ನಟ ಯಶ್ ಬಹುಕಾಲದ ಆಪ್ತ ದಿಢೀರ್ ಸಾವು
Arjun Krishna: ನಟ ಯಶ್ ಅವರ ಆಪ್ತ ಅರ್ಜುನ್ ಕೃಷ್ಣ ನಿರ್ದೇಶಕರಾಗಲು ಹೊರಟಿದ್ದರು. ಒಂದೊಂದೇ ಹಂತ ದಾಟಿ ತಮ್ಮ ಮೊಟ್ಟಮೊದಲ ಚಿತ್ರದ ಶೂಟಿಂಗ್ ಕೂಡ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಅನಾರೋಗ್ಯದಿಂದ ಕಳೆದ ತಿಂಗಳು ಇಹಲೋಕ ತ್ಯಜಿಸಿದ್ದಾರೆ.