ಜಾತಿ ಗಣತಿ ವಿಚಾರವಾಗಿ ನಾಳೆ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಕೆಶಿ
Caste census: ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.