ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ನಾಳೆ ಸಭೆ: ಹೆಬ್ಬಾಳ್ಕರ್
Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಗುರುವಾರ ಸಭೆ ನಡೆಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.