ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಸನ್‌ಫೀಸ್ಟ್ ವೌಜರ್ಸ್ ನ ರಾಯಭಾರಿಯಾಗಿ ತನ್ನ ಅನುಭವ ಹಂಚಿಕೊಂಡಿರುವ ನಟ ಶಾರುಖ್‌ ಖಾನ್

ಸನ್‌ಫೀಸ್ಟ್ ವೌಜರ್ಸ್ ನ ರಾಯಭಾರಿಯಾಗಿ ನಟ ಶಾರುಖ್‌ ಖಾನ್

ಸನ್‌ಫೀಸ್ಟ್ ವೌಜರ್ಸ್ ಶಾರುಖ್ ಖಾನ್ ಒಳಗೊಂಡ ಅತ್ಯಾಕರ್ಷಕ ಟಿವಿಸಿಯನ್ನು ಪ್ರಾರಂಭಿಸುತ್ತಿದೆ, ಅಲ್ಲಿ ಅವರು ತಮ್ಮ ವಿಶಿಷ್ಟ ಶೈಲಿಯಲ್ಲಿ ರುಚಿಗೆ ಜೀವ ತುಂಬು ತ್ತಾರೆ. ಓಗಿಲ್ವಿ ಪರಿಕಲ್ಪನೆಯ 'ಇಸ್ಕೆ ಹರ್ ಬೈಟ್ ಮೇ ಹೈ ವಾವ್!' ಎಂಬ ಟ್ಯಾಗ್‌ಲೈನ್, ಈ ಆಟವನ್ನು ಬದಲಾಯಿಸುವ ಬೈಟ್‌ನ ಸಾರ ವನ್ನು ಸೆರೆ ಹಿಡಿಯುತ್ತದೆ.

Theft case: ಕಲಬುರಗಿಯಲ್ಲಿ ಹಾಡಹಗಲೇ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್ ಕದ್ದ ಕಳ್ಳರು!

ಕಲಬುರಗಿಯಲ್ಲಿ ಹಾಡಹಗಲೇ ಕಾರಿನ ಗಾಜು ಒಡೆದು ಲ್ಯಾಪ್‌ಟಾಪ್ ಕದ್ದ ಕಳ್ಳರು!

Theft case: ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆ ಬಳಿಯ ನಾಗಾರ್ಜುನ ಬಾರ್ ಬಳಿ ಕಳ್ಳತನ ನಡೆದಿದೆ. ಸಾರ್ವಜನಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಲಾಗಿದೆ. ಕಳ್ಳರ ಕೈ ಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Just Married Movie: ಜಸ್ಟ್ ಮ್ಯಾರೀಡ್ ಚಿತ್ರದ ʼಮಾಂಗಲ್ಯಂ ತಂತು ನಾನೇನಾʼ ಹಾಡಿಗೆ ಅಭಿಮಾನಿಗಳು ಫಿದಾ

ಜಸ್ಟ್ ಮ್ಯಾರೀಡ್ ಚಿತ್ರದ ʼಮಾಂಗಲ್ಯಂ ತಂತು ನಾನೇನಾʼ ಹಾಡು ಬಿಡುಗಡೆ

Just Married Movie: ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಜಸ್ಟ್ ಮ್ಯಾರೀಡ್ ಚಿತ್ರದ ʼಮಾಂಗಲ್ಯಂ ತಂತು ನಾನೇನಾʼ ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

Bengaluru Power Cut: ಜು.17, 18ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಜು.17, 18ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ 66/11 ಕೆ.ವಿ. ಎಲ್‌ಆರ್‌ ಬಂಡೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.17ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

