ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ನಿವೃತ್ತ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್ ಅವರ ʼಪಾಕ್‌ನಲ್ಲಿ ನಮ್ಮ ಧುರಂಧರರುʼ ಪುಸ್ತಕ ಲೋಕಾರ್ಪಣೆ

ʼಪಾಕ್‌ನಲ್ಲಿ ನಮ್ಮ ಧುರಂಧರರುʼ ಪುಸ್ತಕ ಬಿಡುಗಡೆ

ಮೈಸೂರು ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸಪ್ನ ಪುಸ್ತಕ ಮಳಿಗೆಯಲ್ಲಿ ನಿವೃತ್ತ ಡಿಜಿಪಿ ಡಾ.ಡಿ.ವಿ.ಗುರುಪ್ರಸಾದ್ ಅವರ ‘ಪಾಕ್‌ನಲ್ಲಿ ನಮ್ಮ ಧುರಂಧರರು’ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು. ನಿಜ ಜೀವನದಲ್ಲಿ ಗೂಢಚಾರರಾಗಿ ಕೆಲಸ ಮಾಡುವವರ ನೈಜ ಜೀವನದ ಬಗ್ಗೆ ಈ ಪುಸ್ತಕದಲ್ಲಿ ಬರೆದಿದ್ದೇನೆ ಎಂದು ಡಾ.ಡಿ.ವಿ.ಗುರುಪ್ರಸಾದ್ ತಿಳಿಸಿದ್ದಾರೆ.

Gudibande News: ಗುಡಿಬಂಡೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಾಲಾಜಿ ಆಯ್ಕೆ

ಗುಡಿಬಂಡೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಾಲಾಜಿ ಆಯ್ಕೆ

ಪ್ರಾಥಮಿಕ ಶಾಲಾ ಶಿಕ್ಷಕರು ನನ್ನ ಮೇಲೆ ಸತತ ಮೂರು ಬಾರಿಯಿಂದಲೂ ನಂಬಿಕೆ ಯಿಟ್ಟು ನನ್ನನ್ನು ಗೆಲ್ಲಿಸುತ್ತಿದ್ದಾರೆ. ಈ ಬಾರಿಯೂ ಸಹ ನನ್ನನ್ನು ಗೆಲ್ಲಿಸಿದ್ದಾರೆ. ಅವರ ನಂಬಿಕೆಯನ್ನು ನಾನು ಉಳಿಸಿಕೊಳ್ಳುತ್ತೇನೆ. ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಈ ಹಿಂದೆ ಸಹ ಪ್ರಾಮಾಣಿಕ ವಾಗಿ ಬಗೆಹರಿಸುವಂತಹ ಕೆಲಸ ಮಾಡಿದ್ದೇನೆ. ಮುಂದೆ ಸಹ ಶಿಕ್ಷಕರ ಒಳಿತಿಗಾಗಿ ಶ್ರಮಿಸುತ್ತೇನೆ

NEET Aspirant Self Harming: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಭಾಗ್ಯಶ್ರೀ (18) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿಯು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಯಾಗಿದ್ದಳು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಆಕೆ, ಇತ್ತೀಚೆಗಷ್ಟೇ ಮೇ 2 ರಂದು ನೀಟ್ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ.

ಕನ್ನಡಿಗರ ಹೆಸರಲ್ಲಿ ರಾಜಕೀಯ ಮಾಡಿದ್ದು, ಮಾಡುತ್ತಿರುವುದು ಕಾಂಗ್ರೆಸ್: ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಬಿ.ವೈ. ವಿಜಯೇಂದ್ರ ಟೀಕೆ

