ಕೇಸರಿ ಧ್ವಜ ವಿಚಾರಕ್ಕೆ ತಾಯಿ-ಮಗನ ಮೇಲೆ ಮುಸ್ಲಿಂ ಯುವಕರ ಹಲ್ಲೆ
Gurumitkal News: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ತಾಯಿ-ಮಗನ ಮೇಲೆ ಹಲ್ಲೆ ನಡೆದಿತ್ತು. ಘಟನೆ ಖಂಡಿಸಿ ಶಿವ ಮಾಲಾಧಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಹಲ್ಲೆ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.