54,840 ಅನಾಮಲಿ, ನೋ ಮ್ಯಾಪಿಂಗ್ ಮತದಾರರಿಗೆ ನೋಟಿಸ್
ನೋಟಿಸ್ ಪಡೆದವರು ಆತಂಕಪಡುವ ಅಗತ್ಯವಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ದಾಖಲೆ ಗಳನ್ನು ಸಲ್ಲಿಸಿ ತಮ್ಮ ಅರ್ಹತೆಯನ್ನು ದೃಢಪಡಿಸಿಕೊಳ್ಳಬಹುದು. ಈಗಾಗಲೇ ನೋಟಿಸ್ ಪಡೆದ 958 ಮಂದಿಯನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಅಂತಹವರನ್ನು ಮತ್ತೊಮ್ಮೆ ಸಂಪರ್ಕಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.