ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಬಿ.ಎಲ್.ಸಂತೋಷ್ ಭೇಟಿ
BSY’s 50-year political life: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿರುವ ಬಿ.ಎಲ್.ಸಂತೋಷ್ ಅವರು, ರಾಷ್ಟ್ರ ಹಾಗೂ ರಾಜ್ಯದ ರಾಜಕೀಯದ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಇನ್ನು 50 ವರ್ಷಗಳ ಯಶಸ್ವಿ ರಾಜಕೀಯ ಪಯಣ ಪೂರೈಸಿದ ಹಿನ್ನೆಲೆಯಲ್ಲಿ ಬಿಎಸ್ವೈ ಅವರಿಗೆ ಶುಭಾಶಯ ಸಲ್ಲಿಸಿದ್ದಾರೆ.