ಕನ್ನಡಿಗರ ಹೆಸರಲ್ಲಿ ರಾಜಕೀಯ ಮಾಡಿದ್ದು, ಮಾಡುತ್ತಿರುವುದು ಕಾಂಗ್ರೆಸ್

ಕೇಂದ್ರ ಸರ್ಕಾರ ಜನರಿಗೆ ದಿನಕ್ಕೊಮ್ಮೆ ಬೆಲೆ ಏರಿಕೆಯ ಬರೆ ಎಳೆಯುತ್ತಿದೆ ಎಂಬ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೇಳಿಕೆಗೆ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ. ದೇಶದ ಸವಾಲಿನ ಸೂಕ್ಷ್ಮ ಸಂದರ್ಭಗಳಲ್ಲಿ ಇಡೀ ದೇಶ ಒಂದಾಗಿ, ಒಗ್ಗಟ್ಟಿನಿಂದ ಮುನ್ನಡೆಯಬೇಕು ಎನ್ನುವುದನ್ನು ಎಂದಿಗೂ ಅರ್ಥಮಾಡಿಕೊಳ್ಳದ ನಿಮ್ಮ ಪಕ್ಷದ ಬಗ್ಗೆ ಹೆಚ್ಚು ಏನು ಹೇಳುವುದು ಸಾಧ್ಯ? ಎಂದು ಕಿಡಿಕಾರಿದ್ದಾರೆ.

Self Harming: ರೈಲಿಗೆ ತಲೆಕೊಟ್ಟು ಯುವಕ ಸಾವಿಗೆ ಶರಣು

Self Harming: ರೈಲಿಗೆ ತಲೆಕೊಟ್ಟು ಯುವಕ ಸಾವಿಗೆ ಶರಣು

ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಮ್ಮನಾಯಕನಹಳ್ಳಿ ಗೇಟ್‌ನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿ ಹಿಂಭಾಗದ ರೈಲ್ವೆ ಹಳ್ಳಿ ಮೇಲೆ ಶನಿವಾರ ನಡೆದಿದೆ. ಮೃತಪಟ್ಟ ವ್ಯಕ್ತಿ ಅಪರಿಚಿತನಾಗಿದ್ದು, 30 ರಿಂದ 35 ವರ್ಷ ಆಗಿರಬಹುದು ಎಂದು ಅಂದಾ ಜಿಸಲಾಗಿದೆ.

50 ಮಿಲಿಯನ್ ಸಸಿಗಳ ನೆಡುವ ಅಭಿಯಾನಕ್ಕೆ ಚಿಕ್ಕಬಳ್ಳಾಪುರವನ್ನು ಪೈಲಟ್ ಜಿಲ್ಲೆಯಾಗಿ ಆಯ್ಕೆ ಮಾಡಿರುವ ಬಗ್ಗೆ ಘೋಷಣೆ

5 ಲಕ್ಷ ಸಸಿ ನೆಡುವ ಮೂಲಕ ಜಿಲ್ಲೆಯಲ್ಲಿ ಅಮೃತವನ ನಿರ್ಮಿಸೋಣ

ಅಮೃತವನ ನಿರ್ಮಾಣದಲ್ಲಿ ಕುಟುಂಬಕ್ಕೆ ಒಂದು ಸಸಿ, ಶಾಲಾ ಕಾಲೇಜು ಆವರಣದಲ್ಲಿ ಒಂದು ಅಮೃತ ವನ ನಿರ್ಮಾಣ ಮಾಡಬೇಕು. ಇದು ಸಾಕ್ಷಾತ್ ಈಶ್ವರ ಕಾರ್ಯವೆಂದೇ ಭಾವಿಸಿ.ಒಂದು ಕುಟುಂಬ ಒಂದು ಮರ ಸಂಕಲ್ಪ ತೊಡಲೇಬೇಕು. ಶಾಲಾ ಶಿಕ್ಷಕರು 5 ಗಿಡ ಉಚಿತ ನೀಡಬೇಕು. ಪ್ರತಿ ಸರ್ಕಾರಿ ನೌಕರರು ಕನಿಷ್ಠ 5 ಗಿಡ ನೀಡಲಿ. ನಾನು ಕನಿಷ್ಠ 100 ಗಿಡ ದಾನ ಮಾಡುತ್ತೇನೆ. ಜಿಲ್ಲಾ ನ್ಯಾಯಾಧೀಶರು ಕೂಡ ಶಕ್ತಿ ಮೀರಿ ದಾನ ಮಾಡಿರಿ.

Chikkaballapur News: ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಆಯ್ಕೆ

ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಆಯ್ಕೆ

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎ.ಅಶೋಕ್ ಕುಮಾರ್ ಮಾತನಾಡಿ, ಮಕ್ಕಳ ಹಾಗೂ ಪೋಷಕರ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಮಾನ ಮನಸ್ಕರು ಆಯ್ಕೆಗೊಂಡಿದ್ದೇವೆ. ಆಯ್ಕೆಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸ ಲಾಗುವುದು ಎಂದರು.