KGF Babu: ಮಗ, ಆತನ ಮಾವನಿಂದ 45 ಕೋಟಿ ವಂಚನೆ: ಕೆಜಿಎಫ್‌ ಬಾಬು ಆರೋಪ

ಮಗ, ಆತನ ಮಾವನಿಂದ 45 ಕೋಟಿ ವಂಚನೆ: ಕೆಜಿಎಫ್‌ ಬಾಬು ಆರೋಪ

KGF Babu: ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಉದ್ಯಮಿ ಕೆಜಿಎಫ್‌ ಬಾಬು ಸುಳ್ಳು ಭರವಸೆ ನೀಡಿದ್ದಾರೆ ಎಂದು ಅವರ ಬೆಂಗಳೂರಿನ ನಿವಾಸ ಮುಂದೆ ಕ್ಷೇತ್ರದ ಜನರು ಪ್ರತಿಭಟನೆ ಮಾಡಿದ್ದಾರೆ. ಮತ್ತೊಂದೆಡೆ ತನಗೆ ಮಗ ಮತ್ತು ಅವನ ಮಾವನೇ ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾರೆ ಎಂದು ಮಾಧ್ಯಮಗಳ ಮುಂದೆ ಕೆಜಿಎಫ್‌ ಬಾಬು ಆರೋಪಿಸಿದ್ದಾರೆ.

NEET UG 2025: ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

NEET UG 2025: ಕರ್ನಾಟಕದ ವಿವಿಧ ವೈದ್ಯಕೀಯ, ದಂತ, ಆಯುರ್ವೇದ, ಯುನಾನಿ, ಹೋಮಿಯೋಪಥಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ನೀಟ್‌ ಯುಜಿ 2025 ಕೌನ್ಸೆಲಿಂಗ್‌ಗೆ ನೋಂದಣಿ ಮಾಡಿಸಿ, ದಾಖಲೆಗಳ ಪರಿಶೀಲನೆ ಮಾಡಿಸಬೇಕಾಗುತ್ತದೆ ಎಂದು ಕೆಇಎ ತಿಳಿಸಿದೆ.

Mangaluru News: ಪತ್ನಿ ಮೇಲೆಯೇ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸಿದ ಪತಿ; ಇಬ್ಬರು ಅರೆಸ್ಟ್‌

ಪತ್ನಿ ಮೇಲೆಯೇ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸಿದ ಪತಿ!

Physical Abuse: ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲವೇ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದು, ಬ್ಲ್ಯಾಕ್‌ಮೇಲ್​​​ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜತೆ ಮಲಗಬೇಕು ಅಂತ ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಪತ್ನಿ ಮೇಲೆ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸದ ಆರೋಪ ಕೇಳಿಬಂದಿದೆ.

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿ: ಸಿಎಂ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿ: ಸಿಎಂ

AICC OBC advisory council meeting: ನ್ಯಾಯ ಯೋಧರಾದ ರಾಹುಲ್ ಗಾಂಧಿ ಅವರ ಧೀರ ಮತ್ತು ನಿರ್ಭಯ ನಾಯಕತ್ವದಡಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಹಿಡಿದು ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಲು ನಿರ್ಧರಿಸಿ, ಹೋರಾಡಲು ನಾವೆಲ್ಲರೂ ಪ್ರಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Yadgir Case: ಗಂಡನನ್ನು ನದಿಗೆ ತಳ್ಳಿದ ಆರೋಪ ಪ್ರಕರಣ; ಮೂರೇ ತಿಂಗಳಿಗೆ ಮುರಿದುಬಿತ್ತು ದಾಂಪತ್ಯ!

ಗಂಡನನ್ನು ನದಿಗೆ ತಳ್ಳಿದ ಪ್ರಕರಣ; ಮೂರೇ ತಿಂಗಳಿಗೆ ಮುರಿದುಬಿತ್ತು ದಾಂಪತ್ಯ!

Yadgir Case: ಗಂಡನನ್ನು ಪತ್ನಿಯೇ ನದಿಗೆ ತಳ್ಳಿದ ಆರೋಪ ಪ್ರಕರಣದಲ್ಲಿ ತನನ್ನು ಸಾಯಿಸಲು ಯತ್ನಿಸಿದ್ದಾಳೆಂದು ಪತ್ನಿ ಗದ್ದೆಮ್ಮ ಮೇಲೆ ಪತಿ ತಾತಪ್ಪ ಆರೋಪ ಮಾಡಿದ್ದರು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪತಿ ತಾತಪ್ಪ, ಗದ್ದೆಮ್ಮನಿಂದ ವಿಚ್ಛೇದನ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Nandini Ghee: ತಿರುಪತಿಗೆ ತುಮಕೂರಿನಿಂದ ನಂದಿನಿ ತುಪ್ಪ ಪೂರೈಕೆ; ಟ್ಯಾಂಕರ್‌ಗೆ ತುಮುಲ್ ಅಧ್ಯಕ್ಷ ಎಚ್.ವಿ. ವೆಂಕಟೇಶ್ ಚಾಲನೆ

ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತುಮಕೂರಿನಿಂದ ನಂದಿನಿ ತುಪ್ಪ ಪೂರೈಕೆ

Nandini Ghee: ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿರುವುದರಿಂದ ತುಪ್ಪವನ್ನು ಟ್ಯಾಂಕರ್ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ಆರಂಭಿಸಿದೆ.

Russian woman rescued: ಗೋವಾದಲ್ಲಿ ಇಸ್ರೇಲಿಗನ ಜತೆ ಪ್ರೀತಿ; 7 ವರ್ಷ ಲಿವ್‌ ಇನ್ ಬಳಿಕ ಗುಹೆ ಸೇರಿದ್ದ ರಷ್ಯಾ ಮಹಿಳೆ!

ಇಸ್ರೇಲಿಗನ ಜತೆ 7 ವರ್ಷ ಲಿವ್‌ ಇನ್ ಬಳಿಕ ಗುಹೆ ಸೇರಿದ್ದ ರಷ್ಯಾ ಮಹಿಳೆ!

Russian woman rescued: ಮಹಿಳೆ ನೀನಾ ಕುಟಿನಾ ರಷ್ಯಾ ಪ್ರಜೆಯಾಗಿದ್ದು, ಈಕೆ ಇಸ್ರೇಲ್‌ ಪ್ರಜೆ ಡ್ರೋರ್ ಗೋಲ್ಡ್‌ಸ್ಟೆನ್‌ ಎಂಬಾತನ ಜತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ. 2024ರ ಡಿಸೆಂಬರ್‌ನಲ್ಲಿ ತನಗೆ ಯಾವುದೇ ಮಾಹಿತಿ ನೀಡದೇ ಗೋವಾದಿಂದ ಹೊರಟು ಹೋಗಿದ್ದಳು ಎಂದು ಪ್ರಿಯಕರ ತಿಳಿಸಿದ್ದಾನೆ.

Su From So Movie: ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ರಾಜ್ ಬಿ ಶೆಟ್ಟಿ ನಿರ್ಮಾಣದ ʼಸು ಫ್ರಮ್ ಸೋʼ ಚಿತ್ರ ಜು.25ಕ್ಕೆ ರಿಲೀಸ್‌

ರಾಜ್ ಬಿ ಶೆಟ್ಟಿ ನಿರ್ಮಾಣದ ʼಸು ಫ್ರಮ್ ಸೋʼ ಚಿತ್ರ ಜು.25ಕ್ಕೆ ರಿಲೀಸ್‌!

Su From So Movie: ರಾಜ್ ಬಿ ಶೆಟ್ಟಿ ಅವರು ನಿರ್ಮಾಣ ಮಾಡಿರುವ ಹಾಗೂ ಜೆಪಿ ತುಮಿನಾಡು ನಿರ್ದೇಶನದ, ಕಾಮಿಡಿ ಹಾರಾರ್ ಕಥಾಹಂದರ ಹೊಂದಿರುವ ʼಸು ಫ್ರಮ್ ಸೋʼ ಚಿತ್ರ ಜುಲೈ 25 ರಂದು ತೆರೆಗೆ ಬರಲಿದೆ.

Murder Case: ಪತಿಯನ್ನು ಕೊಂದು ದೇವರ ಕೋಣೆಯಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಪತಿ ಕೊಲೆ ಪ್ರಕರಣ; ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Murder Case: 2015ರ ಸೆಪ್ಟೆಂಬರ್ 8ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಕೊಲೆ ಪ್ರಕರಣ ನಡೆದಿತ್ತು.‌ ಈ ಸಂಬಂಧ ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ತನಿಖೆ ವೇಳೆ ಪತ್ನಿ, ಆಕೆಯ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಹತ್ಯೆ ಮಾಡಿರುವುದು ತಿಳಿದುಬಂದಿದೆ.

Byrathi Basavaraj: ರೌಡಿಶೀಟರ್‌ ಕೊಲೆ ಕೇಸ್‌; ಬಂಧನ ಭೀತಿಯಿಂದ ಕೋರ್ಟ್‌ ಮೊರೆ ಹೋದ ಶಾಸಕ ಭೈರತಿ ಬಸವರಾಜ್

ರೌಡಿಶೀಟರ್‌ ಕೊಲೆ ಕೇಸ್‌; ಬಂಧನ ತಪ್ಪಿಸಲು ಶಾಸಕ ಭೈರತಿ ಕೋರ್ಟ್‌ಗೆ ಮೊರೆ

Byrathi Basavaraj: ಕೊಲೆ ಆರೋಪಿ ಜಗ್ಗ, ಶಾಸಕ ಬೈರತಿ ಬಸವರಾಜ್‌ಗೆ ಅತ್ಯಾಪ್ತನಾಗಿದ್ದು, ಹಲವಾರು ವರ್ಷಗಳಿಂದ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ದೊರೆತಿದೆ. ಹೀಗಾಗಿ ಭೈರತಿ ಬಸವರಾಜ್ ಮತ್ತು ರೌಡಿಶೀಟರ್ ಜಗ್ಗ ಸೇರಿ ಆರೋಪಿಗಳ ಹಿನ್ನೆಲೆಯನ್ನು ಪೊಲೀಸರು ಕೆದಕುತ್ತಿದ್ದಾರೆ.

ಅಂತಾರಾಷ್ಟ್ರೀಯ ಜಾವಾ-ಯೆಜ್ಡಿ ದಿನ: ಬೃಹತ್‌ ಬೈಕ್‌ ರೈಡ್‌ ನಡೆಸಿದ 6 ಸಾವಿರಕ್ಕೂ ಹೆಚ್ಚು ಸವಾರರು

ಬೃಹತ್‌ ಬೈಕ್‌ ರೈಡ್‌ ನಡೆಸಿದ 6 ಸಾವಿರಕ್ಕೂ ಹೆಚ್ಚು ಸವಾರರು

ಜಾವಾ ಮತ್ತು ಯೆಜ್ಡಿಯನ್ನು ತಮ್ಮದೇ ಆದ ದಾರಿಯಲ್ಲಿ ಹೋಗುವ ಸವಾರರಿಗಾಗಿ ನಿರ್ಮಿಸ ಲಾಗಿದೆ, ಮತ್ತು ಅವರಲ್ಲಿ 6,000 ಕ್ಕೂ ಹೆಚ್ಚು ಜನರು ತಮ್ಮ ಯಂತ್ರಗಳಿಗಾಗಿ ಒಂದು ದಿನವನ್ನು ಗುರುತಿಸಲು ಆಯ್ಕೆ ಮಾಡಿದರೆ, ಈ ಅಂತರರಾಷ್ಟ್ರೀಯ ಜಾವಾ-ಯೆಜ್ಡಿ ದಿನದಂದು ಅವರಿಗೆ ತನ್ನ ಹೆಲ್ಮೆಟ್ ಅನ್ನು ನೀಡಲು ಕ್ಲಾಸಿಕ್ ಲೆಜೆಂಡ್ಸ್ ಗೌರವಿಸುತ್ತದೆ.

Love Jihad: ಮುಸ್ಲಿಂ ಯುವತಿಯಿಂದ ಹಿಂದೂ ಗಂಡನ ಮತಾಂತರ, ಲವ್‌ ಜಿಹಾದ್‌ ನಡೆಸಿದ ವಿಚಿತ್ರ ಆರೋಪ

ಮುಸ್ಲಿಂ ಯುವತಿಯಿಂದ ಹಿಂದೂ ಗಂಡನ ಮತಾಂತರ, ಲವ್‌ ಜಿಹಾದ್‌ನ ವಿಚಿತ್ರ ಆರೋಪ

Love Jihad: ಮದುವೆ ವೇಳೆ ತನ್ನ ಹೆಸರು ಬದಲಾವಣೆ ಮಾಡಿದ್ದಾರೆ ಎಂದು ವಿಶಾಲ್ ಕುಮಾರ್ ಆರೋಪಿಸಿದ್ದಾನೆ. ಮುಸ್ಲಿಂ ಸಂಪ್ರದಾಯದಂತೆ ಮದುವೆ ಆದ ವಿಡಿಯೋ ಕೂಡ ವೈರಲ್ ಆಗಿದೆ. ಈ ವೇಳೆ ಜಮಾತ್‌ಗೆ ಹೋಗುವಂತೆ ತಹಸಿನ್ ಬಾನು ಮತ್ತು ಆಕೆಯ ತಾಯಿ ಬೇಗಂ ಈತನಿಗೆ ಒತ್ತಾಯ ಮಾಡಿದ್ದಾರೆ ಎಂದು ವಿಶಾಲ್ ಕುಮಾರ್ ಗಂಭೀರವಾದ ಆರೋಪ ಮಾಡಿದ್ದಾನೆ.

Sneha School: ಕೇರಳವೇ ಮೊದಲಲ್ಲ, ಸುಳ್ಯದ ಸ್ನೇಹ ಶಾಲೆಯಲ್ಲಿ 30 ವರ್ಷಗಳಿಂದ ಇದೆ ವೃತ್ತಾಕಾರದ ತರಗತಿ ಕೊಠಡಿಗಳು!

ಕೇರಳವೇ ಮೊದಲಲ್ಲ, ಸುಳ್ಯದಲ್ಲಿ 30 ವರ್ಷಗಳಿಂದ ಇದೆ ವೃತ್ತಾಕಾರದ ತರಗತಿ!

Sneha School: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶಿಷ್ಟ ಮಾದರಿಯ ಕ್ಲಾಸ್‌ರೂಮ್‌ಗಳು ಮೂರು ದಶಕಗಳಿಂದಲೂ ಕಾರ್ಯಾಚರಿಸುತ್ತಿವೆ. ಇವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ವೃತ್ತಾಕಾರದ ತರಗತಿ ಕೊಠಡಿಗಳಲ್ಲಿ ಮಕ್ಕಳಿಗೆ ಕಲಿಸುತ್ತಿದ್ದಾರೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಗ್ರಾಹಕರಿಗೆ ಕೊಂಚ ನಿರಾಳ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 16th July 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 45 ರೂ. ಇಳಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,100ರೂ ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 49 ರೂ. ಇಳಿಕೆ ಕಂಡು, 9,928 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,800 ರೂ. ಬಾಳಿದರೆ, 10 ಗ್ರಾಂಗೆ ನೀವು 91,000 ರೂ. ಹಾಗೂ 100 ಗ್ರಾಂಗೆ 9,10,000 ರೂ. ನೀಡಬೇಕಾಗುತ್ತದೆ.

ಬೆಂಗಳೂರು ಕಾಲ್ತುಳಿತ ಕೇಸ್‌: ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಕಾಲ್ತುಳಿತ ಕೇಸ್‌: ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

RCB Stampede Report: ಕಾಲ್ತುಳಿತ ಘಟನೆಯ ತನಿಖೆಗೆ ರಚಿಸಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರ ಏಕಸದಸ್ಯ ವಿಚಾರಣಾ ಆಯೋಗ, ಪೊಲೀಸರ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣವೆಂದು ವರದಿಯಲ್ಲಿ ಉಲ್ಲೇಖಿಸಿದ್ದು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿತ್ತು.

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಹತ್ಯೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಮೇಲೆ ಎಫ್‌ಐಆರ್‌, ʼನನಗೆ ಸಂಬಂಧವಿಲ್ಲʼ ಎಂದ ಶಾಸಕ

ರೌಡಿಶೀಟರ್‌ ಹತ್ಯೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಮೇಲೆ ಎಫ್‌ಐಆರ್‌

murder case: ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನನಗೂ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಶಾಸಕರು ಹೇಳಿದ್ದಾರೆ.

ವಿಜ್ಞಾನದ ಸುಜ್ಞಾನಕ್ಕೆ ಇದುವೇ ಬೆಸ್ಟ್‌ ಪ್ಲೇಸ್!

ವಿಜ್ಞಾನದ ಸುಜ್ಞಾನಕ್ಕೆ ಇದುವೇ ಬೆಸ್ಟ್‌ ಪ್ಲೇಸ್!

