ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಎಂಎಲ್‌ಸಿ ನಜೀರ್ ಅಹ್ಮದ್ ರಾಜೀನಾಮೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫಸ್ಟ್‌ ರಿಯಾಕ್ಷನ್‌ Video

ನಜೀರ್ ಅಹ್ಮದ್ ರಾಜೀನಾಮೆ ಕುರಿತು ಡಿ.ಕೆ. ಶಿವಕುಮಾರ್ ಹೇಳಿದ್ದೇನು?

DK Shivakumar: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಜೀರ್ ಅಹ್ಮದ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರತಿದಿನ ವಿವಿಧ ನಾಯಕರು ನೀಡುವ ವರದಿ ಗಮನಿಸಲಾಗುತ್ತಿದೆ. ಅದರ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

Fashion News 2026: ಡಿಸೈನರ್‌ಗಳ ಕೈಚಳಕಕ್ಕೆ ಸಾಕ್ಷಿಯಾದ ಸಿಇಎಸ್‌ ಫ್ಯಾಷನ್‌ ಶೋ

ಡಿಸೈನರ್‌ಗಳ ಕೈಚಳಕಕ್ಕೆ ಸಾಕ್ಷಿಯಾದ ಸಿಇಎಸ್‌ ಫ್ಯಾಷನ್‌ ಶೋ

CES Designer Awards 2026 – Season 5: ಭಾವಿ ಡಿಸೈನರ್‌ಗಳ ಕೈಗಳಲ್ಲಿ ಸಿದ್ಧಗೊಂಡ ವೈವಿಧ್ಯಮಯ ಡಿಸೈನರ್‌ವೇರ್‌ಗಳನ್ನು ಧರಿಸಿದ ಪ್ರೊಫೆಷನಲ್‌ ಮಾಡೆಲ್‌ಗಳು ರ‍್ಯಾಂಪ್‌ ಮೇಲೆ ಹೆಜ್ಜೆ ಹಾಕಿ ಫ್ಯಾಷನ್‌ ಪ್ರಿಯರ ಮನಸೆಳೆದರು. ಈ ಫ್ಯಾಷನ್‌ ಶೋ ಕುರಿತಂತೆ ಇಲ್ಲಿದೆ ವರದಿ.

ಬೆಂಗಳೂರಿನಲ್ಲಿ ಘೋರ ಘಟನೆ; 14 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ!

ಬೆಂಗಳೂರಿನಲ್ಲಿ 14 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ!

Bengaluru News: ಬೆಂಗಳೂರು ನಗರದ ವೈಟ್‌ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ದುರ್ಘಟನೆ ನಡೆದಿದೆ. ಮಗಳ ಉಸಿರುಗಟ್ಟಿಸಿ ಕೊಂದ ಬಳಿಕ, ತಾಯಿ ಕೂಡ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ವಜಾ; ಡಿಸಿಎಂ ಡಿಕೆಶಿ ಹೇಳಿದ್ದೇನು?

ನಸೀರ್ ಅಹ್ಮದ್ ವಜಾ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

DK Shivakumar: ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Schools reopen: ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ; ಈ ಬಾರಿ 19 ದಿನ ದಸರಾ ರಜೆ

ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ; ಈ ಬಾರಿ 19 ದಿನ ದಸರಾ ರಜೆ

Academic year schedule: 2025-26ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಿದ್ದು, ಮುಂದಿನ 2026-27ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ಮೇ 29ರಿಂದ ಶಾಲೆಗಳ ಪ್ರಾರಂಭಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.

Cabinet Reshuffle: ದೆಹಲಿಗೆ ಶಿಫ್ಟ್‌ ಆದ ರಾಜ್ಯ ರಾಜಕೀಯ, ಹೈಕಮಾಂಡ್‌ನಿಂದ ಸಂಪುಟ ಪುನಾರಚನೆ ಭರವಸೆ!