Minister Dr.M.C.Sudhakar: ಕಾರ್ಮಿಕರು ದೇಶದ ಬೆನ್ನೆಲುಬು, ಕಾರ್ಮಿಕರ ದಿನಾಚರಣೆ ಕೇವಲ ಹೆಸರಿಗೆ ಮಾತ್ರ ದಿನಾಚರಣೆ ಆಗಬಾರದು

ಕಾರ್ಮಿಕರ ದಿನಾಚರಣೆ ಕೇವಲ ಹೆಸರಿಗೆ ಮಾತ್ರ ದಿನಾಚರಣೆ ಆಗಬಾರದು

ಅಸಂಘಟಿತ ಕಾರ್ಮಿಕ ವರ್ಗದಡಿಯಲ್ಲಿ 26 ಕಸಬುಗಳ ಕಾರ್ಮಿಕರ ಪಟ್ಟಿ ಈಗ 91ಕ್ಕೆ ಏರಿದೆ. ಯಾವ ವೃತ್ತಿಯನ್ನೂ ಬಿಡದೆ ಎಲ್ಲ ಪಾರಂಪರಿಕ ವೃತ್ತಿಗಳಲ್ಲಿರುವ ಎಲ್ಲರನ್ನು ಸೇರಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಎಲ್ಲರನ್ನು ಒಳಗೊಂಡಿದೆ. ಹೊಸದಾಗಿ ಜೀತ ಕಾರ್ಮಿಕರ ವಿಮಾ ಯೋಜನೆ ಇದೆ.

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್‌ ಅಲರ್ಟ್‌!

ಆರೆಂಜ್‌ ಅಲರ್ಟ್‌; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಾಕ್ರೋಚ್‌ ಜನತಾ ಪಾರ್ಟಿಯಿಂದ ವಿಚಲಿತ ಆಗಿದ್ದು ಕಾಂಗ್ರೆಸ್‌ ಪಕ್ಷವೇ: ಜೋಶಿ ತಿರುಗೇಟು

ಕಾಕ್ರೋಚ್ ಜನತಾ ಪಾರ್ಟಿಯಿಂದ ವಿಚಲಿತ ಆಗಿರುವುದು ಕಾಂಗ್ರೆಸ್: ಜೋಶಿ

Pralhad Joshi: ಕಾಕ್ರೋಚ್ ಜನತಾ ಪಾರ್ಟಿ ಸೃಷ್ಟಿಯಿಂದ ನಿಜವಾಗಿ ವಿಚಲಿತ ಆಗಿರುವುದು ಕಾಂಗ್ರೆಸ್. ಕಾರಣ ದೇಶದಲ್ಲಿ ಅದಾಗಲೇ ಸಂಪೂರ್ಣ ಕಳೆದು ಹೋಗಿದೆ. ಇನ್ನು ಕಾಕ್ರೋಚ್ ತನ್ನನ್ನೆಲ್ಲಿ ಹುದುಗಿಸುತ್ತದೋ? ಎಂಬ ಭಯ ಅವರದ್ದೇ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

MLA S.R.Srinivas: ನನ್ನ ಮಗನ ಟ್ರ್ಯಾಪ್ ಮಾಡುವ ಕೆಲಸ ನಡೆದಿದೆ: ಶಾಸಕ ವಾಸಣ್ಣ ತಿರುಗೇಟು

ನನ್ನ ಮಗನ ಟ್ರ್ಯಾಪ್ ಮಾಡುವ ಕೆಲಸ ನಡೆದಿದೆ: ಶಾಸಕ ವಾಸಣ್ಣ ತಿರುಗೇಟು

ತಾಲ್ಲೂಕಿನ ಚೇಳೂರಿನ ಎಪಿಎಂಸಿ ಯಾರ್ಡ್ ಆವರಣದಲ್ಲಿ 1 ಕೋಟಿ ರೂಗಳ ಸಿಸಿರಸ್ತೆ ಕಾಮಗಾರಿ ಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹನಿಟ್ರ್ಯಾಪ್ ಬಗ್ಗೆ ಮಾತನಾಡುವ ವ್ಯಕ್ತಿಗೆ ಯಾಕೆ ಭಯ ಹುಟ್ಟಿದೆ. ಅಂತಹ ಮಾಡಬಾರದ್ದು ಮಾಡಿದ್ದಕ್ಕೆ ಈ ಭಯ ಕಾಣುತ್ತಿದೆ ಎನಿಸುತ್ತದೆ. ಚಿಲ್ಲರೆ ಮಾತು ಗಳು, ಕೀಳುಮಟ್ಟದ ರಾಜಕಾರಣ ಅವರ ಚರಿತ್ರೆ ತಿಳಿಸುತ್ತದೆ

