ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಬೆಂಗಳೂರಿನಲ್ಲಿ ಯಶಸ್ವಿಯಾಗಿ ಪಾರ್ಶ್ವವಾಯು ಜಾಗೃತಿ ಓಟ ಆಯೋಜಿಸಿದ ಅಪೋಲೋ ಹಾಸ್ಪಿಟಲ್

ಪಾರ್ಶ್ವವಾಯು ಜಾಗೃತಿ ಓಟ ಆಯೋಜಿಸಿದ ಅಪೋಲೋ ಹಾಸ್ಪಿಟಲ್

5,000+ ಜನರು, ಗುರಿ ಒಂದೇ: ವಿಶ್ವ ಪಾರ್ಶ್ವವಾಯು ದಿನದ ಮುನ್ನಾ ದಿನದಂದು ಪಾರ್ಶ್ವ ವಾಯು ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಯಶಸ್ವಿಯಾಗಿ ಪಾರ್ಶ್ವವಾಯು ಜಾಗೃತಿ ಓಟ ಆಯೋಜಿಸಿದ ಅಪೋಲೋ ಹಾಸ್ಪಿಟಲ್. ಕಾರ್ಯಕ್ರಮ ಉದ್ಘಾಟಿಸಿದ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ ನಂತರ ಮಾತನಾಡಿ, ಪಾರ್ಶ್ವವಾಯು ಲಕ್ಷಣಗಳನ್ನು ಬೇಗನೆ ಗುರುತಿಸಿ, ಗೋಲ್ಡನ್ ಅವರ್‌ ನಲ್ಲಿಯೇ ಸೂಕ್ತ ಚಿಕಿತ್ಸೆ ಲಭ್ಯವಾಗುವಂತೆ ಮಾಡಿ ಜೀವ ಉಳಿಸುವ ಮಹತ್ವವನ್ನು ಸಾರಿದರು.

Chinthamani News: ಅ.28 ರಂದು ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಕ್ತದಾನ ಶಿಬಿರದಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ಯಶಸ್ವಿಗೊಳಿಸಲು ಮನವಿ

ಅ.28 ರಂದು ಚಿಂತಾಮಣಿ ನಗರದ ಸಿವಿಲ್ ಬಸ್ಟ್ಯಾಂಡ್ ಹತ್ತಿರವಿರುವ ಶ್ರೀ ವಿದ್ಯಾಗಣಪತಿ ರಂಗ ಮಂದಿರದಲ್ಲಿ ಆಯೋಜಿಸ ಲಾಗಿದ್ದು ಪ್ರತಿಯೊಬ್ಬರೂ ಪಾಲ್ಗೊಂಡು ರಕ್ತದಾನ ಕೊಡುವುದರ ಮೂಲಕ ಯಶಸ್ವಿಗೊಳಿಸ ಬೇಕೆಂದು ಶಬರಿ ಜನ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಬಡಗವಾರಹಳ್ಳಿ ಶಬರೀಶ ರವರು ಮನವಿ ಮಾಡಿ ಕೊಂಡರು.

Gauribidanur News: ನಗರದ ಎಂ.ಜಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಸಿದ್ದತೆ

ನಗರದ ಎಂ.ಜಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಸಿದ್ದತೆ

ಎಂ.ಜಿ. ರಸ್ತೆ ಅಂದರೆ ನಗರದ ಉತ್ತರ ಪಿನಾಕಿನಿ ಸೇತುವೆಯ ತುದಿಯಿಂದ ಗಾಂಧಿ ವೃತ್ತ, ಕೃಷ್ಣ ಭವನ ಹೋಟೆಲ್ ರಸ್ತೆ ಮೂಲಕ ಮಧುಗಿರಿ ರಸ್ತೆಯ ರೈಲ್ವೆ ಮೇಲು ಸೇತುವೆವರೆಗೂ ರಸ್ತೆ ಮಧ್ಯ ಭಾಗದಿಂದ ಎರಡೂ ಕಡೆ ನಲವತ್ತು ಅಡಿಗಳ ರಸ್ತೆ ಅಗಲೀಕರಣ ಕಾಮಗಾರಿಗಾಗಿ ಅಳತೆ ಮಾಡಿ ಮಾರ್ಕಿಂಗ್ ಮಾಡ ಲಾಗಿದೆ.

