ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲು ಇ ಖಾತಾ ವಿತರಣೆಗೆ ಕ್ರಮ
ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ- ಖಾತಾವನ್ನು ಪ್ರಕಟಿಸಲಾಗಿದ್ದು, ಸಾರ್ವ ಜನಿಕರು ಈ ಮಾಹಿತಿಗಳನ್ನು ನೇರವಾಗಿ ವೀಕ್ಷಿಸಬಹುದು.ಸದರಿ ಮಾಹಿತಿಗಳ ಆಧಾರದ ಬಗ್ಗೆ ತಕರಾರಿದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದು,ನಮೂದಿಸಿದ ಮಾಹಿತಿ ನಿಖರತೆಯನ್ನು ಪರಿಶೀಲಿಸಿ ಅನುಮೋದಿಸಲಾಗು ವುದು.