ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Rambhapuri Swamiji: ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀ

ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀ

Rambhapuri Swamiji: ಕರ್ನಾಟಕದಲ್ಲಿ ಕಾಂಗ್ರೆಸ್ ‌ಪ್ರಚಂಡ ಬಹುಮತ ಗಳಿಸಲು ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾದ ನಂತರ ಬಹಳ ಶ್ರಮ ಪಟ್ಟಿರುವುದು ರಾಜ್ಯದ ಜನರಿಗೆ ತಿಳಿದಿದೆ. ಚುನಾವಣೆ ನಂತರ ನಡೆದಿರುವ ಒಳ ಒಪ್ಪಂದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ. ಆ ಒಡಂಬಡಿಕೆಯಂತೆ ನಡೆದುಕೊಂಡರೆ ಎಲ್ಲಾ ರಾಜಕಾರಣಿಗಳಿಗೆ ಗೌರವವಿದೆ ರಂಬಾಪುರಿ ಶ್ರೀಗಳು ತಿಳಿಸಿದ್ದಾರೆ.

Dating APP: ವಿವಾಹೇತರರ ಸಂಬಂಧ; ಟಾಪ್ ಲಿಸ್ಟ್‌ನಲ್ಲಿದ್ದಾರೆ ಬೆಂಗಳೂರಿಗರು

ವಿವಾಹೇತರರ ಸಂಬಂಧದಲ್ಲಿದ್ದಾರೆ 3 ಮಿಲಿಯನ್‌ಗೂ ಹೆಚ್ಚು ಭಾರತೀಯರು

ವಿವಾಹ ಎನ್ನುವುದು ಪವಿತ್ರವಾದ ಸಂಬಂಧ. ಇದಕ್ಕೆ ಬದ್ಧರಾಗಿರಬೇಕು ಎನ್ನುವ ಯಾವುದೇ ಕಟ್ಟುಪಾಡುಗಳು ಇಲ್ಲದೇ ಇದ್ದರೂ ಒಬ್ಬರಿಗೊಬ್ಬರು ಬದ್ಧರಾಗಿ, ನಿಷ್ಠರಾಗಿ ಇರಬೇಕು ಎನ್ನುವ ಶಾಸ್ತ್ರ ಸಂಪ್ರದಾಯವನ್ನು ಪಾಲಿಸಿಕೊಂಡು ಜೀವನ ಪರ್ಯಂತ ಜತೆಯಾಗಿರುವವರನ್ನು ನಾವು ನೋಡಿದ್ದೇವೆ. ಆದರೆ ಈಗ ಕಾಲ ಬದಲಾಗಿರುವುದು ಮಾತ್ರವಲ್ಲ ಮನಸ್ಸುಗಳು ಕೂಡ ಎನ್ನುವುದನ್ನು ಇತ್ತೀಚಿನ ಗ್ಲೀಡೆನ್ ಡೇಟಿಂಗ್ ಅಪ್ಲಿಕೇಶನ್ ಅಂಕಿ ಅಂಶಗಳು ಹೇಳುತ್ತವೆ.

Madenuru Manu: ಡಿ ಬಾಸ್ ಆ ವಾಯ್ಸ್‌ ನನ್ನದೇ; ನಟ ದರ್ಶನ್‌ಗೆ ಕ್ಷಮೆಯಾಚಿಸಿದ ಮಡೆನೂರು ಮನು!

ಆ ವಾಯ್ಸ್‌ ನನ್ನದೇ; ನಟ ದರ್ಶನ್‌ಗೆ ಕ್ಷಮೆಯಾಚಿಸಿದ ಮಡೆನೂರು ಮನು!

