ಇತಿಹಾಸವು ಸಂಸ್ಕೃತಿ, ನಾಗರಿಕತೆಯ ಕನ್ನಡಿ: ವಿಕ್ರಮ್ ಸಂಪತ್
Udupi News: ದಿವಂಗತ ಡಾ. ಪಾದೂರು ಗುರುರಾಜ ಭಟ್ ಅವರ ಜನ್ಮಶತಮಾನೋತ್ಸದ ಅಂಗವಾಗಿ ಡಾ.ಪಾದೂರು ಗುರುರಾಜ ಭಟ್ ಸ್ಮಾರಕ ಟ್ರಸ್ಟ್ ವತಿಯಿಂದ ಉಡುಪಿಯ ಟೌನ್‌ಹಾಲ್‌ನಲ್ಲಿ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಐತಿಹಾಸಿಕ ಸಂಶೋಧನೆಗೆ ನೀಡಿದ ಕೊಡುಗೆಗಾಗಿ ವಿಕ್ರಮ್ ಸಂಪತ್ ಅವರಿಗೆ ಡಾ. ಪಾದೂರು ಗುರುರಾಜ ಭಟ್ ಜನ್ಮಶತಮಾನೋತ್ಸವ ಪ್ರಶಸ್ತಿ ನೀಡಿ, ಗೌರವಿಸಲಾಯಿತು.