ದೆಹಲಿಗೆ ಶಿಫ್ಟ್‌ ಆದ ರಾಜ್ಯ ರಾಜಕೀಯ, ಹೈಕಮಾಂಡ್‌ ಸಂಪುಟ ಪುನಾರಚನೆ ಭರವಸೆ

ಮಲ್ಲಿಕಾರ್ಜುನ ಖರ್ಗೆಯವರು ನಮಗೆ ಭರವಸೆ ಕೊಟ್ಟಿದ್ದಾರೆ. ಸಂಪುಟ ಪುನರ್ ರಚನೆ ಆಗುತ್ತೆ ಎಂಬ ವಿಶ್ವಾಸ ಇದೆ. ಸರ್ಕಾರ ಮೂರು ವರ್ಷ ತುಂಬುವ ಮುನ್ನ ಮಾಡಬಹುದು ಎಂದು ಭಾವಿಸಿದ್ದೇವೆ ಎಂದು ದಿಲ್ಲಿಯಲ್ಲಿ ಸಂಪುಟ ಪುನಾರಚನೆಗಾಗಿ ಬೀಡು ಬಿಟ್ಟಿರುವ 25ಕ್ಕೂ ಅಧಿಕ ಕಾಂಗ್ರೆಸ್‌ ಶಾಸಕರು ತಿಳಿಸಿದ್ದಾರೆ.

ಆರೋಗ್ಯ ತಪಾಸಣೆಗೆ ಹೋದವರಲ್ಲಿ ದೀರ್ಘಕಾಲದಿಂದಿದ್ದ ಕಾಯಿಲೆ ಪತ್ತೆ

ಆರೋಗ್ಯ ತಪಾಸಣೆಗೆ ಹೋದವರಲ್ಲಿ ದೀರ್ಘಕಾಲದಿಂದಿದ್ದ ಕಾಯಿಲೆ ಪತ್ತೆ

ರಕ್ತಸ್ರಾವದ ಹಿನ್ನೆಲೆ ಕೂಡ ಇರಲಿಲ್ಲ. ಇನ್ನೂ ಹೆಚ್ಚಿನ ತಪಾಸಣೆ ನಡೆಸಿದಾಗ, ಅವರ ರೋಗ ನಿರೋಧಕ ವ್ಯವಸ್ಥೆಯು ಅವರದ್ದೇ ದೇಹದ ಕೆಂಪು ರಕ್ತ ಕಣಗಳನ್ನು ನಾಶ ಮಾಡುತ್ತಿದೆ ಎಂಬುದು ಗೊತ್ತಾಯಿತು. ಇದು ಬಹಳ ಅಪರೂಪದ ಸಮಸ್ಯೆಯಾದರೂ, ಜೀವಕ್ಕೆ ಅಪಾಯ ಉಂಟು ಮಾಡುವ ಸಾಧ್ಯತೆ ಇರುತ್ತದೆ. ಇದನ್ನು ವಾರ್ಮ್‌ ಆಟೊಇಮ್ಯೂನ್‌ ಹೀಮೊಲಿಟಿಸ್‌ ಅನೀಮಿಯಾ ಎನ್ನುತ್ತಾರೆ.

