ನೀಟ್ ವಿವಾದದ ಕುರಿತು ಸಂಸತ್‌ನಲ್ಲಿ ಚರ್ಚೆಗೆ ನಾವ್ ರೆಡಿ: ಜೋಶಿ
NEET Paper Leak: ಪ್ರಧಾನಿ ಮೋದಿ ಅವರು ಮತ್ತು ಕೇಂದ್ರ ಸರ್ಕಾರ ಯಾವತ್ತೂ ದೇಶದ ವಿದ್ಯಾರ್ಥಿಗಳು, ಯುವಶಕ್ತಿ ಪರವಿದೆ. ಅವರ ಭವಿಷ್ಯದ ಹಿತದೃಷ್ಟಿಯಿಂದ ಅನೇಕಾನೇಕ ಯೋಜನೆಗಳನ್ನು ಕೈಗೊಂಡಿದೆ. ಪರೀಕ್ಷಾ ಅಕ್ರಮ ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.