ಸಿದ್ದರಾಮಯ್ಯ ಮತ್ತು ನನ್ನ ಸಂಬಂಧ ಹಾಳು ಮಾಡಲು ಪ್ರಯತ್ನ: ಬಿಆರ್ ಪಾಟೀಲ್
ʼನಾನು ಆಡಿದ ಮಾತುಗಳನ್ನು ತಿರುಚಿ ವರದಿ ಮಾಡಲಾಗುತ್ತಿದೆ. ಕೆಆರ್ ಪೇಟೆಯಲ್ಲಿ ಮಿತ್ರರ ಜೊತೆ ಮಾತನಾಡುವಾಗ ಅವರ ಬಗ್ಗೆ ಕೆಲವು ಮಾತುಗಳನ್ನು ಆಡಿದ್ದೆ. ಅವರು ಲಕ್ಕಿ ಲಾಟರಿಯಲ್ಲಿ ಗೆದ್ದು ಸಿಎಂ ಆದರು ಅಂತ ಹೇಳಿದ್ದೆʼ ಎಂದು ಶಾಸಕ ಬಿಆರ್ ಪಾಟೀಲ್ (BR Patil) ಹೇಳಿದ್ದಾರೆ.