ಚಿಕ್ಕಬಳ್ಳಾಪುರದಲ್ಲಿ ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ನಾಲ್ವರ ದುರ್ಮರಣ
Chikkaballapur Road Accident: ರಾಜ್ಯದ ಪಾಲಿಗೆ ಡಿ.25ರ ದಿನ ಕರಾಳ ಗುರುವಾರವಾಗಿದೆ. ಚಿತ್ರದುರ್ಗದ ಬಸ್ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದರು. ಬಳಿಕ ಮೈಸೂರು ಅರಮನೆ ಬಳಿ ನೈಟ್ರೋಜನ್ ಸಿಲಿಂಡರ್ ಸ್ಫೋಟವಾಗಿ ಇಬ್ಬರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ನಾಲ್ವರು ಬೈಕ್ ಸವಾರರು ಮೃತಪಟ್ಟಿದ್ದಾರೆ.