ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ
Gold Price Today: ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು (ಮಾ. 9) ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 8,040 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 8,771 ರೂ. ಪಾವತಿಸಬೇಕು.