ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ
Karnataka Rain: ಕಲಬುರಗಿಯಲ್ಲಿ ಗುರುವಾರ ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ 40.6 ಡಿ.ಸೆ ದಾಖಲಾಗಿದೆ. ಇನ್ನು ಏ.19ರಂದು ಶನಿವಾರ ಕೂಡ ಭಾರಿ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.