ಸ್ಟಿಂಗ್ ಆಪರೇಷನ್; ಸಿಸಿಬಿ ಪೊಲೀಸರ ಎದುರು ಕಾಂಗ್ರೆಸ್ ಮಹಿಳಾ ನಾಯಕಿ ಶರಣು
ಸಿದ್ದರಾಮಯ್ಯ ಅವರನ್ನ ಬ್ಲ್ಯಾಕ್ ಮೇಲ್ ಮಾಡಲು ಸ್ಟಿಂಗ್ ಆಪರೇಷನ್ ಮಾಡಿದ್ದು, ಕಾಂಗ್ರೆಸ್ನವರ ಕೈವಾಡವಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಮಹಿಳಾ ನಾಯಕಿ ಬೆಂಗಳೂರಿನ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.