ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gold Price Today On 5th May 2026: ಆಭರಣ ಗ್ರಾಹಕರಿಗೆ ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಭಾರಿ ಇಳಿಕೆ

ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ

Gold Silver Rate: ಇಂದು ಚಿನ್ನದ ದರ ಇಳಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 40 ರುಪಾಯಿ ಕಡಿಮೆಯಾಗಿದ್ದು, ಆ ಮೂಲಕ 13,675 ರುಪಾಯಿಗೆ ಇಳಿದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 44 ರುಪಾಯಿ ಅಗ್ಗವಾಗಿದ್ದು, 14,918 ರುಪಾಯಿಗೆ ಬಂದು ತಲುಪಿದೆ.

Bengaluru Airport: ಬೆಂಗಳೂರು ವಿಮಾನ ನಿಲ್ದಾಣ ಈಗ ಮತ್ತಷ್ಟು ಸ್ಮಾರ್ಟ್‌; ಅಪಘಾತ ತಡೆಗೆ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ ಜಾರಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ

ವಿಮಾನಗಳು ಓಡಾಡುವ ಜಾಗದಲ್ಲಿಭದ್ರತೆ ಹೆಚ್ಚಿಸಲು 'ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ವಿಮಾನ ನಿಲ್ದಾಣವು ಜಾರಿಗೆ ತಂದಿದೆ. ಹೊಸ ವ್ಯವಸ್ಥೆಯು ಸ್ಮಾರ್ಟ್ ಕ್ಯಾಮೆರಾಗಳು ಮತ್ತು ಎಐ ತಂತ್ರಜ್ಞಾನವನ್ನು ಒಳಗೊಂಡಿದ್ದು, ಇದು ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಗುರುತಿಸಿ, ಏನಾದರೂ ಅಪಾಯ ಎದುರಾದರೆ ತಕ್ಷಣವೇ ಎಚ್ಚರಿಕೆ ನೀಡುತ್ತದೆ.

Biocon successor: ಬಯೋಕಾನ್ ಮುಂದಿನ ಉತ್ತರಾಧಿಕಾರಿ ಘೋಷಿಸಿದ ಕಿರಣ್ ಮಜುಂದಾರ್ ಶಾ; ಯಾರು ಈ ಕ್ಲೇರ್ ಮಜುಂದಾರ್?

ಬಯೋಕಾನ್ ಮುಂದಿನ ಉತ್ತರಾಧಿಕಾರಿ ಘೋಷಿಸಿದ ಕಿರಣ್ ಮಜುಂದಾರ್ ಶಾ

Who is Claire Mazumdar?: ಬಯೋಕಾನ್‌ ಕಂಪನಿಯು ಮುಂದಿನ ಹಂತದ ಪ್ರಗತಿಗಾಗಿ ಸುಧಾರಿತ ಜೈವಿಕ ತಂತ್ರಜ್ಞಾನ ಮತ್ತು ಕಾರ್ಯಾಚರಣೆಗಳಲ್ಲಿ ಕೃತಕ ಬುದ್ಧಿಮತ್ತೆಯ ಸಂಯೋಜನೆಯ ಮೇಲೆ ಗಮನ ಕೇಂದ್ರೀಕರಿಸುತ್ತಿರುವ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಆಗಲಿರುವುದು ಗಮನಾರ್ಹವಾಗಿದೆ.

ತಪ್ಪಿದ ಭಾರೀ ದುರಂತ; ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ KSRTC ಬಸ್

ತಪ್ಪಿದ ಭಾರೀ ದುರಂತ; ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದ KSRTC ಬಸ್

ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಕೆಸ್‌ ಆರ್‌ಟಿಸಿ ಪಲ್ಲಕ್ಕಿ ಬಸ್‌ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸದ್ಯ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಆರಂಭದಲ್ಲಿ ಕೈ ಟಿಕೆಟ್ ವಿಚಾರವಾಗಿ ಮೇಟಿ ಕುಟುಂಬದಲ್ಲಿ ಉಂಟಾದ ಗೊಂದಲ ಕಾಂಗ್ರೆಸ್ ಗೆ ಕೊಂಚ ಹಿನ್ನಡೆ ಉಂಟುಮಾಡಿದ್ದರೂ ಕೊನೆಗೆ ಸಿಎಂ ಸಿದ್ದರಾಮಯ್ಯನವರ ಸಂಧಾನದ ಫಲವಾಗಿ ಉಮೇಶ್ ಮೇಟಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಯಿತು. ಜತೆಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಮತಕ್ಷೇತ್ರದ ಅಭ್ಯರ್ಥಿ ಪರವಾಗಿ ಹಳ್ಳಿ, ಹಳ್ಳಿಯಲ್ಲೂ ಪ್ರಚಾರ ಮಾಡಿದ್ದರ ಕಾರಣಕ್ಕೆ ಕಾಂಗ್ರೆಸ್ 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ರಾಜ್ಯದ ಹಲವೆಡೆ ಭಾರೀ ಮಳೆ ಸೂಚನೆ; ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆ ಸೂಚನೆ

Karnataka Weather: ಕೆಲ ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಇಂದೂ ಸಹ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ

ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ 4 ಮಕ್ಕಳು ಸಾವು

Chikkamagaluru: ಶಾಸಕ ಎಚ್.ಡಿ.ತಮ್ಮಯ್ಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ವಿಚಾರಿಸಿದರಲ್ಲದೆ ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೆರೆಗಳ ಬಳಿ ಯಾವ ರೀತಿ ಮುಂಜಾಗ್ರತ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದೇನೆ ಎಂದರು.

ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ; ಬೆಂಬಲ ಬೆಲೆಯಲ್ಲಿ 9023 ಮೆ.ಟನ್‌ ಖರೀದಿಗೆ ಅಸ್ತು

ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ

Pralhad Joshi: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರಾಜ್ಯದ ಸೂರ್ಯಕಾಂತಿ ಬೆಳೆಗಾರರ ಬೆನ್ನಿಗೆ ನಿಂತಿದೆ. ಸಚಿವ ಜೋಶಿ ಅವರ ಮಾರ್ಗದರ್ಶನದಂತೆ ಕೇಂದ್ರ ಕೃಷಿ ಸಚಿವಾಲಯ ಇದೀಗ ಕ್ವಿಂಟಲ್‌ಗೆ 7721 ರುಪಾಯಿ ಬೆಂಬಲ ಬೆಲೆ ಯೋಜನೆಯಲ್ಲಿ ಸೂರ್ಯಕಾಂತಿ ಖರೀದಿಗೆ ಅನುಮೋದನೆ ನೀಡಿದೆ.

ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ; ಮುಂದೆ ಕರ್ನಾಟಕದಲ್ಲೂ ಮನೆಗೆ: ಜೋಶಿ ಭವಿಷ್ಯ!

ದೇಶದಲ್ಲೇ ಕಾಂಗ್ರೆಸ್ ಅಸ್ತಿತ್ವ ಶೂನ್ಯ: ಜೋಶಿ

Pralhad Joshi: ದೆಹಲಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪಂಚರಾಜ್ಯ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು, ದುರಾಡಳಿತ, ಮಿತಿಮೀರಿದ ತುಷ್ಟೀಕರಣ, ಭ್ರಷ್ಟಾಚಾರ, ಗೂಂಡಾಗಿರಿ ವಿರುದ್ಧ ಅತ್ಯಂತ ಸ್ಪಷ್ಟ ಜನಾದೇಶ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA-BJP ಆಡಳಿತಕ್ಕೆ ಬಹುದೊಡ್ಡ ಗೆಲುವು ತಂದುಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಮೇ.9, 10 ರಂದು ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ

ಮೇ.9, 10 ರಂದು ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ

ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬನಶಂಕರಿ ಎರಡನೇ ಹಂತ, ಬಸವನಗುಡಿ ಯಲಿರುವ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ) "ಗಾಯತ್ರಿ ಭವನದಲ್ಲಿ ನಡೆಯಲಿದೆ ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಧು-ವರಾನ್ವೇಷಣಾ ಸಮಾವೇಶ ಆಯೋಜಿಸಲಾಗಿದೆ.

