ರಾಮನಗರದ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ
MLA Iqbal Hussain: ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಕ್ಬಾಲ್ ಹುಸೇನ್ ಅವರ ಆರೋಗ್ಯ ವಿಚಾರಿಸಿದ್ದಾರೆ.