ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ
Bengaluru News: ಬೆಂಗಳೂರಿನ ಉದ್ಯಮಿ ಸಿ.ಜೆ.ರಾಯ್ ಅವರ ನಿವಾಸದ ಮೇಲೆ ಗುರುವಾರ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಐಟಿ ದಾಳಿಯಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.