Cannes Fashion 2026: ಕಾನ್ಸ್‌ನಲ್ಲಿ ಅನಾವರಣಗೊಂಡ ಪ್ರಿಯಾಂಕ ಉಪೇಂದ್ರ ಧರಿಸಿದ 3 ವಿನ್ಯಾಸದ  ಗೌನ್‌ಗಳಿವು

ಕಾನ್ಸ್‌ನಲ್ಲಿ ಅನಾವರಣಗೊಂಡ ಪ್ರಿಯಾಂಕ ಉಪೇಂದ್ರ ಧರಿಸಿದ ಗೌನ್‌ಗಳಿವು

ಕಾನ್ಸ್‌ನಲ್ಲಿ ತಮ್ಮ ಸಿನಿಮಾದ ಇವೆಂಟ್‌ನಲ್ಲಿ ಭಾಗವಹಿಸಿದ್ದ ನಟಿ ಪ್ರಿಯಾಂಕಾ ಉಪೇಂದ್ರ, ಮೂರು ಬಾರಿ ಮೂರು ವಿಭಿನ್ನ ಶೈಲಿಯ ಗೌನ್‌ಗಳಲ್ಲಿ ಕಾಣಿಸಿಕೊಂಡರು. ಅವರು ಧರಿಸಿದ್ಧ ಗೌನ್‌ಗಳ ವಿಶೇಷತೆಯೇನು? ಅವರ ಲುಕ್‌ ಹೇಗಿತ್ತು? ಈ ಕುರಿತ ಡಿಟೇಲ್ಸ್ ಇಲ್ಲಿದೆ.

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ: ಹಲಗೇರಿಯ ಶ್ರೀ ರಾಜರಾಜೇಶ್ವರಿ ಶಿಕ್ಷಣ ಸಂಸ್ಥೆ

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ

ಇಲ್ಲಿ ತರಬೇತಿ ಪಡೆದ ಮಕ್ಕಳು ಅಧಿಕ ಸಂಖ್ಯೆಯಲ್ಲಿ ಪ್ರತಿ ವರ್ಷ ವಿವಿಧ ವಸತಿ ಶಾಲೆಗಳಿಗೆ ಆಯ್ಕೆ ಯಾಗುತ್ತಿರುವುದು ವಿಶೇಷ. ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆ ಕಟ್ಟಿ ಎತ್ತರಕ್ಕೆ ಬೆಳೆಸುವುದು ಸುಲಭ ದ ಮಾತಲ್ಲ. ಇಲ್ಲಿ ಸಾಕಷ್ಟು ಸವಾಲುಗಳಿರುತ್ತವೆ. ಕಷ್ಟ-ನಷ್ಟಗಳು ಇರುತ್ತವೆ. ಆದರೆ, ಇವುಗಳನ್ನೆಲ್ಲ ಮೆಟ್ಟಿನಿಂತು ದೊಡ್ಡ ಶಿಕ್ಷಣ ಸಂಸ್ಥೆಯನ್ನಾಗಿ ಬೆಳೆಸಿರುವುದು ಪವಾಡವೇ ಸರಿ.