Madenuru Manu: ಡಿ ಬಾಸ್​ ನಾನೊಬ್ಬ ಪುಟ್ಟ ಕಲಾವಿದ. ಒಂದು ಸಂಘ, ಸಹವಾಸಗಳನ್ನು ಮಾಡಿ, ಜತೆಯಲ್ಲಿ ಇರುವವರನ್ನು ನಂಬಿ ಈ ಆಡಿಯೋದಿಂದ ನಾನು ಬಲಿಯಾಗಿದ್ದೇನೆ. ದಯವಿಟ್ಟು ನನ್ನ ಕ್ಷಮಿಸಿ. ಇಡೀ ಡಿ ಬಾಸ್​ ಅಭಿಮಾನಿಗಳು, ಕರ್ನಾಟಕದ ಜನತೆಗೆ ನನಗೆ ಒಂದು ಜೀವದಾನ ಕೊಟ್ಟಿದ್ದೀರಿ. ನನ್ನ ಉಸಿರು ಇರುವವರೆಗೂ ನಿಮ್ಮನ್ನು ಮರೆಯೋದಿಲ್ಲ ಎಂದು ಮಡೆನೂರು ಮನು ತಿಳಿಸಿದ್ದಾರೆ.

Karnataka Rain: ಹವಾಮಾನ ವರದಿ; ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಹವಾಮಾನ ವರದಿ; ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಜುಲೈ 7ರಂದು ಕೂಡ ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Belagavi News: ಅಥಣಿಯಲ್ಲಿ ಭೀಕರ ಅಪಘಾತ; ಕಾರು-ಬಸ್‌ ಡಿಕ್ಕಿಯಾಗಿ ಮೂವರ ದುರ್ಮರಣ

ಕಾರು-ಸಾರಿಗೆ ಬಸ್‌ ಡಿಕ್ಕಿಯಾಗಿ ಮೂವರ ದುರ್ಮರಣ

Athani Accident: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ದುರ್ಘಟನೆ ನಡೆದಿದೆ. ಕಾರು-ಬಸ್‌ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದು, ಇವರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನವರು ಎಂದು ತಿಳಿದು ಬಂದಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stray Dog Attack: 4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ತಲೆ, ಕುತ್ತಿಗೆಗೆ ಗಂಭೀರ ಗಾಯ

4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ತಲೆ, ಕುತ್ತಿಗೆಗೆ ಗಂಭೀರ ಗಾಯ

Stray Dog Attack: ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಗುವನ್ನು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬೀದಿ ನಾಯಿಗಳ ನಿಯಂತ್ರಣಕ್ಕೆ ದೂರುಗಳು ಸಲ್ಲಿಕೆಯಾದರೂ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

CM Siddaramaiah: ಎಐಸಿಸಿಯ ಒಬಿಸಿ ಸಲಹಾ ಮಂಡಳಿಗೆ ಯಾವುದೇ ನೇಮಕಾತಿ ಆಗಿಲ್ಲ: ಸಿದ್ದರಾಮಯ್ಯ ನೇಮಕ ಕುರಿತು ಕಾಂಗ್ರೆಸ್‌ ಸ್ಪಷ್ಟನೆ

ಎಐಸಿಸಿಯ ಒಬಿಸಿ ಸಲಹಾ ಮಂಡಳಿಗೆ ಯಾವುದೇ ನೇಮಕಾತಿ ಆಗಿಲ್ಲ

CM Siddaramaiah: ಎಐಸಿಸಿಯ ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಎಐಸಿಸಿಯ ಒಬಿಸಿ ಘಟಕ ಮಾಹಿತಿ ನೀಡಿದೆ.

Kichcha Sudeep: ಕಾರ್‌ ರೇಸ್‌ ತಂಡ ಖರೀದಿಸಿದ ನಟ ಕಿಚ್ಚ ಸುದೀಪ್‌

ಕಾರ್‌ ರೇಸ್‌ ತಂಡ ಖರೀದಿಸಿದ ನಟ ಕಿಚ್ಚ ಸುದೀಪ್‌

Indian Racing Festival: ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರು, ದೆಹಲಿ, ಹೈದರಾಬಾದ್‌, ಕೋಲ್ಕತಾ, ಚೆನ್ನೈ, ಗೋವಾ ಫ್ರಾಂಚೈಸಿಗಳು ಭಾಗಿಯಾಗಲಿವೆ. ಇಂಡಿಯನ್‌ ರೇಸಿಂಗ್‌ ಲೀಗ್‌ನ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ, ಈ ವರ್ಷದ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು 5 ಸುತ್ತುಗಳು ನಡೆಯಲಿವೆ.

