ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gudibande News: ಶ್ರೀ ಗಂಗಾ ಭಗೀರಥ ತಾಯಿ ಪುರ್ನಪ್ರತಿಷ್ಟಾಪನಾ ಮಹೋತ್ಸವ ವೈಭವ; ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿಶೇಷ ಪೂಜೆ

ಶ್ರೀ ಗಂಗಾ ಭಗೀರಥ ತಾಯಿ ಪುರ್ನಪ್ರತಿಷ್ಟಾಪನಾ ಮಹೋತ್ಸವ ವೈಭವ

ದೇವಸ್ಥಾನದ ಆವರಣದಲ್ಲಿ ಮೂರು ದಿನಗಳ ಕಾಲ ವಿವಿಧ ವೈದಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿತ್ತು. ವೇದಮೂರ್ತಿಗಳ ನೇತೃತ್ವದಲ್ಲಿ ಗಣಪತಿ ಪೂಜೆ, ಗಂಗೆ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ ಹಾಗೂ ವಾಸ್ತು ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳನ್ನು ವೇದಮಂತ್ರಗಳ ಘೋಷದೊಂದಿಗೆ ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.

Two-wheeler Adventure: ಚಿಂತಾಮಣಿಯಿಂದ ಲಡಾಖ್‌ವರೆಗೆ ದ್ವಿಚಕ್ರ ವಾಹನದಲ್ಲಿ ಸಾಹಸಯಾತ್ರೆ: ವಿಶ್ವಶಾಂತಿಗಾಗಿ ಇಬ್ಬರು ಸ್ನೇಹಿತರ ಪಯಣ : ಶುಭಕೋರಿದ ಚಿಂತಾಮಣಿ ನಾಗರೀಕರು

ವಿಶ್ವಶಾಂತಿಗಾಗಿ ಇಬ್ಬರು ಸ್ನೇಹಿತರ ಪಯಣ : ಶುಭಕೋರಿದ ಚಿಂತಾಮಣಿ ನಾಗರೀಕರು

ಈ ಯಾತ್ರೆಯ ಹಿಂದೆ ಕೇವಲ ಪ್ರವಾಸದ ಹಂಬಲವಷ್ಟೇ ಅಲ್ಲ, ಉನ್ನತ ಉದ್ದೇಶಗಳೂ ಇವೆ.  ಪ್ರಸ್ತುತ ಜಗತ್ತಿನಲ್ಲಿ ನಡೆಯುತ್ತಿರುವ ಯುದ್ಧದ ಭೀತಿ ಕಡಿಮೆಯಾಗಲಿ ಎನ್ನುವ ಆಶಯ.ದೇಶದ ಜನತೆ ಎದುರಿಸುತ್ತಿರುವ ಪೆಟ್ರೋಲ್,ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯ ಸಂಕಷ್ಟಗಳು ದೂರ ವಾಗಲಿ ಎಂಬ ಪ್ರಾರ್ಥನೆ ಜತೆಗೆ ದೇಶಾದ್ಯಂತ ಶಾಂತಿ ಮತ್ತು ಸೌಹಾರ್ದತೆ ನೆಲೆಸಲಿ ಎಂಬ ಸಂದೇಶ ಸಾರಲು ಇವರು ಮುಂದಾಗಿದ್ದಾರೆ.

Shivam Associates Scam: 4,500 ಕೋಟಿ ರೂ. ವಂಚನೆ ಆರೋಪ; ಶಿವಂ ಅಸೋಸಿಯೇಟ್ಸ್‌ ಹಗರಣದ ತನಿಖೆ ಸಿಐಡಿಗೆ ವರ್ಗಾವಣೆ

ಬೆಳಗಾವಿ ಶಿವಂ ಅಸೋಸಿಯೇಟ್ಸ್‌ ಹಗರಣದ ತನಿಖೆ ಸಿಐಡಿಗೆ ವರ್ಗಾವಣೆ

ಶಿವಾನಂದ ನೀಲಣ್ಣವರ ವಿರುದ್ಧ ಕೆಪಿಐಡಿ ಆಕ್ಟ್ ಸೆಕ್ಷನ್ 9, ಬಡ್ಸ್ ಆಕ್ಟ್ ಸೆಕ್ಷನ್ 21, (1), (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಶಿವಂ ಅಸೋಸಿಯೇಟ್ಸ್ ಮೂಲಕ ಯಾವುದೇ ಸೆಬಿ, ಆರ್​​ಬಿಐ, ಸಹಕಾರ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸದೇ ಅನಧಿಕೃತವಾಗಿ ಠೇವಣಿಗಳನ್ನು ಸಂಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.