Vote Chor Gaddi Chod: ಚಿಂತಾಮಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ “ವೋಟ್ ಚೋರ್ ಗದ್ದಿ ಚೋಡ್”ಪ್ರತಿಭಟನೆ ಸಹಿ ಸಂಗ್ರಹಣೆ

ಚಿಂತಾಮಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ “ವೋಟ್ ಚೋರ್ ಗದ್ದಿ ಚೋಡ್”ಪ್ರತಿಭಟನೆ

ಚುನಾವಣೆಯ ಸಮರ್ಪಕವಾಗಿ ನಡೆದಿದ್ದರೆ, ದೇಶದಲ್ಲಿ ಇಂದು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು, ರಾಹುಲ್ ಗಾಂಧಿರವರ ದೇಶದ ಪ್ರಧಾನಿಯಾಗಿರುತ್ತಿದ್ದರೆಂದ ಅವರು ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಕೋಟಿ ಅನುದಾನವನ್ನು ತಂದು ಅಭಿವೃದ್ದಿ ಮಾಡಲಾಗುತ್ತಿದ್ದು, ನಮ್ಮ ವಿರೋಧ ಪಕ್ಷದವರು ಏನು ಅಭಿವೃದ್ದಿಯಾಗುತ್ತಿಲ್ಲವೆಂದು ಅಪಪ್ರಚಾರ ಮಾಡುತ್ತಿದ್ದಾರೆ

Chinthamani News: ಕೈವಾರ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದಲ್ಲಿ ಅಕ್ರಮ ಮತದಾರರು ಸೃಷ್ಟಿ

ಅಕ್ರಮವಾಗಿ 119 ಮಂದಿ ಹೊಸ ಸಾಲಗಾರರ ಕ್ಷೇತ್ರಕ್ಕೆ ಮತದಾರರ ಸೇರ್ಪಡೆ

ಸಂಘದಲ್ಲಿರುವ ಷೇರುದಾರರಿಗೆ ಹಾಗೂ ಸಾಲಗಾರರ ಕ್ಷೇತ್ರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಿಲ್ಲ, 2021 ರಲ್ಲಿ ಕೈವಾರ ಗ್ರಾಮದಲ್ಲಿ 88 ಮಂದಿ ಸಾಲಗಾರರ ಕ್ಷೇತ್ರದಲ್ಲಿದ್ದು, ಇದರಲ್ಲಿ 33 ಮಂದಿ ಸಾಲಗಾರರನ್ನು ತೆಗೆದು ಹಾಕಿ,ಸಾಲಗಾರರಲ್ಲದ ಕ್ಷೇತ್ರಕ್ಕೆ ಸೇರ್ಪಡೆ ಮಾಡಿದ್ದು,119 ಮಂದಿ ಷೇರುದಾರ ರನ್ನು ಸಾಲಗಾರರ ಕ್ಷೇತ್ರಕ್ಕೆ ಸೇರಿಸುವುದರ ಮೂಲಕ ಮತಗಳ್ಳತನಕ್ಕೆ ಕುಮ್ಮುಕ್ಕು ನೀಡುತ್ತಿದ್ದಾರೆ.

Shidlaghatta News: ಉಚಿತ ಆರೋಗ್ಯ ತಪಾಸಣಾ ಶಿಬಿರ:ದೈಹಿಕ ಚಟುವಟಿಕೆ ರೂಢಿಸಿಕೊಳ್ಳಲು ಸಲಹೆ

ಉಚಿತ ಆರೋಗ್ಯ ತಪಾಸಣಾ ಶಿಬಿರ:ದೈಹಿಕ ಚಟುವಟಿಕೆ ರೂಢಿಸಿಕೊಳ್ಳಲು ಸಲಹೆ

ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ದಿವಸ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದೇಹಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿದಿನ ಹೆಚ್ಚು ನಡೆದಾ ಡುವ ಅಭ್ಯಾಸ ರೂಢಿಸಿಕೊಳ್ಳುವುದರಿಂದ ಆರೋಗ್ಯ ಉತ್ತಮಪಡಿಸಿಕೊಳ್ಳಬಹುದು

