ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ
Mysuru News: ಮೃತರನ್ನು ತಾಯಿ ನೀಲಮ್ಮ (39), ಮಗ ಹರೀಶ್ (19) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಾಯಿಗೆ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್ಗೆ ಬಲಿಯಾಗಿದ್ದಾರೆ.