ಪತ್ರಕರ್ತರ ತರಬೇತಿ ಕಾಲೇಜು ತೆರೆಯಲು 1 ಎಕರೆ ಭೂಮಿ: ಡಿಕೆಶಿ
Bangalore Press Club awards: ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಮಾತನಾಡಿದ್ದಾರೆ. ಈ ವರ್ಷ ಬದುಕಿನಲ್ಲಿ ಸಾಧನೆ ಮಾಡಿದ ಪತ್ರಕರ್ತರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರಿಗೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.