''ವೋಟ್ ಚೋರಿ ನಡೆಯದಿದ್ದರೆ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಸಂಸದರು ಆಯ್ಕೆ ಆಗುತ್ತಿದ್ದರು'': ದಿನೇಶ್ ಗುಂಡೂರಾವ್

ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

Vote Chori: ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಭಾನುವಾರ (ಅಕ್ಟೋಬರ್‌ 26) ಮತಗಳ್ಳತನ ವೋಟ್ ಚೋರಿ ವಿರುದ್ಧ ನಡೆಯುತ್ತಿರುವ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಬಿಜೆಪಿ ವಿರುದ್ದ ಹಾರಿ ಹಾಯ್ದರು.

ಅಕ್ಟೋಬರ್‌ 28ರಂದು ಡಿಕೆಶಿ-ತೇಜಸ್ವಿ ಸೂರ್ಯ ಭೇಟಿ; ಸುರಂಗ ರಸ್ತೆ ಯೋಜನೆ ಬಗ್ಗೆ ಚರ್ಚೆ?

ʼಬೆಂಗಳೂರು ನಡಿಗೆʼ ಶೀ‍‍ಘ್ರದಲ್ಲೇ ಇತರ ಉದ್ಯಾನಗಳಿಗೂ ವಿಸ್ತರಣೆ

ಡಿಕೆಶಿ ಅವರ ಮಹತ್ವದ ಸುರಂಗ ರಸ್ತೆ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಡಿಕೆಶಿ ಈ ವಿಚಾರವಾಗಿ ತೇಜಸ್ವಿ ಸೂರ್ಯ ಅವರೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ತಿಳಿಸಿದ್ದಾರೆ. ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಈ ಭೇಟಿ ಅಕ್ಟೋಬರ್‌ 28ರಂದು ನಡೆಯಲಿದೆ.

ʼʼಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿದರೆ ಜಗತ್ತಿನ ಪರಿವರ್ತನೆ ಸಾಧ್ಯʼʼ: ಸದ್ಗುರು ಶ್ರೀ ಮಧುಸೂದನ ಸಾಯಿ

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ: ಶ್ರೀ ಮಧುಸೂದನ ಸಾಯಿ

Sadhguru Shri Madhusudan Sai: ʼʼಉತ್ತಮ ಶಿಕ್ಷಣವನ್ನು ಪಡೆದಾಗ ಮಕ್ಕಳು ನೈತಿಕತೆಯ ಮೂಲಕ ತಮ್ಮದೇ ಆದ ಜೀವನವನ್ನು ನಡೆಸುತ್ತಾರೆ. ಇದು ವ್ಯಕ್ತಿಯನ್ನು ಮಾತ್ರವಲ್ಲದೆ, ಸಮಾಜವನ್ನು ಬದಲಾಯಿಸುತ್ತದೆʼʼ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ'ದಲ್ಲಿ ಅವರು ಮಾತನಾಡಿದರು.

ಕೆಆರ್‌ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ; ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ

ಕೆಆರ್‌ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ

Krishna Raja Sagara Dam: ಈ ಬಾರಿ ಉತ್ತಮ ಮಳೆ ಸುರಿದಿದ್ದು, ಒಂದೇ ವರ್ಷದಲ್ಲಿ 3ನೇ ಬಾರಿ ಕೃಷ್ಣ ರಾಜ ಸಾಗರ ಜಲಾಶಯ ಭರ್ತಿಯಾಗಿದೆ. ಇದರಿಂದ ಬೆಂಗಳೂರಿಗೆ ಬೇಸಗೆಯ ನೀರಿನ ಕೊರತೆ ಕೂಡ ನೀಗಲಿದೆ. ಜತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ.

