ಮೋದಿ ಅವರಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾವೆಂಶ್ರೀ ನಿಧನ
Kalamangi Venkatagiriyappa Srinivas: ಗದಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಾವೆಂ ಶ್ರೀನಿವಾಸ್ ನಿಧನರಾದರು. ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ್ ಅವರ ಕಲಾ ಸೇವೆಯ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದರು.