ಮನರೇಗಾ ಹೆಸರು ಬದಲಿಸಿ ಗಾಂಧೀಜಿಗೆ ಅವಮಾನ: ಸಿಎಂ ಕಿಡಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಹೆಸರು ಬದಲಿಗೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G Bill) ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಸೂದೆ ಮಂಡಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.