ಹಾಸನ ದುರಂತ; ಟ್ರಕ್ ಚಾಲಕ ಅರೆಸ್ಟ್
ಮೊಸಳೆಹೊಸಳ್ಳಿ (MosaleHosalli) ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಟ್ರಕ್ ಚಾಲಕ ಭುವನೇಶ್‍ನನ್ನು ಶನಿವಾರ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.