Tumkur Murder Case: ತುಮಕೂರಲ್ಲಿ ಭೀಕರ ಹತ್ಯೆ; ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಪತ್ನಿಯನ್ನೇ ಕೊಲೆಗೈದ ಪತಿ!

ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಪತ್ನಿಯನ್ನೇ ಕೊಲೆಗೈದ ಪತಿ!

Tumkur Murder Case: ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಕೊಲೆ ನಡೆದಿದೆ. ಎರಡು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ದಂಪತಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದೀಗ ಪತ್ನಿಗೆ 20ಕ್ಕೂ ಹೆಚ್ಚು ಬಾರಿ ಇರಿದು ಗಂಡ ಕೊಲೆ ಮಾಡಿದ್ದಾನೆ.

Soldier Dies: ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು

ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು

Chikkaballapur News: ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದ ಯೋಧ ಗಂಗಾಧರಪ್ಪ ಅವರು, ಗ್ಯಾಂಗ್ಟಕ್‌ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತದಿಂದ ಶನಿವಾರ ಕೊನೆಯುಸಿರೆಳೆದಿದ್ದಾರೆ.

Self Harming: ಕೌಟುಂಬಿಕ ಕಲಹಕ್ಕೆ ಬೇಸತ್ತು ಪಿಎಸ್‍ಐ ಆತ್ಮಹತ್ಯೆ; ಮೂರು ಪುಟದ ಡೆತ್‌ ನೋಟ್‌ ಲಭ್ಯ

ಕೌಟುಂಬಿಕ ಕಲಹಕ್ಕೆ ಬೇಸತ್ತು ಪಿಎಸ್‍ಐ ಆತ್ಮಹತ್ಯೆ

ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಸಬ್ ಇನ್ಸ್ಪೆಕ್ಟರ್. ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದ ನಾಗರಾಜಪ್ಪ, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಸಬ್​ ಇನ್ಸ್ಪೆಕ್ಟರ್ ಆಗಿದ್ದರು.

CM Siddaramaih: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಐಐಸಿಯಲ್ಲಿ ಮಹತ್ವದ ಹುದ್ದೆ; ಜುಲೈ 15 ರಂದು ಬೆಂಗಳೂರಿನಲ್ಲಿ ಮೊದಲ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಐಐಸಿಯಲ್ಲಿ ಮಹತ್ವದ ಹುದ್ದೆ

ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳಿಗೆ ಪರಿಹಾರಗಳನ್ನು ಒದಗಿಸಲು ಕಾರ್ಯತಂತ್ರವನ್ನು ರೂಪಿಸಲು ರಚಿಸಲಾದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿಯ ನೇತೃತ್ವವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 6th July 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 9,060ರೂ. ಇದ್ದು, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,883 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,480 ರೂ. ಬಾಳಿದರೆ, 10 ಗ್ರಾಂಗೆ ನೀವು 90,600 ರೂ. ಹಾಗೂ 100 ಗ್ರಾಂಗೆ 9,06,000 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 79,064 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 98,830 ರೂ. ಮತ್ತು 100 ಗ್ರಾಂಗೆ 9,88,300 ರೂ ಪಾವತಿಸಬೇಕಾಗುತ್ತದೆ.