Bangalore News: ನಟ ವಿಜಯ ದಳಪತಿ ನಾಯಕತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ರಾಜಕೀಯ ಕ್ರಾಂತಿ: ಎಸ್.ಸಂಗಮೇಶ್

ನಟ ವಿಜಯ ನಾಯಕತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ರಾಜಕೀಯ ಕ್ರಾಂತಿ

ಸಾಮಾಜಿಕ ನ್ಯಾಯದ ಇತಿಹಾಸವನ್ನು ಮರುಬರೆಯುವ ಸಮಯ ಬಂದಿದೆ. ಮಾದಿಗರ ಹೆಮ್ಮೆಯ ಮಗ ತಮಿಳುನಾಡಿನ ಮುಖ್ಯಮಂತ್ರಿಯಾಗುವುದು ಕೇವಲ ಕನಸು ಅಲ್ಲ – ಅದು ನಮ್ಮ ಗೌರವ, ನಮ್ಮ ಹಕ್ಕು, ವಿಜಯ ಹೋರಾಟಕ್ಕೆ ಸಿಕ್ಕ ಜಯ!” ಮುಂದಿನ ಬೆಂಗಳೂರು ಜಿಬಿಎ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿವಿಕೆ ಪಕ್ಷ ಪ್ರವೇಶಿಸುವುದು ಖಚಿತವಾಗಿದ್ದು, ಸಂಘಟಿತ ಯುವಶಕ್ತಿ ಮತ್ತು ಹಿಂದುಳಿದ ವರ್ಗಗಳ ಭಾರೀ ಬೆಂಬಲದ ಹಿನ್ನೆಲೆ ಟಿವಿಕೆ ಅಭ್ಯರ್ಥಿಗಳು ಗಮನಾರ್ಹ ಸಾಧನೆ ಮಾಡಲಿದ್ದಾರೆ

Kannada Sahitya Parishad: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ತಾಲ್ಲೂಕು ಸಹಯೋಗದಲ್ಲಿ ಶಾಂತಿ ನಿಕೇತನ್ಸ್ ಪದವಿ ಪೂರ್ವ ಕಾಲೇಜು, ಚಿಕ್ಕಬಳ್ಳಾಪುರ ಇವರ ಸಂಯುಕ್ತಾ ಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ಮೇ 5 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶಾಂತಿನಿಕೇತನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಶ್ರೀನಿವಾಸ ಸಾಗರದಲ್ಲಿ ಮುಳುಗಿ 12 ವರ್ಷದ ಪ್ರವಾಸಿ ಸಬಿಹಾ ಸಾವು

ಶ್ರೀನಿವಾಸ ಸಾಗರದಲ್ಲಿ ಮುಳುಗಿ 12 ವರ್ಷದ ಪ್ರವಾಸಿ ಸಬಿಹಾ ಸಾವು

ಗದಗ್ ಜಿಲ್ಲೆ ಶಿರಹಟ್ಟಿ ತಾಲೂಕಿನಿಂದ ಆಗಮಿಸಿದ್ದ ಹಜರತ್ ಅಲಿ ಮಾತನಾಡಿ ನಾವು 15 ಮಂದಿ ಚಿಂತಾಮಣಿ ತಾಲೂಕಿನ ಪುರಾಣಪ್ರಸಿದ್ಧ ಸ್ಥಳಗಳನ್ನು ನೋಡಿಕೊಂಡು ಹೋಗಲು ಪ್ರವಾಸಕ್ಕೆ ಬಂದಿದ್ದೆವು. ಇದೇ ವೇಳೆ ಹತ್ತಿರದಲ್ಲಿ ಯಾವುದಾದರೂ ಜಲಾಶಯಗಳಿಗೆ ಭೇಟಿ ನೀಡೋಣ ಎಂದು ಹೆಣ್ಣು ಮಕ್ಕಳು ಒತ್ತಾಯ ಮಾಡಿದರು.

