ಹೊಸ ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸ್ಪಷ್ಟನೆ
New Universities: ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಸರಕಾರ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಾ.14ರಂದು ಸಿಎಂ ವಿಧಾನಸೌಧದಲ್ಲಿ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಈ ಬಗ್ಗೆ ವಿಧಾನ ಪರಿಷತ್‌ನಲ್ಲಿ ಮತ್ತೊಮ್ಮೆ ಮಾತನಾಡಿದ್ದು, ವಿವಿಗಳನ್ನು ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.