Heart Attack: ಹಾಸನಕ್ಕೆ ಮತ್ತೊಂದು ಶಾಕ್‌; ಹೃದಯಾಘಾತಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಲಿ

ಹೃದಯಾಘಾತಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಲಿ

ಕಳೆದ ಒಂದೂವರೆ ತಿಂಗಳಿನಿಂದ ಹಾಸನದಲ್ಲಿ ಸಂಭವಿಸುತ್ತಿರುವ ಸರಣಿ ಸಾವುಗಳು (Death) ಜನರಲ್ಲಿ ಆತಂಕವನ್ನುಂಟು ಮಾಡಿವೆ. ಈ ದುರಂತ ಸಾವಿನ ಸರಣಿಯಲ್ಲಿ ಇಂದು ಮತ್ತೊಂದು ದುರ್ಘಟನೆ ಸಂಭವಿಸಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯರೊಬ್ಬರು ಇಂದು ಬೆಳಗ್ಗಿನ ಜಾವ ಹಠಾತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Moharram: ಬೆಂಗಳೂರಿನ ಕೆಲವೆಡೆ ರಸ್ತೆ ಬಂದ್​! ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ

ಬೆಂಗಳೂರಿನ ಕೆಲವೆಡೆ ರಸ್ತೆ ಬಂದ್​! ಯಾವ ಮಾರ್ಗದಲ್ಲಿ ಸಂಚರಿಸಬೇಕು?

ಭಾನುವಾರ ಮೊಹರಂ ಹಬ್ಬದ ಹಿನ್ನಲೆಯಲ್ಲಿ ಮಧ್ಯಾಹ್ನ 11 ಗಂಟೆಯಿಂದ ಸಂಜೆ 05-30 ಗಂಟೆಯವರೆಗೆ ಬೆಂಗಳೂರು (bangaluru) ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

Self Harming: ಶುಲ್ಕ ನೀಡುವಂತೆ ಶಾಲೆಯಲ್ಲಿ ಕಿರುಕುಳ; ಮನನೊಂದು SSLC ವಿದ್ಯಾರ್ಥಿನಿ ಆತ್ಮಹತ್ಯೆ

ಶುಲ್ಕಕ್ಕಾಗಿ ಶಾಲೆಯಲ್ಲಿ ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ

ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಶಾಲೆಯ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. , ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದೆ ಎಂದು ಆರೋಪಿಸಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Beauty Trend 2025: ಜೆನ್ ಜಿ ಹುಡುಗಿಯರ ಕಣ್ಣಿನ ಸೌಂದರ್ಯಕ್ಕೆ ಬಂತು ಕಲರ್ ಕಾಡಿಗೆ

ಜೆನ್ ಜಿ ಹುಡುಗಿಯರ ಕಣ್ಣಿನ ಸೌಂದರ್ಯಕ್ಕೆ ಬಂತು ಕಲರ್ ಕಾಡಿಗೆ

Beauty Trend 2025: ಮಾನಿನಿಯರ ಕಣ್ಣಿಗೆ ಕಪ್ಪು ಕಾಡಿಗೆ ಎಂಬ ಬ್ಯೂಟಿ ಕಾನ್ಸೆಪ್ಟ್ ಇದೀಗ ಮಾಯವಾಗಿದೆ. ಜನರೇಷನ್ ಬದಲಾದಂತೆ ಈ ಜನರೇಷನ್‌ನ ಹುಡುಗಿಯರಿಗೆ ಪ್ರಿಯವಾಗುವಂತಹ ಕಲರ್ ಕಾಡಿಗೆ ಪೆನ್ಸಿಲ್‌ಗಳು ಲಗ್ಗೆ ಇಟ್ಟಿವೆ. ಈ ಕುರಿತಂತೆ ಇಲ್ಲಿದೆ ವರದಿ.

Karnataka Weather: ಆರೆಂಜ್‌ ಅಲರ್ಟ್; ಇಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ ನಿರೀಕ್ಷೆ!

ಆರೆಂಜ್‌ ಅಲರ್ಟ್; ಇಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ ನಿರೀಕ್ಷೆ!

Karnataka Weather: ಜುಲೈ 6ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಬ್ಬಿ ಪಟ್ಟಣದ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಸಾರ್ವಜನಿಕರ ಅತ್ಯಮೂಲ್ಯ ಸಲಹೆ

ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಸಾರ್ವಜನಿಕರ ಅತ್ಯಮೂಲ್ಯ ಸಲಹೆ

ಪಟ್ಟಣದ ಶಾಲಾ ಕಾಲೇಜು ಆರಂಭ ಹಾಗೂ ಮುಕ್ತಾಯ ವೇಳೆ ಸುಮಾರು ಎರಡು ಸಾವಿರ ಮಕ್ಕಳು ಹೆದ್ದಾರಿ ಬದಿಯಲ್ಲಿ ನಡೆದು ಬಸ್ ಸ್ಟ್ಯಾಂಡ್ ಕಡೆ ತೆರಳುತ್ತಾರೆ. ಈ ವೇಳೆ ಕಿರಿದಾದ ರಸ್ತೆ ಪಾದಚಾರಿ ಗಳಿಗೆ ಅವಕಾಶ ಆಗುತ್ತಿಲ್ಲ. ಮಕ್ಕಳು ನಾಲ್ಕೈದು ಮಂದಿ ಮಾತನಾಡುತ್ತಾ ಪರಿಜ್ಞಾನವಿಲ್ಲದೆ ಹೊರಟಿರು ತ್ತಾರೆ. ಈ ವೇಳೆ ಅಪಾಯಕಾರಿ ಸನ್ನಿವೇಶ ಎದುರಾಗುವ ಸಾಧ್ಯತೆ ಇದೆ.

ಗುಬ್ಬಿಯಲ್ಲಿ ಅದ್ದೂರಿ ದಿಂಡಿ ಉತ್ಸವ : 21 ಅಡಿ ಎತ್ತರದ ಶ್ರೀ ಪಾಂಡುರಂಗ ಸ್ವಾಮಿ, ರುಖ್ಖುಮಾಯಿ ಕಟೌಟ್ ಗೆ ಹಾಲಿನ ಅಭಿಷೇಕ

ಗುಬ್ಬಿಯಲ್ಲಿ ಅದ್ದೂರಿ ದಿಂಡಿ ಉತ್ಸವ

ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಜುಲೈ.6 ರಂದು ಬೆಳಿಗ್ಗೆ 10 ಕ್ಕೆ ವಿಷ್ಣು ಸಹಸ್ರ ನಾಮ, ಕುಂಕುಮಾರ್ಚನೆ, ಅಷ್ಟೋತ್ತರ ಪೂಜೆ ನಡೆಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಸಿ ದಾನಿಗಳಿಂದ ಪ್ರಸಾದ ವಿನಿಯೋಗ ಮಾಡಲಾಗುವುದು

Chikkaballapur News: ನಗರದ ಪುಟ್‌ಪಾತ್‌ನಲ್ಲಿನ ಅಂಗಡಿಗಳ ತೆರವುಗೊಳಿಸಿ ಪಾದಚಾರಿಗಳಿಗೆ ಅನುಕೂಲ ಮಾಡಿಕೊಡಿ

ನಗರಸಭೆ ಆವರಣದ ಶೌಚಾಲಯ ಸಾರ್ವಜನಿಕ ಬಳಕೆಗೆ ಬಿಡಬೇಕು

ನಗರಸಭೆ ಆವರಣದಲ್ಲಿನ ಶೌಚಾಲಯವನ್ನು ಇತ್ತೀಚೆಗೆ ಮುಚ್ಚಲಾಗಿದೆ. ಇದು ಬಳಕೆಗೆ ಬರುವ ಅವಧಿಯಲ್ಲಿ ಕೂಡ ಸ್ವಚ್ಛತೆಯಿಲ್ಲದೆ, ಸರಿಯಾದ ನೀರಿನ ಸಂಪರ್ಕವಿಲ್ಲದೆ ಗಬ್ಬು ನಾರುತ್ತಿರುತ್ತದೆ. ನಗರಾಡಳಿತ, ಕಮಿಷನರ್ ಇತ್ತ ಗಮನ ಹರಿಸಿದಂತೆ ಕಾಣುತ್ತಿಲ್ಲ.ಕಾರಣ ನಗರದ ಸ್ವಚ್ಛತೆ ಕಾಪಾಡುವ ನಗರಸಭೆ ಆವರಣದಲ್ಲಿಯೇ ಶೌಚಾಲಯ ಗಬ್ಬು ನಾರುತ್ತಿದೆ ಎಂದರೆ ಉಳಿದೆಡೆ ಹೇಗೆ ಎನ್ನುವುದು ಸಾರ್ವಜನಿಕ ಪ್ರಶ್ನೆಯಾಗಿದೆ

Nikhil Kumaraswamy: ಜು.11ಕ್ಕೆ ಚಿಂತಾಮಣಿಗೆ ನಿಖಿಲ್ ಕುಮಾರಸ್ವಾಮಿ ಆಗಮನ

ಜು.11ಕ್ಕೆ ಚಿಂತಾಮಣಿಗೆ ನಿಖಿಲ್ ಕುಮಾರಸ್ವಾಮಿ ಆಗಮನ

ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ಜೆಡಿಎಸ್ ಸೊರಗಿದೆ ಸಂಘಟನೆ ಯಲ್ಲಿ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೇರು ಮಟ್ಟದಿಂದ ಸಂಘಟನೆ ಮಾಡಲು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯದಲ್ಲಿ ಜನರೊಂದಿಗೆ ಜನತಾದಳ ಯಾತ್ರೆ ನಡೆಸು ತ್ತಿದ್ದಾರೆ

Nikhil Kumaraswamy: ಜು.9ಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಜಿಲ್ಲಾ ಪ್ರವಾಸ : ಮುಕ್ತ ಮುನಿಯಪ್ಪ

ಜು.9ಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಜಿಲ್ಲಾ ಪ್ರವಾಸ

ಜೆಡಿಎಸ್ ಪಕ್ಷವನ್ನು ಬಲಿಷ್ಟವಾಗಿ ಸಂಘಟನೆ ಮಾಡುವ ಮೂಲಕ ೨೦೨೮ಕ್ಕೆ ರಾಜ್ಯದಲ್ಲಿ  ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ.೯ರಂದು ಜಿಲ್ಲೆಯ ಗೌರಿಬಿದನೂರಿಗೆ ಆಗಮಿಸಲಿದ್ದು ಅಲ್ಲಿಂದ ಚಿಕ್ಕ ಬಳ್ಳಾಪುರಕ್ಕೆ ಆಗಮಿಸುವರು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲಕುಂಟಹಳ್ಳಿ ಮುನಿಯಪ್ಪ ತಿಳಿಸಿದರು.

ಜು.೧೨ ರ ರಾಷ್ಟ್ರೀಯ ಲೋಕ್ ಅದಾಲತ್ ಸದುಪಯೋಗಕ್ಕಾಗಿ ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಮನವಿ

ಜು.೧೨ ರ ರಾಷ್ಟ್ರೀಯ ಲೋಕ್ ಅದಾಲತ್ ಸದುಪಯೋಗ

ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ಸ್ವಯಂಪ್ರೇರಿತರಾಗಿ ಇತ್ಯರ್ಥಪಡಿಸಿಕೊಳ್ಳಲು ಎರಡೂ ಕಡೆಯವರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಇಬ್ಬರ ನಡುವಿನ ಬಾಂಧ ವ್ಯ ಉಳಿದು ವಿವಾದವು ಸುಖಾಂತ್ಯಗೊಳ್ಳುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿರುತ್ತದೆ