Bangalore News: ದಲಿತ ಸಂರಕ್ಷಕ ಸಮಿತಿ ಕರ್ನಾಟಕ ವತಿಯಿಂದ ವಿವಿಧ ಸಾಮಾಜಿಕ ಕಾರ್ಯಕ್ರಮ

ದಲಿತ ಸಂರಕ್ಷಕ ಸಮಿತಿ ಕರ್ನಾಟಕ ವತಿಯಿಂದ ವಿವಿಧ ಸಾಮಾಜಿಕ ಕಾರ್ಯಕ್ರಮ

ಡಾ.ಅಂಬೇಡ್ಕರ್ ಅವರು ಕೇವಲ ಸಮಾಜ ಸುಧಾರಕರಷ್ಟೇ ಅಲ್ಲ, ಭಾರತದ ಮಹಾನ್ ರಾಜಕೀಯ ಚಿಂತಕರಲ್ಲಿ ಒಬ್ಬರಾಗಿದ್ದರು. ಅವರು ನಿಜವಾದ ಪ್ರಜಾಪ್ರಭುತ್ವ ಎಂದರೆ ಕೇವಲ ಮತದಾನವಲ್ಲ, ಅದು ಸಮಾನತೆ, ನ್ಯಾಯ ಮತ್ತು ಪ್ರತಿಯೊಬ್ಬ ನಾಗರಿಕನ ಗೌರವವನ್ನು ಒಳಗೊಂಡಿರಬೇಕು ಎಂದು ನಂಬಿದರು.

Girl death: ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಳ್ಳಿಯಲ್ಲಿ ದುರ್ಘಟನೆ ನಡೆದಿದೆ. ಸೀರೆಯಿಂದ ಕಟ್ಟಿದ ಜೋಕಾಲಿಯಲ್ಲಿ ಆಟವಾಡುತ್ತಾ ಗಿರಕಿ ಹೊಡೆಯುವಾಗ ಅಥವಾ ಆಕಸ್ಮಿಕವಾಗಿ ಕಾಲು ಜಾರಿದಾಗ, ಸೀರೆಯು ಬಾಲಕಿಯ ಕುತ್ತಿಗೆಗೆ ಬಿಗಿಯಾಗಿ ಸುತ್ತಿಕೊಂಡಿದೆ. ಇದರಿಂದಾಗಿ ಬಾಲಕಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಆದಿಚುಂಚನಗಿರಿಯಲ್ಲಿ ಪಿಎಂ ಮೋದಿಗಾಗಿ ಕಾಯುತ್ತಿದೆ ವಿಶೇಷ ಮೈಸೂರು ಪೇಟ

ಆದಿಚುಂಚನಗಿರಿಯಲ್ಲಿ ಪಿಎಂ ಮೋದಿಗಾಗಿ ಕಾಯುತ್ತಿದೆ ವಿಶೇಷ ಮೈಸೂರು ಪೇಟ

ಬನಾರಸ್ ಬಟ್ಟೆ ಹಾಗೂ ವಿಶೇಷ ಮೋಲ್ಡ್ ಬಳಸಿ ತಯಾರಿಸಿರುವ ಈ ಪೇಟವು, ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಪೇಟದ ಶೈಲಿಯಲ್ಲಿದೆ. ಪೇಟದ ಮಧ್ಯಭಾಗದಲ್ಲಿ ರಾಜ ಲಾಂಛನ ‘ಗಂಡಭೇರುಂಡ’ ವಿನ್ಯಾಸವನ್ನು ಅಳವಡಿಸಲಾಗಿದೆ.

Nazeer Ahmed: ಹೈಕಮಾಂಡ್‌ ಕಠಿಣ ನಿಲುವು, ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್ ರಾಜೀನಾಮೆ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್ ರಾಜೀನಾಮೆ

ಪಕ್ಷದ ವರಿಷ್ಠರ ಕಠಿಣ ನಿಲುವಿನಿಂದಾಗಿ ಅನಿವಾರ್ಯ ಪರಿಸ್ಥಿತಿ ಎದುರಿಸಿದ ನಜೀರ್ ಅಹ್ಮದ್, ಕೊನೆಗೂ ತಮ್ಮ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ಆ ಮೂಲಕ ಕಳೆದ ಕೆಲವು ದಿನಗಳಿಂದ ಈ ಹುದ್ದೆಯ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ.

PM Narendra Modi: ನಾಳೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಹೈ ಅಲರ್ಟ್, ಸಂಚಾರ ಬದಲಾವಣೆ, ಮದ್ಯ ಮಾರಾಟ ನಿಷೇಧ

ನಾಳೆ ಆದಿಚುಂಚನಗಿರಿಗೆ ಪಿಎಂ ಮೋದಿ: ಹೈ ಅಲರ್ಟ್, ಸಂಚಾರ ಬದಲಾವಣೆ

ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಪ್ರಮುಖ ಹೆದ್ದಾರಿಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕ್ಷೇತ್ರದ ಸುತ್ತಮುತ್ತ ಈಗಾಗಲೇ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.

Karnataka Weather: ರಾಜ್ಯಾದ್ಯಂತ ಸುಡು ಬಿಸಿಲು, ಕೆಲವೆಡೆ ಬಿಸಿಗಾಳಿ, ಹೊರಗೆ ತೆರಳುವಾಗ ಎಚ್ಚರ

ರಾಜ್ಯಾದ್ಯಂತ ಸುಡು ಬಿಸಿಲು, ಕೆಲವೆಡೆ ಬಿಸಿಗಾಳಿ, ಹೊರಗೆ ತೆರಳುವಾಗ ಎಚ್ಚರ

ಬಿಸಿಲಿನ ತಾಪ ಈ ಬಾರಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಕೆಲವು ಮುನ್ನೆಚ್ಚರಿಕೆ ವಹಿಸಲು ತಜ್ಞರು ಸೂಚಿಸಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ನೀರು, ಎಳನೀರು ಅಥವಾ ಮಜ್ಜಿಗೆಯನ್ನು ಸೇವಿಸಿ ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳಲು, ಮಧ್ಯಾಹ್ನ 12:00 ರಿಂದ 4:00 ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಲು ಸೂಚಿಸಿದ್ದಾರೆ.

IPL matches: ಐಪಿಎಲ್‌ ಪ್ರಿಯರಿಗೆ ಬಿಎಂಟಿಸಿ, ನಮ್ಮ ಮೆಟ್ರೋ ಗುಡ್‌ ನ್ಯೂಸ್‌

ಐಪಿಎಲ್‌ ಪ್ರಿಯರಿಗೆ ಬಿಎಂಟಿಸಿ, ನಮ್ಮ ಮೆಟ್ರೋ ಗುಡ್‌ ನ್ಯೂಸ್‌

ಏಪ್ರಿಲ್ 15, 18 ಮತ್ತು 24ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಬಿಎಂಆರ್​ಸಿಎಲ್​ ಘೋಷಿಸಿದೆ. ಐಪಿಎಲ್ ಅಭಿಮಾನಿಗಳಿಗೆ ಸಹಕಾರಿ ಆಗುವ ದೃಷ್ಟಿಯಲ್ಲಿ ಹೆಚ್ಚುವರಿ ಸೇವೆಯನ್ನು ಒದಗಿಸಲಾಗುತ್ತಿದೆ. ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ಮೆಟ್ರೋ ಸಂಚಾರ ಇರಲಿದೆ.

Employee Transfer: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ: ಏಪ್ರಿಲ್‌ 15ರಂದು ಆರಂಭ, ನಿಯಮಗಳು, ಅರ್ಹತೆಯ ಮಾರ್ಗಸೂಚಿ ಬಿಡುಗಡೆ