ಚಿಂತಾಮಣಿ-ಮುರುಗಮಲ್ಲ ರಸ್ತೆಯಲ್ಲಿ ಭೀಕರ ಅಪಘಾತ: ಬಸ್ಸಿನ ಹಿಂಭಾಗಕ್ಕೆ ಬೈಕ್ ಡಿಕ್ಕಿ,ಸವಾರನಿಗೆ ಗಂಭೀರ ಗಾಯ!

ಖಾಸಗಿ ಬಸ್ ಹಿಂಬದಿಗೆ ಬೈಕ್ ಡಿಕ್ಕಿ ಸವಾರನಿಗೆ ಗಾಯ

ಗಾಯಗೊಂಡ ಸವಾರನನ್ನು ಶಿಡ್ಲಘಟ್ಟ ತಾಲ್ಲೂಕಿನ ಅಜಾದ್ ನಗರದ ನಿವಾಸಿ 27 ವರ್ಷದ ಅತೀಕ್ ಪಾಷಾ ಎಂದು ಗುರುಸಿಲಾಗಿದ್ದು,ಗಾಯಾಳುವನ್ನು ಕೂಡಲೇ ಚಿಂತಾಮಣಿಯ ಸಾರ್ವ ಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳು ಚಿಂತಾಮಣಿ ಮೂಲಕ ಮರಗಮಲ್ಲಾಗೆ ಹೋಗುತ್ತಿದ್ದ ಎನ್ನಲಾಗಿದೆ.

MLA BN Ravikumar: ಮೇ.18ರಂದು ಶಾಸಕ ಬಿ.ಎನ್.ರವಿಕುಮಾರ್ ನೇತೃತ್ವದಲ್ಲಿ ದೇವೇಗೌಡರ ಜನ್ಮದಿನ ಸಂಭ್ರಮ

ಮೇ.18ರಂದು ಶಾಸಕ ನೇತೃತ್ವದಲ್ಲಿ ದೇವೇಗೌಡರ ಜನ್ಮದಿನ ಸಂಭ್ರಮ

ಶಾಸಕ ಬಿ. ಎನ್. ರವಿಕುಮಾರ್ ಮಾತನಾಡಿ,ಮಾಜಿ ಪ್ರಧಾನಿ ದೇವೇಗೌಡರು ರೈತರ ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ದೇಶದ ರಾಜಕಾರಣದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ

MLA K.H.Puttaswamy Gowda: ನನ್ನ ಅವಧಿಯಲ್ಲಿಯೇ ಅಂಗನವಾಡಿಗಳಗೆ ಸ್ವಂತ ಕಟ್ಟಡ ಒದಗಿಸುವೆ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ನನ್ನ ಅವಧಿಯಲ್ಲಿಯೇ ಅಂಗನವಾಡಿಗಳಗೆ ಸ್ವಂತ ಕಟ್ಟಡ ಒದಗಿಸುವೆ

ತಾಲೂಕಿನ ನಗರಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾ ಟಿಸಿ ಮಾತನಾಡುತ್ತಾ, ಅಂಗನವಾಡಿ ಕೇಂದ್ರ ಮಕ್ಕಳ ಬೆಳವಣಿಗೆ, ಲಾಲನೆ ಪಾಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ,ಅಂಗನವಾಡಿ ಸಹಾಯಕಿಯರು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು, ಮನೆಯಲ್ಲಿ ತಾಯಿ ಬಿಟ್ಟರೆ ಮಕ್ಕಳು ಹೆಚ್ಚು ಸಮಯವನ್ನು ಅಂಗನವಾಡಿ ಕೇಂದ್ರ ಗಳಲ್ಲಿ ಕಳೆಯು ತ್ತಾರೆ.

