ಮೇಕೆದಾಟು ಯೋಜನೆಗೆ ಜಲಶಕ್ತಿ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ
Mekedatu Project: ಮೇಕೆದಾಟು ಅಣೆಕಟ್ಟೆಗೆ ಮತ್ತೊಮ್ಮೆ ಡಿಪಿಆರ್ ಸಲ್ಲಿಕೆಯಾಗಿರುವ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಯೋಜನೆಯಲ್ಲಿ ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯ ಸ್ಥಳ ಗುರುತಿಸಲಾಗಿದೆ. ತಮಿಳುನಾಡು ತಂಡ ಭೇಟಿ ನೀಡಿದರೂ ಅವರಿಗೂ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.