ನೌಕರರ ವರ್ಗಾವಣೆ: ಏಪ್ರಿಲ್‌ 15ರಂದು ಆರಂಭ; ನಿಯಮಗಳು, ಮಾರ್ಗಸೂಚಿ ಬಿಡುಗಡೆ

ಸರ್ಕಾರಿ ನೌಕರ ನಿವೃತ್ತಿಗೆ 2 ವರ್ಷಕ್ಕಿಂತ ಕಡಿಮೆ ಸೇವಾವಧಿ ಹೊಂದಿದ್ದರೆ ವರ್ಗಾವಣೆಯಿಂದ ವಿನಾಯಿತಿ, ಪತಿ-ಪತ್ನಿ ಪ್ರಕರಣಗಳಲ್ಲಿಒಬ್ಬರು ವರ್ಗಾವಣೆಯಾದಲ್ಲಿ ಮತ್ತೊಬ್ಬರು ಕನಿಷ್ಠ ಸೇವಾವಧಿ ಪೂರೈಸದಿದ್ದರೂ ಖಾಲಿ ಹುದ್ದೆ ಲಭ್ಯತೆ ಆಧರಿಸಿ ಅದೇ ಸ್ಥಳ ಅಥವಾ ಹತ್ತಿರದ ಸ್ಥಳಕ್ಕೆ ವರ್ಗಾವಣೆ ಅವಕಾಶ ನೀಡಲಾಗಿದೆ.

Murder case: ಪತಿಯ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಯುವತಿಯ ಕೊಂದು ಸುಟ್ಟುಹಾಕಿದ ಕುಟುಂಬಸ್ಥರು

ಪತಿಯ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದವಳ ಕೊಂದು ಸುಟ್ಟುಹಾಕಿದ ಕುಟುಂಬಸ್ಥರು

ಮನೆ ಬಿಟ್ಟು ಹೋಗಿದ್ದ ಸತ್ಯವ್ವಳನ್ನು ಆಕೆಯ ಕುಟುಂಬದವರು ಪತ್ತೆ ಹಚ್ಚಿದ್ದಾರೆ. ಮಾರ್ಚ್ 13ರಂದು ಆಕೆಯನ್ನು ಕೊಲೆ ಮಾಡಿದ ಕುಟುಂಬಸ್ಥರು, ಸಾಕ್ಷ್ಯ ಸಿಗಬಾರದೆಂಬ ಉದ್ದೇಶದಿಂದ ಮೃತದೇಹವನ್ನು ಸುಟ್ಟು ಹಾಕಿದ್ದಾರೆ. ಈ ಭೀಕರ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

MP Dr K Sudhakar: ಕರಕುಶಲಕರ್ಮಿಗಳು ಪಿ.ಎಂ.ವಿಶ್ವಕರ್ಮ ಯೋಜನೆಯ ಸದುಪಯೋಗ ಪಡೆಯಿರಿ : ಸಂಸದ ಡಾ.ಕೆ.ಸುಧಾಕರ್ ಕರೆ

ಕರಕುಶಲಕರ್ಮಿಗಳು ಪಿ.ಎಂ.ವಿಶ್ವಕರ್ಮ ಯೋಜನೆಯ ಸದುಪಯೋಗ ಪಡೆಯಿರಿ

ಇಂದಿನ ಅಗತ್ಯಕ್ಕೆ ತಕ್ಕಂತೆ ಹೇಗೆ ಉತ್ಪನ್ನಗಳನ್ನು ಉತ್ಪಾದಿಸಬಹುದು ಎಂಬುದನ್ನು ವಿಶ್ವಕರ್ಮ ಯೋಜನೆಯಲ್ಲಿ ಹೇಳಿಕೊಡಲಾಗುತ್ತದೆ. ಹಳೆ ಕಾಲದ ವಿನ್ಯಾಸದಂತೆಯೇ ಉತ್ಪನ್ನಗಳನ್ನು ತಯಾರಿಸಿ ದರೆ ಅದಕ್ಕೆ ಬೇಡಿಕೆ ಬರದೇ ಹೋಗಬಹುದು. ಉದಾಹರಣೆಗೆ, ಈಗಿನ ಮಹಿಳೆಯರ ಅಭಿರುಚಿಗೆ ತಕ್ಕಂತೆ ಸೀರೆಗಳನ್ನು ತಯಾರಿಸಿದರೆ ಅದಕ್ಕೆ ಉತ್ತಮ ಬೆಲೆ ಹಾಗೂ ಬೇಡಿಕೆ ಸಿಗುತ್ತದೆ.