Minimum wages: ಕಾರ್ಮಿಕರ ಕನಿಷ್ಠ ವೇತನ ಶೇ.60ರಷ್ಟು ಏರಿಕೆ; ರಾಜ್ಯ ಸರ್ಕಾರ ಅಧಿಸೂಚನೆ

ಕಾರ್ಮಿಕರ ಕನಿಷ್ಠ ವೇತನ ಶೇ.60ರಷ್ಟು ಏರಿಕೆ; ರಾಜ್ಯ ಸರ್ಕಾರ ಅಧಿಸೂಚನೆ

ಕನಿಷ್ಠ ವೇತನ ನಿರ್ಧರಿಸುವಾಗ ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ಪಾಲಿಸಿ, ಈ ಪರಿಷ್ಕರಣೆ ಮಾಡಲಾಗಿದೆ. ಅಲ್ಲದೇ, ಈ ಮೊದಲಿದ್ದ ನಾಲ್ಕು ವಲಯಗಳ ವರ್ಗೀಕರಣದ ಬದಲಾಗಿ ಇದೇ‌ ಮೊದಲ ಬಾರಿಗೆ ಎಲ್ಲ ನಿಗದಿತ ಉದ್ಯೋಗಗಳನ್ನು ಒಂದೇ ಅಧಿಸೂಚನೆಯಡಿ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ ಎಚ್ಚರಿಕೆ

ಶಾಲೆಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ

ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿ ಅವರು ಮೊದಲು ನೋಡಿಕೊಂಡು ಬರಲಿ. ಅಲ್ಲಿನ ವಿದ್ಯಾರ್ಥಿಗಳಿಗೆ ಮೊದಲು ಕೇಸರಿ ಶಾಲು ಹಾಕಿಸಿ ಕಳುಹಿಸಲಿ, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Cannes Fashion 2026: 2026ರ ಕಾನ್ಸ್‌ನ ಕಳೆ ಹೆಚ್ಚಿಸಿದ ಐಶ್ವರ್ಯಾ ರೈ

2026ರ ಕಾನ್ಸ್‌ನ ಕಳೆ ಹೆಚ್ಚಿಸಿದ ಐಶ್ವರ್ಯಾ ರೈ

ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಿವುಡ್‌ ನಟಿ ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ, ಕಾನ್ಸ್ ಫೆಸ್ಟಿವಲ್‌ನ ಕಳೆ ಹೆಚ್ಚಿಸಿದ್ದಾರೆ. ಅವರು ಧರಿಸಿದ್ಧ ಸ್ಪೆಷಲ್‌ ಡಿಸೈನರ್‌ವೇರ್‌ಗಳು ಹೇಗಿದ್ದವು? ಈ ಕುರಿತ ಡಿಟೇಲ್ಸ್ ಇಲ್ಲಿದೆ.

Bengaluru’s New Cricket Stadium: ಬೆಂಗಳೂರಿನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂಗೆ ಸಿಎಂ ಶಂಕುಸ್ಥಾಪನೆ

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ "ನಮ್ಮ ಮನೆ" ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.

Accident at Kalaburagi: ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಐವರ ಭೀಕರ ದುರ್ಮರಣ

ಕ್ರೂಸರ್-ಲಾರಿ ಡಿಕ್ಕಿ; ಒಂದೇ ಕುಟುಂಬದ ಐವರ ಭೀಕರ ದುರ್ಮರಣ

ಮೃತರೆಲ್ಲರೂ ಕ್ರೂಸರ್ ವಾಹನದಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ಕಾರ್ಯ ಕ್ರಮ ಮುಗಿಸಿಕೊಂಡು ಮರಳುತ್ತಿದ್ದಾಗ, ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಯ ಅಸುಪಾಸಿ ನಲ್ಲಿ ಲಾಡ್ಲಾಪುರ ಹತ್ತಿರ ಎದುರುಗಡೆಯಿಂದ ಬಂದ ಲಾರಿ ಇವರ ವಾಹನಕ್ಕೆ ಭೀಕರವಾಗಿ ಅಪ್ಪಳಿಸಿದೆ. ಪರಿಣಾಮ, ವಾಹನದಲ್ಲಿದ್ದ ಐವರಿಗೂ ಗಂಭೀರ ಸ್ವರೂಪದ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪುನಾರಚನೆ ಭೀತಿ: ಸಚಿವರಲ್ಲಿ ಹೆಚ್ಚಿದ ಕುರ್ಚಿ ಪ್ರೀತಿ