ವಿಜ್ಞಾನ ನಮ್ಮ ದೈನಂದಿನ ಜೀವನದ ಭಾಗವಾಗಿದೆ. ಅದು ಎಷ್ಟು ಸರಳ ಎಂಬುದನ್ನು ಪಾರ್ಸೆಕ್ (ParSEC) ಸೆಂಟರ್‌ನಲ್ಲಿ ತಿಳಿಯಬಹುದು. ಇಂಥದ್ದೊಂದು ಪ್ರಾಯೋಗಿಕ ಗ್ಯಾಲರಿ ಬಹುಬೇಗ ಜನಪ್ರಿಯತೆ ಗಳಿಸಿದೆ. ಹಾಗಾದರೆ, ಈ ಪರಮ್‌ ಸೈನ್ಸ್‌ ಎಕ್ಸ್‌ಪೀರಿಯನ್ಸ್ ಕೇಂದ್ರವು ‌ಕೇವಲ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಮಾತ್ರ ಸೀಮಿತವೇ ಎಂದು ನೋಡುವುದಾದರೆ, ಇಲ್ಲ ಎಂಬ ಉತ್ತರ ಬರುತ್ತದೆ. ಇಲ್ಲಿ ಮಕ್ಕಳ ಕಲಿಕಾ ಮಟ್ಟವನ್ನು, ಚಿಂತನಾ ಲಹರಿಯನ್ನು ಒರೆಗೆ ಹಚ್ಚುವ ಕೆಲಸ ಆಗುತ್ತದೆ. ವಿಜ್ಞಾನದ ಬಗೆಗಿನ ಪರಿಕಲ್ಪನೆಯನ್ನು ಬದಲಾಯಿಸುವ ಇದು, ಮಕ್ಕಳ ಸ್ಮೃತಿಪಟಲದಲ್ಲಿ ಸುಲಭವಾಗಿ ಅಚ್ಚೊತ್ತಲಿದೆ.

Bomb threat: ಭಟ್ಕಳ ಸ್ಫೋಟಿಸುವ ಬೆದರಿಕೆ ಹಾಕಿದ್ದ ಖಾಲಿದ್‌ ಅಲಿಯಾಸ್‌ ನಿತಿನ್‌ ಶರ್ಮಾ ಬಂಧನ

ಭಟ್ಕಳ ಸ್ಫೋಟದ ಬೆದರಿಕೆ ಹಾಕಿದ್ದ ಖಾಲಿದ್‌ ಅಲಿಯಾಸ್‌ ನಿತಿನ್‌ ಶರ್ಮಾ ಸೆರೆ

Bomb threat: ಭಟ್ಕಳ ನಗರವನ್ನು ಸ್ಫೋಟ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಭಟ್ಕಳ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದ ಸಹಾಯದಿಂದ ತಪಾಸಣೆ ನಡೆಸಿದ್ದರು.

Murder Case: ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

murder Case: ಬಾಗಪ್ಪ ಹರಿಜನ ಆಪ್ತನ ಕೊಲೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿಪಿಐ ಪ್ರದೀಪ್ ತಳಕೇರಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ.

Self Harming: ಡಿಜಿಟಲ್‌ ಆರೆಸ್ಟ್‌ನಲ್ಲಿ 11 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

ಡಿಜಿಟಲ್‌ ಆರೆಸ್ಟ್‌ನಲ್ಲಿ 11 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

Self Harming: ವಿಕ್ರಮ್ ಗೋಸ್ವಾಮಿ ಹೆಸರಿನ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಕರೆಮಾಡಿ, ನಿನ್ನ ಮೇಲೆ ಆರೆಸ್ಟ್ ವಾರಂಟ್ ಬಂದಿದೆ ಎಂದು ಹೆದರಿಸಿದ್ದ. ನಿನ್ನನ್ನು ಪ್ರಕರಣವೊಂದರಲ್ಲಿ ಬಂಧಿಸುತ್ತೇನೆ ಎಂಬ ಬೆದರಿಕೆ ಹಾಕಿ ನಂತರ ಸಹಾಯದ ನೆಪದಲ್ಲಿ 1.95 ಲಕ್ಷ ರೂ. ಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದ.