ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2: ಈ ನಿಯಮಗಳ ಪಾಲನೆ ಕಡ್ಡಾಯ
SSLC Exam 2: ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯವಾಗಿದೆ. ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.