ಪುನಾರಚನೆ ಭೀತಿ: ಸಚಿವರಲ್ಲಿ ಹೆಚ್ಚಿದ ಕುರ್ಚಿ ಪ್ರೀತಿ

ಎಐಸಿಸಿ ಮೂಲಗಳ ಪ್ರಕಾರ ಸಚಿವ ಸಂಪುಟ ಪುನಾರಚನೆ ನಡೆದರೆ ಅದು ಜುಲೈ ಅಂತದ ವೇಳೆಗೆ ನಡೆಯುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ರಾಜ್ಯ ಸಂಪುಟದಲ್ಲಿರುವ ಸುಮಾರು 25ಕ್ಕೂ ಹೆಚ್ಚು ಸಚಿವರನ್ನು ಬದಲಿಸುವ ಆಲೋಚನೆ ಪಕ್ಷದ ಹಿರಿಯ ನಾಯಕರದ್ದಾಗಿದೆ, ಅಷ್ಟೇ ಅಲ್ಲ ಸಚಿವ ಸ್ಥಾನದ ಅಧಿಕಾರವನ್ನು ಹೆಚ್ಚಿನ ಅವಧಿ ಅನುಭವಿಸಿದವರಿಗೆ ಪಕ್ಷ ಸಂಘಟನೆಯ ಬೇರೆ ಬೇರೆ ಹೊಣೆಗಾರಿಕೆ ಗಳನ್ನು ವಹಿಸಿಕೊಡಬೇಕೆನ್ನುವ ಚಿಂತನೆಯೂ ಪಕ್ಷದ ವರಿಷ್ಠರದ್ದಾಗಿದೆ.

ಬೈಕ್‌ಗೆ ಕಾರು ಡಿಕ್ಕಿ;ತಂದೆ-ಮಗನಿಗೆ ಗಾಯ, ಚಾಲಕ ಪರಾರಿ!

ಬೈಕ್‌ಗೆ ಕಾರು ಡಿಕ್ಕಿ;ತಂದೆ-ಮಗನಿಗೆ ಗಾಯ, ಚಾಲಕ ಪರಾರಿ!

ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಸಾರ್ವಜನಿಕರು ತಕ್ಷಣವೇ ಆಟೋ ಒಂದರಲ್ಲಿ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.ಬಳಿಕ ವೈದ್ಯಾಧಿಕಾರಿಗಳ ಸಲಹೆಯ ಮೇರೆಗೆ ತೀವ್ರ ಗಾಯ ಗೊಂಡಿದ್ದ ಅಕ್ರಂಪಾಷಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

Ebola outbreak: ಎಬೋಲಾ ವೈರಸ್‌ ಆತಂಕ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್‌; ಮಾರ್ಗಸೂಚಿ ಪ್ರಕಟ

ಎಬೋಲಾ ವೈರಸ್‌ ಆತಂಕ; ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಆಫ್ರಿಕಾದಲ್ಲಿ ಎಬೋಲಾ ಪ್ರಕರಣಗಳು ಹೆಚ್ಚಳ ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್‌ ಘೋಷಿಸಿದೆ. ಪ್ರಯಾಣ ಮುಗಿಸಿ ಬಂದ 21 ದಿನಗಳ ಒಳಗೆ ಎಬೋಲಾ ಲಕ್ಷಣಗಳು ಕಾಣಿಸಿಕೊಂಡರೆ, ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ ಮತ್ತು ನೀವು ವಿದೇಶದಿಂದ ಬಂದಿರುವ ವಿಷಯವನ್ನು ಅವರಿಗೆ ತಪ್ಪದೇ ತಿಳಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ಮುಂಗಾರು ಎದುರಿಸಲು ಅಧಿಕಾರಿಗಳು ಸನ್ನದ್ದರಾಗಿ, ಮಳೆಹಾನಿ ತಡೆಗೆ ಮುನ್ನೆಚ್ಚರಿಕೆ ಕ್ರಮ ಅಗತ್ಯ : ಜಿಲ್ಲಾಧಿಕಾರಿ ಜಿ.ಪ್ರಭು

