ಸಿಐಡಿ ಮುಗೀತು, ಇನ್ನು ಜ್ಞಾನೇಂದ್ರ, ಕನ್ನಾಳೆಗೆ ಇಡಿ ಬಿಸಿ
ಜಾಮೀನು ಅರ್ಜಿಯ ವಿಚಾರಣೆಯೂ ಗುರುವಾರ ನಡೆಯಲಿದೆ. ಶಾಂತ ಹೊಸಮನಿ ಮನೆಗಳಲ್ಲಿ ಸಿಐಡಿ ಶೋಧ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಮತ್ತೊಬ್ಬ ಆರೋಪಿ ಶಾಂತ ಹೊಸಮನಿ ಅವರ ನಗರದ ಹೊಸಕೆರೆಹಳ್ಳಿ ಹಾಗೂ ನಾಗರಬಾವಿಯಲ್ಲಿರುವ ನಿವಾಸಗಳ ಮೇಲೆ ಸಿಐಡಿ ಅಧಿಕಾರಿಗಳು ಬುಧವಾರ ಶೋಧ ನಡೆಸಿದರು. ದಾಳಿ ಸಂದರ್ಭದಲ್ಲಿ ಶಾಂತ ಹೊಸಮನಿ ಮನೆಯಲ್ಲಿ ಇರಲಿಲ್ಲ.