ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣು
ವಿನಯ್ ಸಾವಿನ ಹಿಂದೆ ಅನುಮಾನಗಳು ಮೂಡಿವೆ. ಇತ್ತೀಚೆಗೆ ವಿನಯ್ ಅಡ್ಮಿನ್ ಆಗಿದ್ದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ವೈರಲ್ ಆಗಿತ್ತು. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು.