ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್‌ಗೆ ಸಚಿವೆ ಹೆಬ್ಬಾಳ್ಕರ್ ಚಾಲನೆ
Laxmi Hebbalkar: ಮಹಿಳಾ ಸಬಲೀಕರಣಕ್ಕಾಗಿ ಕರ್ಮಣಿ ಉತ್ಸವ, ಗೃಹಲಕ್ಷ್ಮಿ ಡಿಜಿಟಲ್ ಅನಾವರಣ ಮಾಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.