ನನ್ನನ್ನು ನಂಬಿ ಬರುವವರನ್ನು ಎಂದಿಗೂ ಕೈಬಿಡುವ ಪ್ರಶ್ನೆಯೇ ಇಲ್ಲ
ತಾಲೂಕಿನಲ್ಲಿ ಯುವಕರಿಗೆ ರಾಜಕೀಯ ಶಕ್ತಿ ಮತ್ತು ವಿದ್ಯಾವಂತ ಯುವಕರಿಗೆ ಹಲವಾರು ಉದ್ಯೋಗದ ಅವಕಾಶಗಳನ್ನು ಸರ್ಕಾರ ಮತ್ತು ನನ್ನ ಸಂಸ್ಥೆಯ ಮೂಲಕ ಕಲ್ಪಿಸಿ ಕೊಡ ಲಾಗುತ್ತಿದೆ. ಆದ್ದರಿಂದ ಪಕ್ಷಾತೀತವಾಗಿ ಯುವಕರು ಸೇರ್ಪಡೆಯಾಗುತ್ತಿದ್ದಾರೆ. ಕ್ರಿಯಾಶೀಲ ಯುವಕರ ಸೇರ್ಪಡೆಯಿಂದಾಗಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಗಳಲ್ಲಿ ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