Chikkaballapur News: ಕುಡಿಯುವ ನೀರಿನ ಪೂರೈಕೆ ಕೆಲಸವನ್ನು ಮೊದಲ ಆದ್ಯತೆಯಾಗಿ ಮಾಡಬೇಕು: ಜಿಲ್ಲಾಧಿಕಾರಿ ಜಿ.ಪ್ರಭು ತಾಕೀತು

ಮೊದಲ ಆದ್ಯತೆಯಾಗಿ ಕುಡಿಯುವ ನೀರಿನ ಪೂರೈಕೆ ಕೆಲಸ ಮಾಡಬೇಕು

ಜಿಲ್ಲೆಯ 32 ಗ್ರಾಮಗಳು, 12 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಮುಂದಿನ ದಿನಗಳಲ್ಲಿ 107 ಗ್ರಾಮಗಳಲ್ಲಿ 20 ವಾರ್ಡ್ಗಳಲ್ಲಿ ಸಮಸ್ಯೆ ಎದುರಾಗಬಹುದು. ಹೀಗಾಗಿ ಕುಡಿಯುವ ನೀರಿನ ಪೂರೈಕೆಯ ಕಾರ್ಯಗಳನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಲು ತಹಸೀಲ್ದಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯಾ ಡಳಿತ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಗಳು ಕ್ರಮ ವಹಿಸಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

Madhugiri News: ಮಧುಗಿರಿಯಲ್ಲಿ ರಸ್ತೆಗಳ ಅವ್ಯವಸ್ಥೆ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ; ಸ್ಥಳೀಯರ ಆಗ್ರಹ

ಮಧುಗಿರಿಯಲ್ಲಿ ರಸ್ತೆಗಳ ಅವ್ಯವಸ್ಥೆ, ಕುಡಿಯುವ ನೀರಿನ ಸಮಸ್ಯೆ

ಮಧುಗಿರಿ ಪಟ್ಟಣದ ಪುರಸಭೆ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದನ -ಕರುಗಳಿಗೆ ಪೂರೈಸಬೇಕಾದ ಗೋಕಟ್ಟೆಯ ನೀರು, ಬೇಸಿಗೆಯಲ್ಲಿ ಜನತೆಯ ಜೀವನಾಡಿಯಾಗಿರುವ ತೆಂಗಿನ ಮರದ ಬಾವಿಗೆ ಸಾಗುವ ರಸ್ತೆ ಅಭಿವೃದ್ಧಿಯಾಗದಿರುವುದು, ನಿರ್ವಹಣೆಯಾಗದ ಉದ್ಯಾನವನ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾಗಿದೆ.

MLA S.R.Vishwanath: ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಮಹಾನ್ ಪುರುಷರು, ಸಂತರು ಒಂದು ಜಾತಿ, ಧರ್ಮಕ್ಕೆ ಸೀಮಿತವಾದವರಲ್ಲ: ಶಾಸಕ ಎಸ್.ಆರ್.ವಿಶ್ವನಾಥ್

ಸಂತರು ಒಂದು ಜಾತಿ, ಧರ್ಮಕ್ಕೆ ಸೀಮಿತವಾದವರಲ್ಲ: ಎಸ್.ಆರ್.ವಿಶ್ವನಾಥ್

ಅಂಬೇಡ್ಕರ್ ಭಾರತಕ್ಕೆ ನೀಡಿದ ಸಂವಿಧಾನದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯ ಹಾಗೂ ಸಮಾನವಾದ ಹಕ್ಕು ಸಿಗುತ್ತಿದೆ. ಆದರೆ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್‌ ನವರು ಮೊದಲಿನಿಂದಲೂ ಅಪಮಾನಿಸಿಕೊಂಡೇ ಬಂದರು. ಅವರ ನಿಧನದ ನಂತರವೂ ಅವರಿಗೆ ದಿಲ್ಲಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಜಾಗ ಕೊಡಲಿಲ್ಲ

ಮುಸ್ಲಿಮರ ಅಸಮಾಧಾನದ ನಡುವೆ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್‌ ಗೆದ್ದಿದ್ದೇಗೆ?; ಬಾಗಲಕೋಟೆಯಲ್ಲಿ ಮೇಟಿ ಗೆಲುವಿಗೆ ಪ್ರಮುಖ ಕಾರಣಗಳು

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು

Karnataka By-Election Results 2026: ಪಂಚ ರಾಜ್ಯ ಚುನಾವಣೆ ಜತೆಗೆ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಸೋಮವಾರ ಹೊರಬಿದ್ದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಕಾರಣವಾದ ಪ್ರಮುಖ ಅಂಶಗಳು ಇಲ್ಲಿವೆ.

Gauribidabur News: ಅಣ್ಣೆ ಫಾತಿಮಾ ಶಿಕ್ಷಕರ ತರಬೇತಿ ಸಂಸ್ಥೆಯ ಗುರು ಶಿಷ್ಯರ ಸಮಾಗಮ

ಅಣ್ಣೆ ಫಾತಿಮಾ ಶಿಕ್ಷಕರ ತರಬೇತಿ ಸಂಸ್ಥೆಯ ಗುರು ಶಿಷ್ಯರ ಸಮಾಗಮ

ಅಣ್ಣೆ ಫಾತಿಮಾ ಶಿಕ್ಷಕರ ತರಬೇತಿ ಸಂಸ್ಥೆ ಮೂರು ದಶಕಗಳ  ಕಾಲ ಉತ್ಕೃಷ್ಟ ಶಿಕ್ಷಣ ನೀಡಿ, ಗುಣಮಟ್ಟ ದ ಶಿಕ್ಷಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಸಂಸ್ಥೆ ನಮಗೆ ಅನ್ನ, ನಿಮಗೆ ಅಕ್ಷರ ನೀಡಿದೆ. ಆದ್ದರಿಂದ ನಾವು ಸಂಸ್ಥೆಗೆ ಕೃತಜ್ಞರಾಗಿ ಸಮಾಜದಲ್ಲಿ ಉತ್ತಮ ಕೆಲಸಗಳನ್ನು ಮಾಡಬೇಕಾಗಿದೆ. ಗುರು ಶಿಷ್ಯರ ಪರಂಪರೆ ಹೀಗೆ ಮುಂದುವರೆಯಬೇಕು. ತಾವುಗಳು ಸಂಸ್ಥೆಯಿಂದ ಪಡೆದಿರುವ ಮೌಲ್ಯಯುತ ಶಿಕ್ಷಣ ಮತ್ತು  ಸಂಸ್ಕಾರವನ್ನು ಸಮಾಜಕ್ಕೆ ನೀಡಬೇಕು.

Protest for Drinking water: ಬಾಯಾರಿದ ಚಿಂತಾಮಣಿ 22ನೇ ವಾರ್ಡ್: ರಸ್ತೆಗಿಳಿದು ಆಡಳಿತಕ್ಕೆ ಬಿಸಿ ಮುಟ್ಟಿಸಿದ ಜನತೆ

ನೀರಿಗಾಗಿ ರಸ್ತೆ ತಡೆದು ವಾರ್ಡ್ ನಂ. 22ರ ನಿವಾಸಿಗಳ ಬೃಹತ್ ಪ್ರತಿಭಟನೆ

ವಾರ್ಡ್ನ ಪುರುಷರು,ಮಹಿಳೆಯರು ಮತ್ತು ಮಕ್ಕಳು ರಸ್ತೆಯಲ್ಲೇ ಕುಳಿತು ಸಂಚಾರಕ್ಕೆ ಅಡ್ಡಿ ಪಡಿಸಿದರು. ಸಾರ್ವಜನಿಕ ಸಾರಿಗೆ ಬಸ್‌ಗಳನ್ನು ತಡೆದು ನಿಲ್ಲಿಸಿದ ಪ್ರತಿಭಟನಾಕಾರರು, ಅಧಿಕಾರಿ ಗಳ ವಿರುದ್ಧ ಘೋಷಣೆಗಳನ್ನು ಕೂಗಿದರು."ನಮಗೆ ಕುಡಿಯುವ ನೀರು ಕೊಡಿ ಇಲ್ಲವೇ ಅಧಿಕಾರ ಬಿಟ್ಟು ತೊಲಗಿ" ಎಂದು ಆಕ್ರೋಶ ವ್ಯಕ್ತಪಡಿಸಿದರು.

Election Results 2026: ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್

ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್

Laxmi Hebbalkar: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಜನರು ನಮ್ಮ ಜನಪರ ಆಡಳಿತವನ್ನು ಸ್ವೀಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ. ಇದು ಕೇವಲ ರಾಜಕೀಯ ಗೆಲುವಲ್ಲ, ಜನ ವಿಶ್ವಾಸದ ಗೆಲುವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Chinthamani News: ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಗೆಲುವು: ಚಿಂತಾಮಣಿಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ

ಚಿಂತಾಮಣಿಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ

ರಾಜ್ಯದಲ್ಲಿ ನಡೆದ ಉಪ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ.ಈ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಂತಾಮಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಆಫೀಸ್ ಮುಂಭಾಗ ಪಟಾಕಿ ತಿಳಿಸಿ ಸಿಹಿ ಹಂಚಿ ಸಂಭ್ರಮ ಮಾಡಿದರು.

ಬಾಗಲಕೋಟೆ, ದಾವಣಗೆರೆ ಕ್ಷೇತ್ರ ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸಿಎಂ ಅಭಿನಂದನೆ

ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸಿಎಂ ಅಭಿನಂದನೆ

Bagalkot By-Election Results 2026: ವಿರೋಧಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತಚಲಾಯಿಸಿದ್ದಾರೆ. ರಾಜ್ಯದ ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು, ಇದು ಕಾರ್ಯಕರ್ತರ ಗೆಲುವು: ಬಾಗಲಕೋಟೆ ಕೈ ಅಭ್ಯರ್ಥಿ ಉಮೇಶ್‌ ಮೇಟಿ

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು: ಕೈ ಅಭ್ಯರ್ಥಿ ಉಮೇಶ್‌ ಮೇಟಿ

Bagalkot By-Election Results: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರು 22,332 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿಜೆಪಿಯ ವೀರಣ್ಣ ಚರಂತಿಮಠ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜೇತ ಅಭ್ಯರ್ಥಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.

ಅಂಚೆ ಮತ ಮರು ಎಣಿಕೆಯಲ್ಲಿ ಗೆಲುವು; ಚುನಾವಣಾಧಿಕಾರಿಯಿಂದ ಶೃಂಗೇರಿ ಬಿಜೆಪಿ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ಗೆ ಪ್ರಮಾಣಪತ್ರ

ಶೃಂಗೇರಿ ಬಿಜೆಪಿ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ಗೆ ಚುನಾವಣಾ ಪ್ರಮಾಣಪತ್ರ

Sringeri Election Recounting: ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಪತ್ರಗಳ ಮರು ಎಣಿಕೆ ಕಾರ್ಯ ನಡೆದಿತ್ತು. ಇದರಲ್ಲಿ ಗೆಲುವು ಕಂಡ ಹಿನ್ನೆಲೆಯಲ್ಲಿ ನೂತನ ಬಿಜೆಪಿ ಶಾಸಕ ಡಿ.ಎನ್‌.ಜೀವರಾಜ್‌ ಅವರಿಗೆ ಚುನಾವಣಾಧಿಕಾರಿ ಪ್ರಮಾಣ ಪತ್ರವನ್ನು ವಿತರಣೆ ಮಾಡಿದ್ದಾರೆ.

Loading...