Transport workers strike: ಬಿಎಂಟಿಸಿ ನೌಕರರಿಗೆ ಗುಡ್‌ ನ್ಯೂಸ್‌; ಮುಷ್ಕರಕ್ಕೂ ಮೊದಲೇ 11 ತಿಂಗಳ ಹಿಂಬಾಕಿ ವೇತನ ಬಿಡುಗಡೆ

ಬಿಎಂಟಿಸಿ ನೌಕರರಿಗೆ 11 ತಿಂಗಳ ಹಿಂಬಾಕಿ ವೇತನ ಬಿಡುಗಡೆ

BMTC employees: 4 ನಿಗಮಗಳ ಸಾರಿಗೆ ನೌಕರರಿಗೆ 26 ತಿಂಗಳ ಹಿಂಬಾಕಿ ನೀಡಲು ನೀಡಲು ಇತ್ತೀಚೆಗೆ ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಅದರಂತೆ ಮೊದಲ ಹಂತದಲ್ಲಿ 450 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಇದೀಗ ಬಿಎಂಟಿಸಿ ನೌಕರರಿಗೆ 11 ತಿಂಗಳ ಹಿಂಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ.

Sirsi News: ಮಳೆ ಮಾಪನ ಕೇಂದ್ರಗಳ ವೈಫಲ್ಯ: ಹವಾಮಾನ ಆಧಾರಿತ ಬೆಳೆ ವಿಮೆ ವಂಚನೆ ಖಂಡಿಸಿ ಶಿರಸಿಯಲ್ಲಿ ರಾಜ್ಯಪಾಲರಿಗೆ ಮನವಿ

ಹವಾಮಾನ ಆಧಾರಿತ ಬೆಳೆ ವಿಮೆ ವಂಚನೆ ಖಂಡಿಸಿ ಶಿರಸಿಯಲ್ಲಿ ರಾಜ್ಯಪಾಲರಿಗೆ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಉಂಟಾ ಗಿರುವ ತೀವ್ರ ಅವ್ಯವಸ್ಥೆ ಹಾಗೂ ಮಳೆ ಮಾಪನ ಕೇಂದ್ರಗಳ ದುರಸ್ತಿಯನ್ನು ಖಂಡಿಸಿ, ರೈತರಿಗೆ ನ್ಯಾಯಬದ್ಧ ವಿಮೆ ಪರಿಹಾರ ಒದಗಿಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಶಿರಸಿ ಉಪವಿಭಾಗದ ಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಯಿತು.

ಬಡ ಹಿಂದು ಮಹಿಳೆಗಾಗಿ ಸಚಿವೆ ಹೆಬ್ಬಾಳ್ಕರ್‌ ಬಳಿ ನೆರವು ಯಾಚಿಸಿದ ಮುಸ್ಲಿಂ ಮಹಿಳೆಯರು; ಸಾಮರಸ್ಯಕ್ಕೆ ಸಾಕ್ಷಿಯಾದ ಉಡುಪಿ

ಬಡ ಹಿಂದು ಮಹಿಳೆಗಾಗಿ ಸಚಿವೆ ಬಳಿ ನೆರವು ಯಾಚಿಸಿದ ಮುಸ್ಲಿಂ ಮಹಿಳೆಯರು

Laxmi Hebbalkar: 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಅಡ್ಡಿಯಿಂದಾಗಿ ಮನೆ ಕಟ್ಟಲಾಗದೆ ದಿಕ್ಕೆಟ್ಟು ಹೋಗಿದ್ದ ವಿಧವೆ ಹಿಂದು ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ಧ್ವನಿಯೆತ್ತಿದ ಅಪರೂಪದ ಪ್ರಸಂಗ ಉಡುಪಿಯಲ್ಲಿ ನಡೆದಿದೆ.

ಲಂಚವಿಲ್ಲದೇ 'ಬಿ' ಖಾತಾದಿಂದ 'ಎ' ಖಾತಾ ಪರಿವರ್ತನೆ, ಮನೆ ಬಾಗಿಲಿಗೆ ಇ-ಖಾತೆ: ಡಿ.ಕೆ. ಶಿವಕುಮಾರ್

ಲಂಚವಿಲ್ಲದೇ 'ಬಿ' ಯಿಂದ 'ಎ' ಖಾತಾ ಪರಿವರ್ತನೆ: ಡಿ.ಕೆ. ಶಿವಕುಮಾರ್

DK Shivakumar: ʼನನ್ನ ಇ-ಖಾತಾ, ನನ್ನ ಹಕ್ಕುʼ ಅಭಿಯಾನದಿಂದ ಬೆಂಗಳೂರಿನ ಸಾರ್ವಜನಿಕರು ಒಂದೇ ಒಂದು ರೂಪಾಯಿ ಲಂಚ ನೀಡದೆ ತಮ್ಮ ಆಸ್ತಿಗಳನ್ನು 'ಬಿ' ಖಾತೆಯಿಂದ 'ಎ' ಖಾತೆಗೆ ಪರಿವರ್ತನೆ ಹಾಗೂ ಮನೆ ಬಾಗಿಲಲ್ಲೇ ಇ-ಖಾತೆ ಪಡೆಯಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Bidadi township: ರಿಯಲ್ ಎಸ್ಟೇಟ್ ಮೂಲಕ ಆಸ್ತಿ ಮಾಡಿರುವುದು ಕುಮಾರಸ್ವಾಮಿ ಕುಟುಂಬದವರೇ: ಡಿ.ಕೆ. ಶಿವಕುಮಾರ್ ತಿರುಗೇಟು

ಬಿಡದಿ ಟೌನ್‌ಶಿಪ್‌ಗೆ ಅಧಿಸೂಚನೆ ಹೊರಡಿಸಿದ್ದೇ ಎಚ್‌ಡಿಕೆ: ಡಿಕೆಶಿ

DK Shivakumar: ಕುಮಾರಸ್ವಾಮಿ ಅವರು ಬಿಡದಿ ಟೌನ್ ಶಿಪ್ ಮಾಡುವುದು ಬೇಡ ಎಂದು ನಿನ್ನೆ ಹೇಳಿದ್ದಾರಲ್ಲಾ? ಅದನ್ನು ಆರಂಭಿಸಿದ್ದು ಯಾರು? ಅವರೇ ಅಧಿಸೂಚನೆ ಹೊರಡಿಸಿದ್ದಾರೆ. ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿರುವವರು ಯಾರು?, ಇಂತಹವರು ಬೇರೆಯವರ ಬಗ್ಗೆ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

Veerendra Heggade: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಿಗೆ ಕೈಲಾಸಗಿರಿ ಬರುವಂತೆ ಆಹ್ವಾನ ನೀಡಿದ ಸಹೋದರರು

ಧರ್ಮಾಧಿಕಾರಿಗಳಿಗೆ ಕೈಲಾಸಗಿರಿ ಬರುವಂತೆ ಆಹ್ವಾನ ನೀಡಿದ ಸಹೋದರರು

ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರುಗಳಾದ ಶ್ರೀ ಚಂದ್ರಶೇಖರೇಂದ್ರ ಸರಸ್ವತಿ ಸ್ವಾಮೀಜಿಗಳ ಪವಿತ್ರ ಸಂಕಲ್ಪ ಹಾಗೂ ಖ್ಯಾತ ವಾಸ್ತುಶಿಲ್ಪಿ ಶ್ರೀ ಗಣಪತಿ ಸ್ತಪತಿ ಅವರ ದಿವ್ಯ ಮಾರ್ಗದರ್ಶನದಲ್ಲಿ ರೂಪುಗೊಂಡಿರುವ ಕೈಲಾಸಗಿರಿಯ ಅನನ್ಯತೆಯನ್ನು ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಸಹೋದರ ಡಾ.ಎಂ.ಸಿ.ಬಾಲಾಜಿರವರು ಶ್ರೀಗಳಿಗೆ ವಿವರಿಸಿದರು.

Chinthamani Crime: ಗುರುಭವನದ ಬಳಿ ಯುವಕನ ಮೇಲೆ ಹಲ್ಲೆ: ಹಣಕ್ಕಾಗಿ ಬೆದರಿಕೆ, ಇಬ್ಬರು ವಶಕ್ಕೆ

