7 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್; ಗುಡುಗುಸಹಿತ ಮಳೆ ಸಾಧ್ಯತೆ!
Weather Report: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ನೀಡಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.