ಶೃಂಗೇರಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ಗೆ ಚುನಾವಣಾ ಪ್ರಮಾಣಪತ್ರ
Sringeri Election Recounting: ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಪತ್ರಗಳ ಮರು ಎಣಿಕೆ ಕಾರ್ಯ ನಡೆದಿತ್ತು. ಇದರಲ್ಲಿ ಗೆಲುವು ಕಂಡ ಹಿನ್ನೆಲೆಯಲ್ಲಿ ನೂತನ ಬಿಜೆಪಿ ಶಾಸಕ ಡಿ.ಎನ್.ಜೀವರಾಜ್ ಅವರಿಗೆ ಚುನಾವಣಾಧಿಕಾರಿ ಪ್ರಮಾಣ ಪತ್ರವನ್ನು ವಿತರಣೆ ಮಾಡಿದ್ದಾರೆ.