ಕಾಂಗ್ರೆಸ್‌ಗೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಎಚ್.ಡಿ.ದೇವೇಗೌಡರು
HD Deve Gowda: ಕಾಂಗ್ರೆಸ್ ಪಕ್ಷದ ಜೊತೆಗಿನದ್ದು ಪ್ರೀತಿಯಲ್ಲ, ಅದು ಒಂದು ಬಲವಂತದ ಮದುವೆಯಾಗಿತ್ತು ಎಂದು ಕಿಡಿಕಾರಿರುವ ಮಾಜಿ ಪ್ರಧಾನಿಗಳು, ಆ ಅಂದಿನ ಸಂಬಂಧದಲ್ಲಿನ ಕಿರುಕುಳ ಹಾಗೂ ಹಿಂಸೆ ಇದ್ದ ಕಾರಣದಿಂದಲೇ ನಾನು ಅವರಿಗೆ ವಿಚ್ಛೇದನ ನೀಡಿದೆ ಎಂದು ಹೇಳಿದ್ದಾರೆ.