ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ
ಶರಾವತಿ ಪಂಪ್ ಸ್ಟೋರೇಜ್ (Sharavathi Pumped Storage) ಜಲವಿದ್ಯುತ್ ಯೋಜನೆಯ ಕಾಮಗಾರಿಯನ್ನು ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುವುದಕ್ಕೆ ಕರ್ನಾಟಕ ಹೈಕೋರ್ಟ್ (karnataka high court) ಮಂಗಳವಾರ ಮಧ್ಯಂತರ ತಡೆಯಾಜ್ಞೆ (interin stay) ನೀಡಿದೆ. ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಇನ್ನೂ ಸಿಕ್ಕಿಲ್ಲ.