲಿದೆ 1,100 ಹುದ್ದೆ; ಹೀಗೆ ಅಪ್ಲೈ ಮಾಡಿ
Bank Jobs: ಬ್ಯಾಂಕ್ ಆಫ್ ಬರೋಡ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 1,100 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವೆಲ್ತ್ ಎಕ್ಸಿಕ್ಯುಟೀವ್, ಕ್ರೆಡಿಟ್ ಅನಾಲಿಸ್ಟ್ ಹುದ್ದೆ ಇದಾಗಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್ 24.