'ನಮ್ಮ ಅಭಿಮಾನದ ಅಭಿನಂದನೆ' ಕಾರ್ಯಕ್ರಮ ಯಶಸ್ವಿಗೊಳಿಸಿ
ಜು.11ರಂದು ಬೆಳಗ್ಗೆ 7 ಗಂಟೆಗೆ ಚಿಂತಾಮಣಿ ನಗರದ ಸರ್ಕಾರಿ ಭವನದ ಮುಂಭಾಗದಿಂದ ಬೆಂಗಳೂರಿಗೆ ತೆರಳಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ನೌಕರರು, ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಈ ಸೌಲಭ್ಯವನ್ನು ಬಳಸಿ ಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.