ಅಲರ್ಜಿ ಕಾರಣ ಸುಗಂಧರಾಜ ಹೂವಿನ ಹಾರ ಹಾಕಬೇಡಿ: ಡಿ.ಕೆ.ಶಿವಕುಮಾರ್
ಬೆಂಗಳೂರಿನ ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತಮಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ, ಭೇಟಿ ವೇಳೆ ಆ ಹೂವಿನ ಹಾರ ತರಬಾರದು ಎಂದು ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.