ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಲು ಸಿಎಂಗೆ ಮನವಿ
BY Raghavendra: ವಿಧಾನಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ಶಿವಮೊಗ್ಗ ಜನಪ್ರತಿನಿಧಿಗಳು ಹಾಗೂ ವಕೀಲರ ನಿಯೋಗವು, ಶಿವಮೊಗ್ಗದಲ್ಲಿ ಉಚ್ಚ ನ್ಯಾಯಾಲಯದ ಸರ್ಕ್ಯೂಟ್ (ಸಂಚಾರಿ) ಪೀಠ ಸ್ಥಾಪಿಸುವ ಕುರಿತು ಮನವಿ ಸಲ್ಲಿಸಲಾಯಿತು.