ಮುಂಗಾರು ಎದುರಿಸಲು ಅಧಿಕಾರಿಗಳು ಸನ್ನದ್ದರಾಗಿ

ಮೇ 21ರ ರಾತ್ರಿ  ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಾಗಿದ್ದು, ಜಿಲ್ಲೆಯ ವಿವಿಧೆಡೆ ತೋಟ ಗಾರಿಕಾ ಬೆಳೆಗಳು ನಾಶವಾಗಿವೆ. ಗೌರಿಬಿದನೂರು ತಾಲ್ಲೂಕಿನಲ್ಲಿ ಹೆಚ್ಚು ಮಳೆಯಾಗಿದೆ. 20 ಹೆಕ್ಟೇರ್ ಬಾಳೆ, 1.60 ಹೆಕ್ಟೇರ್ ಅಡಿಕೆ, 1.20 ಹೆಕ್ಟೇರ್ ಟಮೋಟೋ ಹಾಗೂ 2 ಹೆಕ್ಟೇರ್ ತರಕಾರಿ ಬೆಳೆಗಳು ಜಿಲ್ಲೆಯಲ್ಲಿ ನಾಶವಾಗಿದ್ದು, ಆ ಎಲ್ಲಾ ರೈತರ ತಾಕುಗಳಿಗೆ ತಾಲ್ಲೂಕು ತಹಸೀಲ್ದಾರರು ಖುದ್ದು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ  ಹೇಳಬೇಕು ಜೊತೆಗೆ ತೋಟಗಾರಿಕೆ ಇಲಾಖೆಯ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ಹಣ ನೀಡಲು ತುರ್ತು ಕ್ರಮ ವಹಿಸಬೇಕು

ಸಾರ್ವಜನಿಕರ ಬೇಡಿಕೆಗೆ ಸ್ಪಂದನೆ : ಎಚ್ ಕ್ರಾಸ್–ಟಿನ್ ಫ್ಯಾಕ್ಟರಿ ನಡುವೆ “ವೇಗದೂತ” ಬಸ್ ಸೇವೆ ಆರಂಭ

ಎಚ್ ಕ್ರಾಸ್–ಟಿನ್ ಫ್ಯಾಕ್ಟರಿ ನಡುವೆ “ವೇಗದೂತ” ಬಸ್ ಸೇವೆ ಆರಂಭ

ಸಾರ್ವಜನಿಕರಿಗೆ ವೇಗವಾದ, ಸುರಕ್ಷಿತ ಹಾಗೂ ಉತ್ತಮ ಗುಣಮಟ್ಟದ ಸಾರಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ “ವೇಗದೂತ” ಸೇವೆಗಳನ್ನು ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು. ಕಡಿಮೆ ನಿಲ್ದಾಣಗಳ ಮೂಲಕ ಕಾರ್ಯಾ ಚರಿಸುವ ಈ ಬಸ್ ಸೇವೆಯಿಂದ ಪ್ರಯಾಣ ಸಮಯ ಕಡಿಮೆ ಯಾಗಲಿದ್ದು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ

Unseasoned Rain spoils: ಅಕಾಲ ಮಳೆಗೆ ನೆಲ ಕಚ್ಚಿದ ಎಕರೆಗಳ ಗಟ್ಟಲೆ ಬಾಳೆತೋಟಗಳು

ಅಕಾಲ ಮಳೆಗೆ ನೆಲ ಕಚ್ಚಿದ ಎಕರೆಗಳ ಗಟ್ಟಲೆ ಬಾಳೆತೋಟಗಳು

ಮೂರೂವರೆ ಎಕರೆ ಯಲ್ಲಿ ಸುಮಾರು 5 ಲಕ್ಷ ರೂಗಳು ಬಂಡವಳ ಹಾಕಿ ಬಾಳೆ ಬೆಳೆ ಹಾಕಿದ್ದಾರೆ.ಬೆಳೆ ಚನ್ನಾಗಿ ಬರುವ ಆಶಾಬಾವನೆ ಇತ್ತು. ಇದರಿಂದ ಸುಮಾರು 15 ಲಕ್ಷ ರೂಗಳು ಹುಟ್ಟುವಳಿ ಆಗಬಹು ದೆಂಬ ನಿರೀಕ್ಷಯಲ್ಲಿ ಇವರಿದ್ದರು. ಆದರೆ ನಿನ್ನೆ ಅಕಾಲ ಮಳೆಗೆ ಬಾಳೆ ತೋಟ ಪೂರಾ ನಷ್ಟವಾಗಿದೆ. ಸರ್ಕಾರ ನಷ್ಟ ಪರಿಹಾರ ನೀಡಿ ರೈತರ ಕಷ್ಟಕ್ಕೆ ಸ್ಫಂದಿಸಬೇಕೆಂದರು.

Loading...