ಗುರುಭವನದ ಬಳಿ ಯುವಕನ ಮೇಲೆ ಹಲ್ಲೆ

ಮೇ.14ರಂದು ಮಧ್ಯಾಹ್ನ ಸುಮಾರು೧:೩೦ರ ವೇಳೆಗೆ ಹೇಮಂತ್ ಕುಮಾರ್ ಅವರು ಚಿಂತಾಮಣಿ ಯ ಸಿವಿಲ್ ಬಸ್ ನಿಲ್ದಾಣದ ಬಳಿ ಇರುವ ಗುರು ಭವನದ ಮುಂಭಾಗ ರಸ್ತೆಯಲ್ಲಿ ನಿಂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ನೀನು ನಮ್ಮ ತಮ್ಮನಿಗೆ ಚಾಕುವಿನಿಂದ ಇರಿದು 24000 ರೂ. ಕಿತ್ತುಕೊಂಡಿದ್ದೀಯಾ, ನಿನ್ನ ಫೋಟೋ ನಮ್ಮ ಬಳಿ ಇದೆ" ಎಂದು ಸುಳ್ಳು ಆರೋಪ ಹೊರಿಸಿದ್ದಾರೆ.

ಕರ್ನಾಟಕದಲ್ಲಿ ಯುದ್ಧ ವಿಮಾನ ತಯಾರಿಕಾ ಘಟಕಕ್ಕೆ 650 ಎಕರೆ ಭೂಮಿ ಕೊಡಲು ಸಿದ್ಧ: ರಕ್ಷಣಾ ಸಚಿವರಿಗೆ ಎಂ.ಬಿ.ಪಾಟೀಲ್‌ ಪತ್ರ

ಯುದ್ಧ ವಿಮಾನ ಘಟಕಕ್ಕೆ 650 ಎಕರೆ ಭೂಮಿ: ಎಂ.ಬಿ. ಪಾಟೀಲ್‌

ಎಎಂಸಿಎ ಯೋಜನೆಗೆ ಸಂಬಂಧಿಸಿದಂತೆ ನಾವು ರಕ್ಷಣಾ ಸಚಿವಾಲಯ ಮತ್ತು ಎಡಿಎ ಜತೆ ನಿಕಟವಾಗಿ ಕೆಲಸ ಮಾಡಲು ಸಿದ್ಧರಿದ್ದೇವೆ. ಇದಕ್ಕೆ ಅಗತ್ಯವಿರುವ 650 ಎಕರೆ ಭೂಮಿಯನ್ನು ಕೊಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಕೇಂದ್ರ ಸರ್ಕಾರಕ್ಕೆ ಪತ್ರದ ಮೂಲಕ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

Bidadi township: ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರ ಪರ ಇಂದಿನಿಂದಲೇ ನನ್ನ ಹೋರಾಟ ಆರಂಭ: ಎಚ್.ಡಿ. ದೇವೇಗೌಡ ಘೋಷಣೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಇಂದಿನಿಂದಲೇ ಹೋರಾಟ: ಎಚ್.ಡಿ. ದೇವೇಗೌಡ

HD Deve Gowda: ಈ ಹಿಂದೆ ಜನರು ವಿರೋಧ ಮಾಡಿದ್ದಕ್ಕೆ ಕುಮಾರಸ್ವಾಮಿಯವರು ಐದು ಟೌನ್ ಶಿಪ್ ಯೋಜನೆಗಳನ್ನು ಕೈಬಿಟ್ಟರು. ಈಗಲೂ ಕೂಡ ಬಿಡದಿ ಟೌನ್ ಶಿಪ್ ಯೋಜನೆಗೆ ಜನರ ಆಕ್ರೋಶ, ವಿರೋಧ ಇದೆ. ಹೀಗಾಗಿ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ರಾಜ್ಯ ಸರ್ಕಾರವನ್ನು ಮಾಜಿ ಪ್ರಧಾನಿ ದೇವೇಗೌಡರು ಆಗ್ರಹಿಸಿದ್ದಾರೆ.

ಹಾವೇರಿಯ ಜ್ಯುವೆಲ್ಲರಿ ಶಾಪ್‌ನಲ್ಲಿ 70 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ; ಲಾಕರ್‌ ಸಮೇತ ಕಳ್ಳರು ಎಸ್ಕೇಪ್‌!

ಜ್ಯುವೆಲ್ಲರಿ ಶಾಪ್‌ನಲ್ಲಿ 70 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ

Haveri Jewellery shop theft: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಕಳ್ಳತನ ನಡೆದಿದೆ. ಅಣ್ಣಪ್ಪ ಭಜಂತ್ರಿ ಅವರ ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 70 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ.

ವಿಶೇಷಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ರಾಜ್ಯದಲ್ಲೇ ಮೊದಲ ‘ಸಾಮರ್ಥ್ಯ ವನ ಪಾರ್ಕ್ʼ ನಿರ್ಮಾಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಿಲಾನ್ಯಾಸ

ವಿಶೇಷಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ‘ಸಾಮರ್ಥ್ಯ ವನ ಪಾರ್ಕ್ʼ

ವಿಶೇಷಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಒಂದೂವರೆ ಕೋಟಿ ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವಿನಲ್ಲಿ ಒಟ್ಟು 4.90 ಕೋಟಿ ವೆಚ್ಚದಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣವಾಗಲಿದೆ.

MLA A S Ponnanna: ಪ್ರಧಾನಿ ಮೋದಿ ಇಂಧನ ಮಿತವ್ಯಯ ಕರೆಗೆ ಕಾಂಗ್ರೆಸ್‌ ಶಾಸಕ ಪೊನ್ನಣ್ಣ ಸ್ಪಂದನೆ; ಬೆಂಗಾವಲು ವಾಹನ ಕಡಿತ

ಕೈ ಶಾಸಕ ಪೊನ್ನಣ್ಣ ಬೆಂಗಾವಲು ವಾಹನ ಕಡಿತ; ಪ್ರಧಾನಿ ಕರೆಗೆ ಸ್ಪಂದನೆ

Fuel conservation: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ವಿರಾಜಪೇಟೆ ಕಾಂಗ್ರೆಸ್‌ ಶಾಸಕ ಎ.ಎಸ್‌.ಪೊನ್ನಣ್ಣ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಮಗೆ ನೀಡಲಾಗಿರುವ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಲು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.

Pravasi Prapancha: ರಾಣೇಬೆನ್ನೂರು ಪ್ರವಾಸೋದ್ಯಮ; ಸಫಾರಿಯಿಂದ ಪರಂಪರೆಯವರೆಗೆ ಪಯಣ

ರಾಣೇಬೆನ್ನೂರು: ಸಫಾರಿಯಿಂದ ಪರಂಪರೆಯವರೆಗೆ ಪಯಣ

Ranebennuru: ರಾಣೇಬೆನ್ನೂರು ವನ್ಯಜೀವಿ, ಪರಂಪರೆ, ಆಧ್ಯಾತ್ಮಿಕ, ಪರಿಸರ ಮತ್ತು ಸಾಹಸ ಪ್ರವಾಸೋದ್ಯಮದ ವಿಶಿಷ್ಟ ಸಮ್ಮಿಲನವನ್ನು ಹೊಂದಿದೆ. ಕೃಷ್ಣಮೃಗ ಅಭಯಾರಣ್ಯ, ಬೆಟ್ಟದ ಮಲ್ಲಪ್ಪನ ಗುಡ್ಡ, ಮುಕ್ತೇಶ್ವರ ದೇವಾಲಯ ಮತ್ತು ಐರಾಣಿ ಕೋಟೆಗಳು ಒಟ್ಟಾಗಿ ಅಭಿವೃದ್ಧಿಯ ಅಪಾರ ಸಾಮರ್ಥ್ಯವಿರುವ ಬಲಿಷ್ಠ ಪ್ರವಾಸೋದ್ಯಮ ವಲಯವನ್ನು ಸೃಷ್ಟಿಸುತ್ತವೆ.

CP Yogeshwar: ಮನೆಗೆ ಪ್ರವೇಶ ನಿರಾಕರಣೆ; ಪುತ್ರಿ ನಿಶಾ ಆರೋಪಕ್ಕೆ ಶಾಸಕ ಸಿ.ಪಿ. ಯೋಗೇಶ್ವರ್‌ ಸ್ಪಷ್ಟನೆ ಏನು?

ಪುತ್ರಿ ನಿಶಾ ಆರೋಪಕ್ಕೆ ಶಾಸಕ ಸಿ.ಪಿ. ಯೋಗೇಶ್ವರ್‌ ಸ್ಪಷ್ಟನೆ ಏನು?