ದೆಹಲಿ ಕರ್ನಾಟಕ ಸಂಘದ ನಾಟಕೋತ್ಸವ: 'ಚಾರಿಟಿಯಾನ್ ಮೈಮ್' ಪ್ರಥಮ

'ಚಾರಿಟಿಯಾನ್ ಮೈಮ್' ನಾಟಕಕ್ಕೆ 5 ಪ್ರಶಸ್ತಿ

ದೆಹಲಿ ಕರ್ನಾಟಕ ಸಂಘದ ನಾಟಕೋತ್ಸವದಲ್ಲಿ ದೆಹಲಿ ತುಳುಸಿರಿ ತಂಡವು ಪ್ರದರ್ಶಿಸಿದ 'ಚಾರಿಟಿಯಾನ್ ಮೈಮ್' ನಾಟಕವು 7 ತಂಡಗಳ ಪೈಕಿ ಪ್ರಥಮ ಸ್ಥಾನ ಗಳಿಸಿದೆ. ಜತೆಗೆ ಒಟ್ಟು 5 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಪ್ರಕಾಶ್ ಶೆಟ್ಟಿ ಉಳೆಪಾಡಿ ನಿರ್ದೇಶಿಸಿದ್ದಾರೆ.

Shankara Bidari: ಕಿತ್ತೂರು ಚೆನ್ನಮ್ಮನ  ಹಾಗೂ ಬೆಳವಡಿ ಮಲ್ಲಮ್ಮ ಆದರ್ಶ ಬೆಳೆಸಿಕೊಳ್ಳಿ : ಶಂಕರ ಬಿದರಿ

ಕಿತ್ತೂರು ಚೆನ್ನಮ್ಮನ ಹಾಗೂ ಬೆಳವಡಿ ಮಲ್ಲಮ್ಮ ಆದರ್ಶ ಬೆಳೆಸಿಕೊಳ್ಳಿ

ಲಗ್ಗೆರೆಯಲ್ಲಿ ನೀಲೆ ಫೌಂಡೇಷನ್ ನಲ್ಲಿ ಭಾರತಿ ದರ್ಶ್ ಫೌಂಡೇಶನ್ ನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಂಗವಾಗಿ ಬೆಳವಡಿ ಮಲ್ಲಮ್ಮ ಹಾಗೂ ಕಿತ್ತೂರು ಚೆನ್ನಮ್ಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ನಾಡಿನ ಕೆಚ್ಚೆದೆಯ ಹೋರಾಟಗಾರ್ತಿಯರ ಬದುಕು, ಹೋರಾಟವನ್ನು ಅಧ್ಯಯನ ಮಾಡಬೇಕು.

Bangalore News: ಇಂಡಿಯಾ ರೈಜಿಂಗ್ ಫೌಂಡೇಶನ್ ₹1000 ಕೋಟಿ ಮೊತ್ತದ ಲಾಭರಹಿತ R&D ಗ್ರಾಂಟ್ ನಿಧಿ ಘೋಷಣೆ

₹1000 ಕೋಟಿ ಮೊತ್ತದ ಲಾಭರಹಿತ R&D ಗ್ರಾಂಟ್ ನಿಧಿ ಘೋಷಣೆ

‘ಇಂಡಿಯಾ ರೈಜಿಂಗ್’ ಎಂಬ ಹೆಸರಿನ ಈ ಮಿಷನ್‌ನ ಉದ್ದೇಶ ಒಂದು ಮಿಲಿಯನ್ ಸಂಶೋಧಕ ರಿಗೆ ಶಕ್ತಿಕರ ನೀಡುವುದು, ಸಹಕಾರದ ಸಂಶೋಧನಾ ಪರಿಸರಗಳನ್ನು ನಿರ್ಮಿಸುವುದು, ಭಾರತದ ಪ್ರಾಚೀನ ಜ್ಞಾನವನ್ನು ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನಗಳೊಂದಿಗೆ ಸಂಯೋಜಿಸುವುದು ಹಾಗೂ 12 ಪ್ರಮುಖ ಕ್ಷೇತ್ರಗಳಲ್ಲಿ ಆಯ್ಕೆಗೊಂಡ ಸಂಶೋಧನಾ ಯೋಜನೆಗಳಿಗೆ ಆರ್ಥಿಕ ನೆರವು ಒದಗಿಸುವು ದಾಗಿದೆ.

