ಕಾಂಗ್ರೆಸ್ ಸರ್ಕಾರದಿಂದ ಖಜಾನೆಗೆ ಕನ್ನ ಹಾಕುವ ಕೆಲಸ: ಛಲವಾದಿ
Chalavadi Narayanaswamy: ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ಹಗರಣ ಮಾಡಿ ಸಿಕ್ಕಿ ಹಾಕಿಕೊಳ್ಳುತ್ತಿದೆ. ಹಗರಣ ಸಂಬಂಧ ಉತ್ತರಿಸದೆ ವಾಮಮಾರ್ಗದಿಂದ ತಪ್ಪಿಸಿಕೊಳ್ಳುತ್ತದೆ ಎಂದು ಟೀಕಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಪಾಲ್ಗೊಂಡ ಸಚಿವರು ಯಾರೆಂದು ಹೇಳಿ ಎಂದು ಆಗ್ರಹಿಸಿದ್ದಾರೆ.