Nisha Yogeshwar: ನಿಶಾಳ ತಾಯಿ ನನ್ನಿಂದ ವಿಚ್ಚೇದನ ಪಡೆದು 25 ವರ್ಷಗಳಾಗಿವೆ. ಆಕೆ ಮತ್ತು ನನ್ನ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ. ಅದರೆ, ನನ್ನ ಮಗಳು ನನ್ನ ವಿರುದ್ಧವೇ ಇಲ್ಲ ಸಲ್ಲದ ಆರೋಪಗಳನ್ನು ಮಾಡಿರೋದು ನನ್ನ ಮನಸ್ಸಿದೆ ಘಾಸಿಯುಂಟು ಮಾಡಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ.

ಇಂಧನ ಉಳಿತಾಯಕ್ಕೆ ಮೋದಿ ಕರೆಗೆ ಬಿ. ವೈ. ವಿಜಯೇಂದ್ರ ಬೆಂಬಲ: ಮೆಟ್ರೋದಲ್ಲಿ ಪ್ರಯಾಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ Video

ಇಂಧನ ಉಳಿತಾಯಕ್ಕೆ ಮೋದಿ ಕರೆಗೆ ಬಿ. ವೈ. ವಿಜಯೇಂದ್ರ ಬೆಂಬಲ

Vijayendra Travels by Metro: ವಿಜಯೇಂದ್ರ ಅವರು ತಮ್ಮ ಅಧಿಕೃತ ಕಾರು ಮತ್ತು ಬೆಂಗಾವಲು ವಾಹನಗಳನ್ನು ಕಡಿಮೆ ಮಾಡಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾದ ಮೆಟ್ರೋ ರೈಲನ್ನು ಬಳಸಿದ್ದಾರೆ. ಮೆಜೆಸ್ಟಿಕ್‌ನಿಂದ ಕೆಂಗೇರಿವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಅವರು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಪ್ರಯಾಣಿಸಿದ್ದಾರೆ.

ಅಮೆಜಾನ್ ಇಂಡಿಯಾದ 'ಗ್ರೇಟ್ ಸಮ್ಮರ್ ಸೇಲ್ 2026' ರ ಭರ್ಜರಿ ಉಳಿತಾಯದೊಂದಿಗೆ ಈ ಬೇಸಿಗೆಯ ಬಿಸಿಲನ್ನು ಎದುರಿಸಿ

ಅಮೆಜಾನ್ ಇಂಡಿಯಾದ 'ಗ್ರೇಟ್ ಸಮ್ಮರ್ ಸೇಲ್ 2026' ರ ಭರ್ಜರಿ ಉಳಿತಾಯ

ಎವರಿಡೇ ಎಸೆನ್ಷಿಯಲ್ಸ್‌ನ ಕ್ಯೂರೇಟೆಡ್ ಸಮ್ಮರ್ ಸ್ಟೋರ್‌ನಲ್ಲಿ ಗೌರ್ಮೆಟ್ ಗ್ರೋಸರಿ, ಬೇಬಿ ಕೇರ್, ಪೆಟ್ ಕೇರ್ ಮತ್ತು ಹೆಲ್ತ್ & ಪರ್ಸನಲ್ ಕೇರ್‌ನಂತಹ ವಿಭಾಗಗಳಲ್ಲಿ ಶೇಕಡಾ 50 ರಷ್ಟು ರಿಯಾ ಯಿತಿ ಇದ್ದು, ಫಾರ್ಮ್ಲಿ, ಪಂಟೋಲಾ, ಯೋಗಬಾರ್, ಬೋರ್ಗೆಸ್, ಟಾಟಾ ಸಿಂಪ್ಲಿ ಬೆಟರ್, ವಿಸ್ಕಾಸ್, ಪೆಡಿಗ್ರಿ, ಡ್ರೂಲ್ಸ್, ಹಿಮಾಲಯ ಮತ್ತು ಹೆಚ್ಚಿನ ಪ್ರಮುಖ ಬ್ರ್ಯಾಂಡ್‌ಗಳ ಮೇಲೆ ಅತ್ಯು ತ್ತಮ ಡೀಲ್‌ಗಳನ್ನು ನೀಡುತ್ತಿದೆ.

ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್‌ ದುರಂತಕ್ಕೀಡಾಗಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟೈರ್ ಸ್ಫೋಟಗೊಂಡು ಅದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮಳೆ ಎಚ್ಚರಿಕೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮಳೆ ಎಚ್ಚರಿಕೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಾದ್ಯಂತ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಲಾಗಿದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Loading...