ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
Karnataka Weather: ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.