ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು 2ನೇ ತಿದ್ದುಪಡಿ ವಿಧೇಯಕ ಪಾಸ್
Karnataka Winter Session: ಗ್ರೇಟರ್ ಬೆಂಗಳೂರು ಆಡಳಿತ (2ನೇ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ಸಲಹೆಯಂತೆ ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ ಎಂದು ತಿಳಿಸಿದ್ದಾರೆ.