Dr. M.C.Sudhakar: ವಿಶೇಷ ಕಂದಾಯ ಉಪ ಗ್ರಾಮಗಳ ರಚನೆ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ರಿಂದ ಚಾಲನೆ

ವಿಶೇಷ ಕಂದಾಯ ಉಪ ಗ್ರಾಮಗಳ ರಚನೆ ಅಭಿಯಾನಕ್ಕೆ ಚಾಲನೆ

ಪ್ರಸ್ತುತದ ಸರ್ಕಾರ ಬಂದ ಮೇಲೆ ಕಂದಾಯ ಇಲಾಖೆಯಲ್ಲಿ ಮಹತ್ತರವಾದ ಯೋಜನೆಗಳು ಜಾರಿಗೆ ಬಂದಿವೆ. ಈ ಪೈಕಿ ವಿಶೇಷ ಕಂದಾಯ ಗ್ರಾಮ ಅಭಿಯಾನ 2.0 ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಜಾಗದಲ್ಲಿ ನಿರ್ಮಿಸಿರುವ ಅನಧಿಕೃತ ಮನೆಗಳನ್ನು ಗುರ್ತಿಸಿ ಶಾಶ್ವತ ಮಾಲೀಕತ್ವದ ಕಂದಾಯ ದಾಖಲೆಗಳನ್ನು ವಿತರಿಸುವ ಭಾಗವಾಗಿ ಈಗಾಗಲೇ 1.4 ಲಕ್ಷ ಮನೆಗಳನ್ನು ಗುರ್ತಿಸ ಲಾಗಿದೆ.

CPM: ಬಡವರ ಭೂಮಿ ಹಕ್ಕಿಗಾಗಿ ಸಿಪಿಎಂ ಹೋರಾಟ: ಕಾಂಗ್ರೆಸ್-ಬಿಜೆಪಿ ವಿರುದ್ಧ ವೆಂಕಟ್ ಕಿಡಿ

ಬಡವರ ಭೂಮಿ ಹಕ್ಕಿಗಾಗಿ ಸಿಪಿಎಂ ಹೋರಾಟ

ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆಗೆ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಕಾರಣ ಎಂದು ಆರೋಪಿಸಿದ ವೆಂಕಟ್, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೂಡ ಜನರಿಗಾಗಿ ಏನನ್ನೂ ಮಾಡಲಿಲ್ಲ ಎಂದು ಟೀಕಿಸಿದರು. ಇಂದಿನ ದಿನಗಳಲ್ಲಿ ಮದುವೆಗೆ ಕನಿಷ್ಠ ಎರಡು ಎಕರೆ ಜಮೀನು ಇರಬೇಕು ಎಂಬ ಪರಿಸ್ಥಿತಿ ಇದೆ, ಆದರೆ ಬಡವರ ಬಳಿ ಭೂಮಿಯೇ ಇಲ್ಲ

ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯ ಹೆಚ್ಚಿಸುವ ತೀರ್ಥಯಾತ್ರೆ, ಏ.14 ರಂದು ವಿಶೇಷ ಪ್ರವಾಸ

ಮೋದಿ ಭಾಗವಹಿಸುವ ಕಾರ್ಯಕ್ರಮದೊಂದಿಗೆ ತೀರ್ಥಯಾತ್ರೆಗೆ ಹೆಚ್ಚಿದ ಮಹತ್ವ

ಇನ್ನು ಏಪ್ರಿಲ್ 15ರಂದು ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆಯಲಿರುವ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವೂ ಈ ಯಾತ್ರೆಯ ವಿಶೇಷತೆ ಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮ ಭಕ್ತರಿಗೆ ವಿಶಿಷ್ಟ ಅನುಭವ ನೀಡಲಿದೆ

Chikkaballapur News: 5 ಲಕ್ಷ ಗಿಡ ನೆಟ್ಟು ಬೆಳೆಸುವ ಕಾರ್ಯಕ್ರಮಕ್ಕೆ ಚಾಲನೆ ದೊರಕಿದೆ: ನ್ಯಾ.ಟಿ.ಪಿ.ರಾಮಲಿಂಗೇಗೌಡ

5 ಲಕ್ಷ ಗಿಡ ನೆಟ್ಟು ಬೆಳೆಸುವ ಕಾರ್ಯಕ್ರಮಕ್ಕೆ ಚಾಲನೆ ದೊರಕಿದೆ

ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿಯ ಕಾರ್ಯಕ್ಕಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜೊತೆಗೆ ಒಪ್ಪಂದ ಮಾಡಿಕೊಂದಿದೆ ಆ ಮೂಲಕ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಜವಬ್ದಾರಿಯನ್ನು ತೋರುತ್ತಿದೆ. ಕೇವಲ ಗಿಡಗಳನ್ನು ನೆಟ್ಟು ಹೋಗುವುದರಿಂದ ಗಿಡ ಬೆಳೆಯುವು ದಿಲ್ಲ, ಅವು ಬೆಳೆಯುವವರೆಗೆ ಕನಿಷ್ಠ 3 ವರ್ಷ ಸಂರಕ್ಷಣೆ ಮಾಡುವ ಅಗತ್ಯವಿದೆ.

Rohini Sindhuri: ಕೈಚೀಲ ಖರೀದಿ ಅಕ್ರಮ; ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್‌ ತಡೆ

ಕೈಚೀಲ ಖರೀದಿ ಅಕ್ರಮ; ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಸುಪ್ರೀಂ ತಡೆ

Rohini Sindhuri: ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಅರೋಪ ಕೇಳಿಬಂದಿತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ 10ರಿಂದ 13ಗೆ ರೂಪಾಯಿಗೆ ಸಿಗುವ ಬ್ಯಾಗ್​ಗಳನ್ನು ಜಿಲ್ಲಾಧಿಕಾರಿ 52 ರೂ. ನೀಡಿ ಖರೀದಿಸಿದ್ದರು. ಇದರಿಂದ ಸರ್ಕಾರದ ಬೊಕ್ಕಸಕ್ಕೆ 7.65 ಕೋಟಿ ನಷ್ಟ ಉಂಟಾಗಿದೆ ಎಂಬ ಆರೋಪ ಕೇಳಿಬಂದಿತ್ತು.

135th birth anniversary celebration of Dr.Ambedkar: ಏ.14ರಂದು ಅದ್ಧೂರಿ ಬಿ.ಆರ್.ಅಂಬೇಡ್ಕರ್‌ರ 135ನೇ ಜನ್ಮ ದಿನಾಚರಣೆ ಸಮಾರಂಭ: ಸಚಿವ ಎಂ.ಸಿ.ಸುಧಾಕರ್ ಭಾಗಿ

ಏ.14ರಂದು ಅದ್ಧೂರಿ ಬಿ.ಆರ್.ಅಂಬೇಡ್ಕರ್‌ರ 135ನೇ ಜನ್ಮ ದಿನಾಚರಣೆ ಸಮಾರಂಭ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ, ಚಿಕ್ಕ ಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಏ.14ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಮಾನವತಾ ವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಸಮಾರಂಭವನ್ನು ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಭಾಗಿಯಾಗುವರು

SHLCC Meeting: 18 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಯೋಜನೆಗಳಿಗೆ ಸರ್ಕಾರ ಅನುಮೋದನೆ; 15,032 ಮಂದಿಗೆ ಉದ್ಯೋಗ

18 ಸಾವಿರ ಕೋಟಿ ರೂ. ಹೂಡಿಕೆ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ

State High-Level Clearance Committee Meeting: ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ ಸೋಮವಾರ ನಡೆದಿದ್ದು, 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

Loading...