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- 'ಹಿಸ್ಟರಿ ಮೇಕರ್ಸ್'!

ರಂಗತರಬೇತಿ, ಇತಿಹಾಸಗಳ ಮೂಲಕ ವ್ಯಕ್ತಿತ್ವ ವಿಕಸನ- 'ಹಿಸ್ಟರಿ ಮೇಕರ್ಸ್'!

'ಪರಮ್ ಹಿಸ್ಟರಿ ಸೆಂಟರ್' ಆಯೋಜಿಸಿರುವ "ಹಿಸ್ಟರಿ ಮೇಕರ್ಸ್" ಎಂಬ ರಂಗಭೂಮಿ ಕಾರ್ಯಾ ಗಾರವು ಕೇವಲ ಪಾಠಕ್ಕೆ ಸೀಮಿತವಾಗದೆ, ಇತಿಹಾಸದ ಸ್ವ ಅನುಭವನ್ನು ಪಡೆದುಕೊಳ್ಳುವ ಮತ್ತು ಅದನ್ನು ಪ್ರದರ್ಶನ ರೂಪದಲ್ಲಿ ತೋರಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡಿಸಲು ಸಿದ್ಧವಾಗಿದೆ.

Nikhil Kumaraswamy: ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಖಾತಾ ಪರಿವರ್ತನೆ ಹಗಲು ದರೋಡೆ ದಂಧೆ; ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕಿಡಿ

ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ: ನಿಖಿಲ್ ಕುಮಾರಸ್ವಾಮಿ

ʼʼಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ರೂ. ಆದಾಯ ಸೃಷ್ಟಿಸಲು ಹೊರಟಿದೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಮುಂದಾಗಿದೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್‌ಆರ್ ವ್ಯಾಲ್ಯೂ ಮೇಲೆ ದರ ಫಿಕ್ಸ್ ಮಾಡಬೇಕುʼʼ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಸೂಚಿಸಿದರು.

DK Shivakumar: ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿ.ಕೆ. ಶಿವಕುಮಾರ್ ಘೋಷಣೆ

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಕೆಶಿ

Cubbon Park: ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಕಬ್ಬನ್ ಪಾರ್ಕ್‌ನಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

DK Shivakumar: ಟನಲ್ ರಸ್ತೆ ಯೋಜನೆ ಮುಂದುವರಿಸಿ; ಡಿಸಿಎಂಗೆ ಸಾರ್ವಜನಿಕರ ಬೆಂಬಲ

ಟನಲ್ ರಸ್ತೆ ಯೋಜನೆಗೆ ಸಾರ್ವಜನಿಕರ ಬೆಂಬಲ

Tunnel Road: ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್‌ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು. ಜತೆಗೆ ಟನಲ್ ರಸ್ತೆ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದರು.

CM Siddaramaiah: ಆರ್‌ಎಸ್‌ಎಸ್‌ ಕಾರ್ಯಕರ್ತನಿಗೆ ಮಹತ್ವದ ಹುದ್ದೆ ಕೊಟ್ರಾ ಸಿಎಂ? ಕೈ ಕಾರ್ಯಕರ್ತರು ಗರಂ

ಆರ್‌ಎಸ್‌ಎಸ್‌ ಕಾರ್ಯಕರ್ತನಿಗೆ ಮಹತ್ವದ ಹುದ್ದೆ ಕೊಟ್ರಾ ಸಿಎಂ?

ಆರ್‌ಎಸ್‌ಎಸ್‌ ಹಾಗೂ ಸರ್ಕಾರದ ನಡುವಿನ ತಿಕ್ಕಾಟದ ನಡುವೆಯೇ ಮಹತ್ವದ ಬೆಳವಣಿಯೊಂದು ನಡೆದಿದ್ದು, ಕೈ ಕಾರ್ಯಕರ್ತರ ಕಣ್ಣು ಕೆಂಪಾಗಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆರ್​ಎಸ್​ಎಸ್ (RSS) ಕಾರ್ಯಚಟುವಟಿಕೆಗಳನ್ನು ರದ್ದುಗೊಳಿಡಿಸುವಂತೆ ಸಚಿವ ಪ್ರಿಯಾಂಕ್​ ಖರ್ಗೆ (Priyank Kharge) ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

Mudhol Breed Dogs: ಕರ್ನಾಟಕ ಮೂಲದ ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ; ಮನ್‌ ಕಿ ಬಾತ್‌ನಲ್ಲಿ ಹೇಳಿದ್ದೇನು?

ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ

Mann Ki Baat: ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ಮನ್‌ ಕಿ ಬಾತ್‌ ಕಾರ್ಯಕ್ರಮದ 127ನೇ ಕಂತಿನಲ್ಲಿ ಕರ್ನಾಟಕ ಮೂಲದ ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಸ್ತಾವಿಸಿದರು. ʼಬಿಎಸ್‌ಎಫ್‌ ಮತ್ತು ಸಿಆರ್‌ಪಿಎಫ್‌ ತಮ್ಮ ತಂಡಗಳಲ್ಲಿ ಭಾರತೀಯ ತಳಿಯ ಶ್ವಾನಗಳ ಸಂಖ್ಯೆಯನ್ನು ಹೆಚ್ಚಿಸಿವೆʼʼ ಎಂದರು.

KV PraBhakar: ಜಚನಿ ಶ್ರೀಗಳು ಅಂತ್ಯಜರ ಪಾಲಿನ ಪ್ರಸಾದ ; ಕೆ.ವಿ.ಪ್ರಭಾಕರ್

ಜಚನಿ ಶ್ರೀಗಳು ಅಂತ್ಯಜರ ಪಾಲಿನ ಪ್ರಸಾದ; ಕೆ.ವಿ.ಪ್ರಭಾಕರ್

ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಜನಮುಖಿ ಅಧ್ಯಾತ್ಮಿಕ ಶಿಖರ ಸೂರ್ಯರ ಕೃತಿಯನ್ನು ಬಿಡುಗಡೆ ಮಾಡಲು ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಿಡುಮಾಮಿಡಿ ಶ್ರೀಗಳಿಗೆ ಧನ್ಯತೆಯನ್ನು ಅರ್ಪಿಸುತ್ತೇನೆ ಎಂದು ಅವರು ಹೇಳಿದರು.

Ravi Sajangadde Column: ನನ್ನ ದನಿಗೆ ನಿನ್ನ ದನಿಯು...

Ravi Sajangadde Column: ನನ್ನ ದನಿಗೆ ನಿನ್ನ ದನಿಯು...

‘ಕೇಳುಗರು, ನೋಡುಗರು ಮತ್ತು ಗ್ರಾಹಕರ ಮನಸು ಮತ್ತು ಹೃದಯವನ್ನು ತಲುಪುವ ಜಾಹೀರಾತುಗಳು ಮಾತ್ರ ಜನರ ನಡುವೆ ಮೋಡಿ ಮಾಡಬಲ್ಲವು, ಸಂಚಲನ ಸೃಷ್ಟಿಸಬಲ್ಲವು. ಜಾಹೀರಾತು ನೀಡುವ ಸಂಸ್ಥೆಯ ದೃಷ್ಟಿಕೋನದ ಬದಲಾಗಿ, ಜನರ ದೃಷ್ಟಿಕೋನಕ್ಕೆ ಒಪ್ಪುವ ಮತ್ತು ಹೃದಯಕ್ಕೆ ಮುಟ್ಟುವ ಕಂಟೆಂಟ್ ಯಾವತ್ತಿಗೂ ಸೋತ ಉದಾಹರಣೆ ಇಲ್ಲ.’

