ಎಂಬಿಬಿಎಸ್ ಸೀಟ್ ಕೊಡಿಸೋದಾಗಿ ಯುವತಿಗೆ 25 ಲಕ್ಷ ವಂಚನೆ!
ಬೆಂಗಳೂರಿನಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಕಿಮ್ಸ್ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮೋಸ ಹೋಗಿರುವುದು ಗೊತ್ತಾದ ಬಳಿಕ ಯುವತಿ ಸದ್ಯ ಪೊಲೀಸರ ಮೊರೆ ಹೋಗಿದ್ದಾಳೆ. ಈ ಸಂಬಂಧ ಕೇಸ್ ದಾಖಲಾಗಿದೆ.