Sadhguru Shri Madhusudan Sai: ಅತ್ಯಂತ ದುರ್ಬಲ ಸಮುದಾಯಗಳ ಮೇಲೆತ್ತುವುದೇ ನಮ್ಮ ಗುರಿ: ಸದ್ಗುರು ಶ್ರೀ ಮಧುಸೂದನ ಸಾಯಿ

ಅತ್ಯಂತ ದುರ್ಬಲ ಸಮುದಾಯಗಳ ಮೇಲೆತ್ತುವುದೇ ನಮ್ಮ ಗುರಿ

ಸಂಘರ್ಷಗಳಿಂದ ಸಂತ್ರಸ್ತರಾದವರನ್ನು ಮೇಲೆತ್ತಿ, ಅವರ ಬದುಕು ಸುಧಾರಿಸುವಂತೆ ಮಾಡುವುದು ಮಹತ್ವದ ಕೆಲಸ. ಇದು ಬಹಳ ಮುಖ್ಯವಾದ ಸೇವೆ. ಪ್ರಪಂಚದಲ್ಲಿ ಸಂಘರ್ಷವಿಲ್ಲದ ದೇಶವೇ ಇಲ್ಲ. ಅಧಿಕಾರವನ್ನು ನಿಯಂತ್ರಿಸುವ ದೊಡ್ಡ ಜನರ ಸಂಘರ್ಷಗಳ ಪರಿಣಾಮವಾಗಿ ಸಾಮಾನ್ಯ ಜನರು ಬಳಲುತ್ತಾರೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ದುರ್ಬಲ ಸ್ಥಿತಿಗೆ ತಲುಪುವಂತಾಗಿದೆ

ತುರ್ತಾಗಿ ಕಾಮಗಾರಿ ಮುಗಿಸಬೇಕು, ಇಲ್ಲವಾದಲ್ಲಿ ಪ್ರತಿಭಟನೆ ಎದುರಿಸಿ ಎಂದು ಹೋರಾಟದ ಎಚ್ಚರಿಕೆ ನೀಡಿದ ಮುಖಂಡರು

ನರಕ ಸದೃಶವಾದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ

ಕಾಂಗಾರಿ ನಡೆಸಿರುವ ಎಂಜಿ.ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಾಹನ ದಟ್ಟಣೆಯಿರುವುದು ಹೆದ್ಧಾರಿ ಕಾಮಗಾರಿ ತುರ್ತಾಗಿ ನಡೆಸಲು ತೊಂದರೆ ಎದುರಾಗಿದೆ. ಸಂಚಾರ ಸಮಸ್ಯೆ ನಿಭಾಯಿಸ ಬೇಕಾದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದರೆ ತಪ್ಪಾಗಲಿಕ್ಕಿಲ್ಲ ಎನ್ನುವುದು ನಾಗರೀಕರ ಆರೋಪವಾಗಿದೆ.

ವಂಚಕರ ಪರವಾಗಿ ಜಮೀರ್ ಆಡಿಯೋ ವೈರಲ್: ಪರ ವಿರೋಧದ ಚರ್ಚೆಗೆ ಸಿದ್ಧವಾದ ಅಖಾಡ

ಜೋಳದ ಉದ್ಯಮಿ ಕಾಂಗ್ರೆಸ್ ಮುಖಂಡ ರಾಮಕೃಷ್ಣಪ್ಪಗೆ 1.89 ಕೋಟಿ ವಂಚನೆ

ಉದ್ಯಮಿ ರಾಮಕೃಷ್ಣಪ್ಪ ಸಚಿವ ಜಮೀರ್ ಅಹ್ಮದ್ ಅನ್ಯಾಯಕ್ಕೆ ಒಳಗಾಗಿರುವ ರೈತರ ಪರವಾಗಿ ಮಾತನಾಡಿ ಆರೋಪಿ ಯಿಂದ ಹಣ ವಾಪಸ್ಸು ಬರುವಂತೆ ಮಾಡಿ ನೆರವಾಗುವ ಬದಲು, ವಂಚನೆ ಕೇಸಲ್ಲಿ ಬಂಧನವಾಗಿ ರುವ ಆರೋಪಿಗಳ ರಕ್ಷಣೆ ಮಾಡುವಂತೆ ಪಿಎಸ್‌ಐ ಅವರಿಗೆ ಪೋನ್ ಕರೆ ಮಾಡಿ ಮಾತನಾಡು ವುದು ಸರಿಯಲ್ಲ

Loading...